• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ನೃತ್ಯ ನಿರ್ದೇಶಕ ಕಲೈ ಚಿತ್ರದಲ್ಲಿ ನಾಯಕನಾಗಿ ನಟ ಪ್ರಜ್ವಲ್ ದೇವರಾಜ್

Any Mind by Any Mind
July 21, 2023
in ಸಿನಿಮಾ
0
ನೃತ್ಯ ನಿರ್ದೇಶಕ ಕಲೈ ಚಿತ್ರದಲ್ಲಿ ನಾಯಕನಾಗಿ ನಟ ಪ್ರಜ್ವಲ್ ದೇವರಾಜ್
Share on WhatsAppShare on FacebookShare on Telegram

ನಟ ಪ್ರಜ್ವಲ್‌ ದೇವರಾಜ್‌ ಇತ್ತೀಚೆಗೆ ಹಲವು ಸಾಮಾಜಿಕ ಕಳಕಳಿಯುಳ್ಳ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ, ಇದೀಗ ರಾಜಲಕ್ಷ್ಮೀ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ಅವರು ನಿರ್ಮಾಣ ಮಾಡುತ್ತಿರುವ ಹಾಗೂ ನೃತ್ಯ ನಿರ್ದೇಶಕರಾಗಿ ಸಿನಿಮಾರಂಗದಲ್ಲಿ ತನ್ನದೇ ಆದ ಹೆಗ್ಗುರುತು ಮೂಡಿಸಿರುವ ನೃತ್ಯ ನಿರ್ದೇಶಕ ಕಲೈ ಅವರು ನಿರ್ದೇಶಿಸುತ್ತಿರುವ ನೂತನ ಚಿತ್ರದ ನಾಯಕ ನಟರಾಗಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯಿಸುತ್ತಿದ್ದಾರೆ. ಈ ಚಿತ್ರವೂ ಕೂಡ ಸಾಮಾಜಿಕ ಕಳಕಳಿ ಹೊಂದಿರುವ ಕಥಾಹಂದರವಾಗಿದೆ ಎನ್ನಲಾಗುತ್ತಿದ್ದು, ಇದೇ ಅಕ್ಟೋಬರ್ ತಿಂಗಳಲ್ಲಿ ನೂತನ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ ಎನ್ನಲಾಗುತ್ತಿದೆ.

ADVERTISEMENT

ಇನ್ನು ಚಿತ್ರದ ನಿರ್ಮಾಪಕಿಯಾಗಿರುವ ಪ್ರತಿಭಾ ಅವರು ಮೂಲತಃ ಮಂಗಳೂರಿನವರು, ಸುಮಾರು ಇಪ್ಪತ್ತುವರ್ಷಗಳಿಂದ ರಾಜಲಕ್ಷ್ಮೀ ಟ್ರಾವಲ್ಸ್ ನಡೆಸುತ್ತಿರುವ ಪ್ರತಿಭಾ ಅವರು ಇದೀಗ ತಮ್ಮ ಸಂಸ್ಥೆಯಿಂದ ಮೂರನೇ ಚಿತ್ರವನ್ನ ನಿರ್ಮಿಸುತ್ತಿದ್ದಾರೆ.

ಇನ್ನು ಸುಮಾರು 23 ವರ್ಷಗಳಿಂದ ಸ್ಯಾಂಡಲ್‌ವುಡ್‌ನಲ್ಲಿ ಸಾಕಷ್ಟು ಹೆಸರು ಮಾಡಿರುವ ನಿರ್ದೇಶಕ ಕಲೈ , ನೃತ್ಯ ನಿರ್ದೇಶಕರಾಗೂ ಕಾರ್ಯ ನಿರ್ವಹಿಸುತ್ತಿದ್ದಾರೆ ಈಗ ಅವರ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಕೂಡ ಹೆಚ್ಚಾಗಿದೆ. ಈ ಹಿಂದೆ ಮದನ್ – ಹರಿಣಿ, ಚಿನ್ನಿಪ್ರಕಾಶ್, ತ್ರಿಭುವನ್, ಫೈವ್ ಸ್ಟಾರ್ ಗಣೇಶ್ ಮುಂತಾದ ಹಿರಿಯ ನೃತ್ಯ ನಿರ್ದೇಶಕರೊಂದಿಗೆ ಕೆಲಸ‌ ಮಾಡಿರುವ ಕಲೈ ಅವರು, ಕನ್ನಡ ಚಿತ್ರರಂಗದ ಜನಪ್ರಿಯ ನಾಯಕರ 300ಕ್ಕೂ ಹೆಚ್ಚು ಚಿತ್ರಗಳ ಹಾಡುಗಳಿಗೆ ನೃತ್ಯ ನಿರ್ದೇಶನ ಕೂಡ ಮಾಡಿ ಸೈ ಎನಿಸಿಕೊಂಡಿದ್ದಾರೆ. ಇನ್ನು ಕಲೈ ಅವರು ನಿರ್ದೇಶಿಸುತ್ತಿರುವ ಮೊದಲ ಚಿತ್ರ ಇದಾಗಿದ್ದು, ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಾಗುವಂತೆ ಮಾಡಿದೆ.

