• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಶ್ನೆ ಕೇಳಲು ಹೋದ ವರದಿಗಾರನ ಮೇಲೆ ನಟ ಮೋಹನ್ ಬಾಬು ಹಲ್ಲೆ:ಗನ್ ಪರವಾನಗಿ ಸೀಸ್(VIDEO)

Any Mind by Any Mind
December 11, 2024
in Top Story, ಇತರೆ / Others
0
Share on WhatsAppShare on FacebookShare on Telegram

ಹೈದರಾಬಾದ್ತೆ:ಲುಗು ನಟ ಮೋಹನ್ ಬಾಬು ಹೈದರಾಬಾದ್‌ ನಲ್ಲಿ ಮಾಧ್ಯಮದವರ ಮೇಲೆ ಹಲ್ಲೆ ನಡೆಸಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ADVERTISEMENT

https://twitter.com/Telugu360/status/1866492713345933390?t=NPT_Af3i32vEBogFeEOqDg&s=19

ನಟ ಮೋಹನ್ ಬಾಬು ಮತ್ತು ಅವರ ಭದ್ರತಾ ಸಿಬ್ಬಂದಿ ಹೈದರಾಬಾದ್‌ನ ಜಲಪಲ್ಲಿಯಲ್ಲಿ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಮೋಹನ್ ಬಾಬು ಅವರ ಕುಟುಂಬಕ್ಕೆ ಸಂಬಂಧಿಸಿದ ವಿವಾದದ ಬಗ್ಗೆ ವರದಿ ಮಾಡಲು ಮಾಧ್ಯಮದವರು ಅಲ್ಲಿಗೆ ಬಂದಿದ್ದು, ಅನಿರೀಕ್ಷಿತವಾಗಿ ದಾಳಿಗೊಳಗಾಗಿದ್ದಾರೆ.

Tv9 Reporter : Sir Cheppandi

Mohan babu Entra cheppedi Ani Mike lakkoni reporter ni kottadu 😭pic.twitter.com/eBarJSWjxf

— Sɑi (@KrishnaMSaiD) December 10, 2024

ದಾಳಿಕೋರರು ಪತ್ರಕರ್ತರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದು ಮಾತ್ರವಲ್ಲದೆ ಅವರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಟಿವಿ9 ಮತ್ತು ಟಿವಿ5 ಪ್ರತಿನಿಧಿಗಳಿಗೆ ಗಾಯಗಳಾಗಿವೆ.

ಹಲ್ಲೆಗೊಳಗಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೋಹನ್ ಬಾಬು ಅವರ ನಿವಾಸದಲ್ಲಿ ವರದಿಗಾರರು ಮತ್ತು ವಿಡಿಯೋ ಪತ್ರಕರ್ತರ ಮೇಲೆ ನಡೆದ ಹಲ್ಲೆಯನ್ನು ತೆಲಂಗಾಣ ರಾಜ್ಯ ವಿಡಿಯೋ ಜರ್ನಲಿಸ್ಟ್ ಅಸೋಸಿಯೇಷನ್ ​​ಖಂಡಿಸಿದೆ. ಪೊಲೀಸರು ನಟ ಮೋಹನ್ ಬಾಬು ಮತ್ತು ಅವರ ಪುತ್ರನ ಗನ್ ಜಪ್ತಿ ಮಾಡಿದ್ದಾರೆ.

Tags: actor hits journalistallegedly attacked.JalpallyManoj attemptedMohan Babu's elder son VishnuMohan Babu's homeorchestratedTv 5TV 9
Previous Post

ಬಾಂಗ್ಲಾ ದೇಶದ ಎರಡು ದೋಣಿ ಸಹಿತ 78 ಮೀನುಗಾರರನ್ನು ಬಂಧಿಸಿದ ನೌಕಾ ಪಡೆ

Next Post

ತೀವ್ರ ಸ್ವರೂಪ ಪಡೆದ ಪಂಚಮಸಾಲಿ ಹೋರಾಟ ! ಐವರ ವಿರುದ್ಧ ದಾಖಲಾಯ್ತು F.I.R ! 

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ತೀವ್ರ ಸ್ವರೂಪ ಪಡೆದ ಪಂಚಮಸಾಲಿ ಹೋರಾಟ ! ಐವರ ವಿರುದ್ಧ ದಾಖಲಾಯ್ತು F.I.R ! 

ತೀವ್ರ ಸ್ವರೂಪ ಪಡೆದ ಪಂಚಮಸಾಲಿ ಹೋರಾಟ ! ಐವರ ವಿರುದ್ಧ ದಾಖಲಾಯ್ತು F.I.R ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada