• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

10 ವರ್ಷಗಳ ನಂತರ ಮತ್ತೆ ನಿರ್ದೇಶನದತ್ತ ಕಿಚ್ಚ ..!

ಪ್ರತಿಧ್ವನಿ by ಪ್ರತಿಧ್ವನಿ
September 1, 2023
in ಸಿನಿಮಾ
0
sudeep

ಸುದೀಪ್‌ ಮರಳಿ ನಿರ್ದೇಶದನದ ಕಡೆಗೆ

Share on WhatsAppShare on FacebookShare on Telegram
ಕಿಚ್ಚ ಸುದೀಪ್‌
ಸಾಂದರ್ಭಿಕ ಚಿತ್ರ: ಸುದೀಪ್‌

ಕಿಚ್ಚ ಸುದೀಪ್ (kichha sudeep)ನಿರ್ದೇಶನಕ್ಕೆ ಯಾವಾಗ ಮರಳುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳ (fans) ವಲಯದಲ್ಲಿ ಇದ್ದೇ ಇತ್ತು. ಇದೀಗ ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ‘ಮಾಣಿಕ್ಯ’ (maanikya) ಬಿಡುಗಡೆಯಾಗಿ 10 ವರ್ಷಗಳ ನಂತರ ಸುದೀಪ್ ‘ಕೆಕೆ’ ಎಂಬ ಚಿತ್ರವನ್ನು ನಿರ್ದೇಶನ (direction)ಮಾಡುತ್ತಿದ್ದು, ಈ ಚಿತ್ರವನ್ನು ಕೆ ಆರ್ ಜಿ ಸ್ಟುಡಿಯೋಸ್ ನಡಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ.

ADVERTISEMENT

ಸುದೀಪ್ ಅವರು ನಾಳೆ (ಸೆಪ್ಟೆಂಬರ್ 02) ಶನಿವಾರ ತಮ್ಮ 50ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಅವರು ನಿರ್ದೇಶನಕ್ಕೆ ಮರಳಿರುವ ವಿಷಯ ಅವರ ಅಭಿಮಾನಿಗಳ ಸಂತಸವನ್ನು ಇನ್ನಷ್ಟು ಹೆಚ್ಚಿಸಿದೆ. ಈ ಚಿತ್ರಕ್ಕೆ ‘God Forgives, I don’t – King Kichcha’ ಎಂಬ ಅಡಿಬರಹವಿದ್ದು, ಈ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

ಈ ಸುದ್ದಿಯನ್ನ ಓದಿದ್ಧೀರಾ..?; 2014ರಿಂದಅದಾನಿಅಕ್ರಮದಬಗ್ಗೆಸೆಬಿಗೆತಿಳಿದಿತ್ತು: ರಾಹುಲ್‌ ಗಾಂಧಿ

‘ಮೈ ಆಟೋಗ್ರಾಫ್’ ಚಿತ್ರದ ಮೂಲಕ ನಿರ್ದೇಶಕರಾದ ಸುದೀಪ್, ಇದುವರೆಗೂ ಆರು ಚಿತ್ರಗಳನ್ನು ನಿರ್ದೇಶನ ಮಾಡಿದ್ದು, ‘ಕೆಕೆ’ ಅವರ ನಿರ್ದೇಶನದ ಏಳನೇ ಚಿತ್ರವಾಗಿದೆ. ಹಾಗೆಯೇ, ಇದು ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದ ಆರನೇ ಚಿತ್ರವಾಗಿದೆ . ‘ರತ್ನನ್ ಪ್ರಪಂಚ’ ಚಿತ್ರದ ಮೂಲಕ ಪ್ರಾರಂಭವಾದ ಕೆ ಆರ್ ಜಿ ಸ್ಟುಡಿಯೋಸ್ ಚಿತ್ರ ಪಯಣ, ಸತತವಾಗಿ ಮುಂದುವರೆಯುತ್ತಿದ್ದು, ಮುಂಬರುವ ದಿನಗಳಲ್ಲಿ ಹಲವು ಗುಣಮಟ್ಟದ ಚಿತ್ರಗಳು ಬಿಡುಗಡೆಯಾಗಲಿಕ್ಕೆ ಸಜ್ಜಾಗಿವೆ.