ಸದ್ಯಕ್ಕೆ ಈ ನೂತನ ಚಿತ್ರ ಇದೇ ಅಕ್ಟೋಬರ್ ತಿಂಗಳಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಹೆಚ್ಚಿನ ಭಾಗದ ‌ಚಿತ್ರೀಕರಣ ಅದ್ದೂರಿ ಸೆಟ್ ಗಳಲೇ 80 ದಿನಗಳ ಕಾಲ ನಡೆಯಲಿದೆ. ಅರು ಭರ್ಜರಿ ಫೈಟ್ ಗಳು ಹಾಗೂ ಆರು ಹಾಡುಗಳು ಈ ಚಿತ್ರದಲ್ಲಿರುತ್ತದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಶಂಕರ್ ಹಾಗೂ ಚಂದ್ರಮೌಳಿ ಈ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದು,ಪ್ರಜ್ವಲ್‌ ದೇವರಾಜ್‌ ಅವರ ನೂತನ ಚಿತ್ರದ ಮೇಲೆ ನಿರೀಕ್ಷೆ ಹಚ್ಚಾಗಿದೆ.

Tags: kannada new movieKFIPrajwal Devarajsandalwood
Previous Post

ಮೋದಿ ತಮ್ಮ ಅವಧಿಯಲ್ಲಿ 118 ಲಕ್ಷ ಕೋಟಿ ಸಾಲ ಮಾಡಿದ್ದಾರೆ ; ಸಿಎಂ ಸಿದ್ದರಾಮಯ್ಯ

Next Post

ಗ್ಯಾರಂಟಿ ‌ಯೋಜನೆಗಳ ಜಾರಿಗೆ ಎಸ್‌ಸಿಪಿ, ಟಿಎಸ್‌ಪಿ ಹಣ ದುರ್ಬಳಕೆ, ದಲಿತರಿಗೆ ಅನ್ಯಾಯ: ಬಸವರಾಜ ಬೊಮ್ಮಾಯಿ

Related Posts

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್
ಸಿನಿಮಾ

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

by ಪ್ರತಿಧ್ವನಿ
April 26, 2026
0

ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಪಾರ ಖ್ಯಾತಿ ಗಳಿಸಿದ ನಟಿಯರಲ್ಲಿ ಸೌಂದರ್ಯ ಪ್ರಮುಖರು. ತಮ್ಮ ಸಹಜ ಸೌಂದರ್ಯ, ಮೃದು ಅಭಿನಯ ಮತ್ತು ಪಾತ್ರಗಳಿಗೆ ಜೀವ ತುಂಬುವ ಸಾಮರ್ಥ್ಯದಿಂದ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post
ಗ್ಯಾರಂಟಿ ‌ಯೋಜನೆಗಳ ಜಾರಿಗೆ ಎಸ್‌ಸಿಪಿ, ಟಿಎಸ್‌ಪಿ ಹಣ ದುರ್ಬಳಕೆ, ದಲಿತರಿಗೆ ಅನ್ಯಾಯ: ಬಸವರಾಜ ಬೊಮ್ಮಾಯಿ

ಗ್ಯಾರಂಟಿ ‌ಯೋಜನೆಗಳ ಜಾರಿಗೆ ಎಸ್‌ಸಿಪಿ, ಟಿಎಸ್‌ಪಿ ಹಣ ದುರ್ಬಳಕೆ, ದಲಿತರಿಗೆ ಅನ್ಯಾಯ: ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada