• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಅಮೃತವರ್ಷಿಣಿ’ ಖ್ಯಾತಿಯ ನಟ ಶರತ್ ಬಾಬು ಇನ್ನಿಲ್ಲ!

Any Mind by Any Mind
May 3, 2023
in Top Story, ಇದೀಗ
0
‘ಅಮೃತವರ್ಷಿಣಿ’ ಖ್ಯಾತಿಯ ನಟ ಶರತ್ ಬಾಬು ಇನ್ನಿಲ್ಲ!
Share on WhatsAppShare on FacebookShare on Telegram

ಸ್ಯಾಂಡಲ್ ವುಡ್ ನ ಹಿರಿಯ ನಟ ಶರತ್ ಬಾಬು ಇಂದು ಇಹಲೋಕ ತ್ಯಜಿಸಿದ್ದಾರೆ. ಕನ್ನಡದ ಅಮೃತವರ್ಷಿಣಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟ ಶರತ್ ಬಾಬು ಇಂದು ಹೈದರಾಬಾದ್​ನಲ್ಲಿ ಕೊನೆ ಉಸಿರೆಳೆದಿದ್ದಾರೆ. ಶರತ್ ಬಾಬು ಅವರಿಗೆ 71 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ‌ ಅವರನ್ನು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ.

ADVERTISEMENT

1973 ರಲ್ಲಿ ಚಿತ್ರರಂಗ ಪ್ರವೇಶಿಸಿದ ಶರತ್ ಬಾಬು ತೆಲುಗು, ತಮಿಳು ಚಿತ್ರರಂಗದಲ್ಲಿ ಬಹು ಜನಪ್ರಿಯ ನಟರಾಗಿದ್ದವರು. ಸಿನಿಮಾ ನಾಯಕನಾಗಿ, ಎರಡನೇ ನಾಯಕನಾಗಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಒಂದು ಸಮಯದಲ್ಲಿ ಸ್ಟಾರ್ ಆಗಿ ಸಹ ಮೆರೆದಿದ್ದಾರೆ. ರಜನೀಕಾಂತ್​ ಜೊತೆಗೆ ಮುತ್ತು, ಅರುಣಾಚಲಂ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ಶರತ್ ಬಾಬು ನಟಿಸಿದ್ದಾರೆ. ತಮ್ಮ 40 ವರ್ಷದ ಸಿನಿ ಬದುಕಿನಲ್ಲಿ ಸುಮಾರು 200 ಕ್ಕೂ ಹೆಚ್ಚು ಪಾತ್ರಗಳಲ್ಲಿ ಶರತ್ ಬಾಬು ನಟಿಸಿದ್ದಾರೆ. ಸದ್ಯ ಪ್ರತಿಭಾನ್ವಿತ ನಟನನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

Tags: #teluguBollywoodkannada cinimakannadacinimaripsandalwoodsharthbabutelugu actortelugufilmtollywood
Previous Post

ದಶಕದ ನಂತರ ಸಾಗರದಲ್ಲಿ ಕಣ್ಣೀರ ಕ್ಯಾಂಪೇನ್, ಅಪ್ಪನ ಗೆಲುವಿಗೆ ಬೇಳೂರು ಪುತ್ರಿ ಕಂಬನಿ..!

Next Post

ನಾವು ಕೂಡ ಹನುಮನ ಭಕ್ತರೇ, ಮೋದಿ ಅವರು ನಮ್ಮ ವಿರುದ್ಧ ಟೀಕೆ ಮಾಡುವುದು ಬಿಟ್ಟು, ರಾಜ್ಯಕ್ಕೆ ನೀಡಿರುವ ಕೊಡುಗೆ ಏನು ಎಂದು ಹೇಳಲಿ : ಡಿಕೆಶಿ

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
ನಾವು ಕೂಡ ಹನುಮನ ಭಕ್ತರೇ, ಮೋದಿ ಅವರು ನಮ್ಮ ವಿರುದ್ಧ ಟೀಕೆ ಮಾಡುವುದು ಬಿಟ್ಟು, ರಾಜ್ಯಕ್ಕೆ ನೀಡಿರುವ ಕೊಡುಗೆ ಏನು ಎಂದು ಹೇಳಲಿ : ಡಿಕೆಶಿ

ನಾವು ಕೂಡ ಹನುಮನ ಭಕ್ತರೇ, ಮೋದಿ ಅವರು ನಮ್ಮ ವಿರುದ್ಧ ಟೀಕೆ ಮಾಡುವುದು ಬಿಟ್ಟು, ರಾಜ್ಯಕ್ಕೆ ನೀಡಿರುವ ಕೊಡುಗೆ ಏನು ಎಂದು ಹೇಳಲಿ : ಡಿಕೆಶಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!