• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಾನದಲ್ಲಿ ನಟ ಶಿವಣ್ಣ ! ಮಂತ್ರಾಲಯದ ರಾಯರ ದರ್ಶನ ಪಡೆದ ದಂಪತಿ..! 

Chetan by Chetan
February 24, 2025
in Top Story, ಇದೀಗ, ಕರ್ನಾಟಕ, ವಿಶೇಷ, ಸಿನಿಮಾ
0
ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಾನದಲ್ಲಿ ನಟ ಶಿವಣ್ಣ ! ಮಂತ್ರಾಲಯದ ರಾಯರ ದರ್ಶನ ಪಡೆದ ದಂಪತಿ..! 
Share on WhatsAppShare on FacebookShare on Telegram

ಶ್ರೀ ಕ್ಷೇತ್ರ..ಕಲಿಯುಗದ ಕಾಮಧೇನು, ಅತ್ಯಂತ ದಯಾಳು ಎಂದು ಕರೆಯಲ್ಪಡುವ ಶ್ರೀ ಗುರುರಾಘವೇಂದ್ರ ಸ್ವಾಮಿಗಳ (Sri guru raghavendra swamy) ಸನ್ನಿಧಾನ ಮಂತ್ರಾಲಯಕ್ಕೆ (Mantralayam) ನಟ ಶಿವರಾಜಕುಮಾರ್ (Actor Shivaraj kumar) ಭೇಟಿ ಕೊಟ್ಟು ರಾಯರ ದರ್ಶನ ಪಡೆದಿದ್ದಾರೆ. 

ADVERTISEMENT
Screenshot

ಇಂದು ಮಂತ್ರಾಲಯಕ್ಕೆ ಪತ್ನಿ ಗೀತಾ ಜೊತೆ ತೆರಳಿದ ಶಿವಣ್ಣ ಗುರುರಾಯರ ದರ್ಶನ ಪಡೆದಿದ್ದಾರೆ. ಅಮೆರಿಕದಲ್ಲಿ ಚಿಕಿತ್ಸೆ ಪಡೆದು ಬಂದ ನಂತರ ಇದೇ ಮೊದಲ ಬಾರಿಗೆ ಶಿವಣ್ಣ ದಂಪತಿ ಮಂತ್ರಾಲಯಕ್ಕೆ ಆಗಮಿಸಿದ್ದಾರೆ. 

Screenshot

ಈ ವೇಳೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ವೃಂದಾವನ ದರ್ಶನ ಪಡೆದ ದಂಪತಿ, ನಂತರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರಿಂದ ಆಶೀರ್ವಚನ ಪಡೆದಿದ್ದಾರೆ. ಈ ವೇಳೆ ಶ್ರೀ ಸುಬುಧೇಂದ್ರ ತೀರ್ಥರು ಶಿವಣ್ಣ ಆರೋಗ್ಯ ವಿಚಾರಿಸಿ ಆಶೀರ್ವದಿಸಿದ್ದಾರೆ. 

Tags: ಕಲಿಯುಗ ಕಾಮಧೇನುಗುರು ರಾಘವೇಂದ್ರ ಸ್ವಾಮಿನಟ ಶಿವಣ್ಣನಟ ಶಿವರಾಜಕುಮಾರ್ಬೃಂದಾವನಮಂತ್ರಾಲಯಶಿವಣ್ಣ ದಂಪತಿಸುಭುದೇಂದ್ರ ತೀರ್ಥರು
Previous Post

ಬಿಜೆಪಿಯಿಂದ ಉದಯಗಿರಿ ಗಲಭೆ ಖಂಡಿಸಿ ಜಾಥಾ – ಮೈಸೂರಿನಲ್ಲಿ ನಿಷೇಧಾಜ್ಞೆ ಜಾರಿ !

Next Post

ಗೌಡಗೆರೆ ದೇವಾಲಯಕ್ಕೆ ಮೀನ ತೂಗುದೀಪ್ ಭೇಟಿ..! ಚಾಮುಂಡೇಶ್ವರಿ ಆಶೀರ್ವಾದ ಪಡೆದ ದರ್ಶನ್ ತಾಯಿ 

Related Posts

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”
Top Story

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

by ಪ್ರತಿಧ್ವನಿ
May 16, 2026
0

ಅಮರಾವತಿ : ರಾಜ್ಯದಲ್ಲಿ ಕುಸಿಯುತ್ತಿರುವ ಜನಸಂಖ್ಯೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಮೂರನೇ ಮಗುವಿನ ಜನನಕ್ಕೆ ₹30 ಸಾವಿರ ಹಾಗೂ...

Read moreDetails
ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

May 16, 2026
ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

May 16, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

May 16, 2026
Next Post
ಗೌಡಗೆರೆ ದೇವಾಲಯಕ್ಕೆ ಮೀನ ತೂಗುದೀಪ್ ಭೇಟಿ..! ಚಾಮುಂಡೇಶ್ವರಿ ಆಶೀರ್ವಾದ ಪಡೆದ ದರ್ಶನ್ ತಾಯಿ 

ಗೌಡಗೆರೆ ದೇವಾಲಯಕ್ಕೆ ಮೀನ ತೂಗುದೀಪ್ ಭೇಟಿ..! ಚಾಮುಂಡೇಶ್ವರಿ ಆಶೀರ್ವಾದ ಪಡೆದ ದರ್ಶನ್ ತಾಯಿ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!