ಸುದೀಪ್ ನಿರ್ದೇಶನದಲ್ಲಿ ಚಿತ್ರ ನಿರ್ಮಿಸುತ್ತಿರುವ ಕುರಿತು ಮಾತನಾಡುವ ಕಾರ್ತಿಕ್ ಗೌಡ, ‘’ಹುಚ್ಚ’ ಚಿತ್ರದಿಂದ ನಾನು ಸುದೀಪ್ ಅವರ ದೊಡ್ಡ ಅಭಿಮಾನಿಯಾಗಿದ್ದು, ಅವರ ಜೊತೆಗೆ ಕೆಲಸ ಮಾಡುವುದು ನನ್ನ ಕನಸಾಗಿತ್ತು. ಆ ಕನಸು ಇದೀಗ ನನಸಾಗುತ್ತಿದ್ದು, ಅವರು ನಟನೆಯ ಜೊತೆಗೆ ನಿರ್ದೇಶನ ಸಹ ಮಾಡುತ್ತಿರುವುದು ನಮ್ಮ ಸಂಭ್ರಮವನ್ನು ಇಮ್ಮಡಿಗೊಳಿಸಿದೆ’ ಎನ್ನುತ್ತಾರೆ.ಓಟ್ಟಾರೆಯಾಗಿ ಕಿಚ್ಚನ ನಿರ್ದೇಶನದಡಿಯಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾ ಹ್ಯಾಗಿರಬಹುದು ಅಂತ ಅಭಿಮಾನಿಗಳು ಕಾತುರದಿಂದ ಕಾಯ್ತಿದ್ದಾರೆ.

Tags: huchhakannada directorskannada new movieKFIkichhasudeepmy autographsandalwood
Previous Post

2014ರಿಂದ ಅದಾನಿ ಅಕ್ರಮದ ಬಗ್ಗೆ ಸೆಬಿಗೆ ತಿಳಿದಿತ್ತು: ರಾಹುಲ್‌ ಗಾಂಧಿ

Next Post

ಪ್ರಜ್ವಲ್‌ ರೇವಣ್ಣ ಸಂಸದ ಸ್ಥಾನ ಅನರ್ಹ.. ಕಾರಣ ಏನು..? ಮುಂದಿನ ಹಾದಿ ಯಾವುದು..?

Related Posts

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ
ಸಿನಿಮಾ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

by ಪ್ರತಿಧ್ವನಿ
April 12, 2026
0

ಮುಂಬೈ: ಭಾರತೀಯ ಸಂಗೀತ ಲೋಕದ ದಂತಕಥೆಯಾಗಿ ಗುರುತಿಸಿಕೊಂಡಿದ್ದ ಹಿರಿಯ ಗಾಯಕಿ ಆಶಾ ಭೋ (92) ಅವರು ವಿಧಿವಶರಾಗಿದ್ದಾರೆ. ಹೃದಯ ಹಾಗೂ ಉಸಿರಾಟ ಸಂಬಂಧಿತ ಸಮಸ್ಯೆಗಳ ಹಿನ್ನೆಲೆಯಲ್ಲಿ ಶನಿವಾರ...

Read moreDetails
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

April 7, 2026
BBK 12: ಬಿಗ್ ಬಾಸ್‌ನಲ್ಲಿ ಗೆದ್ದ 50 ಲಕ್ಷ ರೂಪಾಯಿ ಹಣನ ಗಿಲ್ಲಿ ಏನ್‌ ಮಾಡ್ತಾರಂತೆ ಗೊತ್ತಾ..?

ಬಿಗ್ ಬಾಸ್ ವಿಜೇತ ಗಿಲ್ಲಿ ಹೀರೋ ಎಂಟ್ರಿ: ಇವರ ನಿರ್ದೇಶನದಲ್ಲಿ ಹೊಸ ಸಿನಿಮಾ!

April 6, 2026
Next Post
ಪ್ರಜ್ವಲ್‌ ರೇವಣ್ಣ

ಪ್ರಜ್ವಲ್‌ ರೇವಣ್ಣ ಸಂಸದ ಸ್ಥಾನ ಅನರ್ಹ.. ಕಾರಣ ಏನು..? ಮುಂದಿನ ಹಾದಿ ಯಾವುದು..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada