• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನಗ್ನ ಚಿತ್ರ ವಿವಾದ; ನಟ ರಣವೀರ್‌ಗೆ ಸಮನ್ಸ್ ಜಾರಿ

ಪ್ರತಿಧ್ವನಿ by ಪ್ರತಿಧ್ವನಿ
August 12, 2022
in ದೇಶ, ಸಿನಿಮಾ
0
ನಗ್ನ ಚಿತ್ರ ವಿವಾದ; ನಟ ರಣವೀರ್‌ಗೆ ಸಮನ್ಸ್ ಜಾರಿ
Share on WhatsAppShare on FacebookShare on Telegram

ಸಾಮಾಜಿಕ ಜಾಲತಾಣಗಳಲ್ಲಿ ನಗ್ನ ಚಿತ್ರಗಳನ್ನು ಹಂಚಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣವೀರ್ಗೆ ಮುಂಬೈ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ.

ADVERTISEMENT

ಆಗಸ್ಟ್ 22ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಮುಂಬೈ ಮೂಲದ ಸರ್ಕಾರೇತರ ಸಂಸ್ಥೆಯೊಂದು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ.

Maharashtra: Actor Ranveer Singh to be served notice to record his statement in connection with his nude photoshoot controversy; summoned on August 22

A team of Mumbai Police reached his residence but couldn't serve the notice as he's not present in Mumbai right now.

(File pic) pic.twitter.com/sqcXwJhAw3

— ANI (@ANI) August 12, 2022

ಸಾಮಾಜಿಕ ಜಾಲತಾಣಗಳಲ್ಲಿ ರಣವೀರ್ ಸಿಂಗ್ ನಗ್ನ ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಮಹಿಳೆಯರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಸರ್ಕಾರೇತರ ಸಂಸ್ಥೆ ತನ್ನ ದೂರಿನಲ್ಲಿ ಆರೋಪಿಸಿತ್ತು.

ಇತ್ತೀಚಿಗೆ ನಿಯತಕಾಲಿಕೆಯೊಂದರ ಪೋಟೋಶೂಟ್ಗೆ ಬೆತ್ತಲೆಯಾಗಿ ಕಾಣಿಸಿಕೊಳ್ಳುವ ಮೂಲಕ ರಣವೀರ್ ಸಿಂಗ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋವನ್ನು ಹಂಚಿಕೊಳ್ಳುವ ಮೂಲಕ ಸುದ್ದಿಯಲ್ಲಿದ್ದರು. ಫೋಟೋ ವೈರಲ್ ಆದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧದ ಚರ್ಚೆ ಜೋರಾಗಿತ್ತು.

https://twitter.com/RanveerOfficial/status/1550478282696556545?ref_src=twsrc%5Etfw%7Ctwcamp%5Etweetembed%7Ctwterm%5E1550478282696556545%7Ctwgr%5E9a1d1ac4d7a07be6e09df86ca4689efbf6c16b4e%7Ctwcon%5Es1_&ref_url=https%3A%2F%2Fwww.prajavani.net%2Fentertainment%2Fcinema%2Franveer-singh-called-for-questioning-on-august-22-over-nude-photoshoot-962633.html

Tags: Covid 19ಕರೋನಾಕೋವಿಡ್-19
Previous Post

ರಾಜ್ಯದ ಆರು ಪೊಲೀಸರಿಗೆ ಗೃಹ ಸಚಿವಾಲಯದ ಪದಕ

Next Post

ಅಗ್ನಿಪಥ್ ಯೋಜನೆಯು ಭಾರತೀಯ ಪ್ರಜಾಪ್ರಭುತ್ವದ ಶವಪೆಟ್ಟಿಗೆಗೆ ಹೊಡೆಯಲಿರುವ ಕೊನೆಯ ಮೊಳೆ? ಭಾಗ-೨

Related Posts

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!
Top Story

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

by ಪ್ರತಿಧ್ವನಿ
April 19, 2026
0

ಹಾವೇರಿ : ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು...

Read moreDetails
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

April 19, 2026
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
Next Post
ಅಗ್ನಿಪಥ್ ಯೋಜನೆಯು ಭಾರತೀಯ ಪ್ರಜಾಪ್ರಭುತ್ವದ ಶವಪೆಟ್ಟಿಗೆಗೆ ಹೊಡೆಯಲಿರುವ ಕೊನೆಯ ಮೊಳೆ? ಭಾಗ-೧

ಅಗ್ನಿಪಥ್ ಯೋಜನೆಯು ಭಾರತೀಯ ಪ್ರಜಾಪ್ರಭುತ್ವದ ಶವಪೆಟ್ಟಿಗೆಗೆ ಹೊಡೆಯಲಿರುವ ಕೊನೆಯ ಮೊಳೆ? ಭಾಗ-೨

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada