• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಿದ್ದರಾಮಯ್ಯ ಪರ ಪ್ರಚಾರ ಮಾಡಿದ್ದಕ್ಕೆ ಕಿಡಿ: ಪ್ರತಾಪ್‌ ಸಿಂಹ ಟ್ವಿಟ್‌ಗೆ ಶಿವಣ್ಣ ರಿಯಾಕ್ಷನ್‌

Any Mind by Any Mind
May 5, 2023
in ರಾಜಕೀಯ
0
ಸಿದ್ದರಾಮಯ್ಯ ಪರ ಪ್ರಚಾರ ಮಾಡಿದ್ದಕ್ಕೆ ಕಿಡಿ: ಪ್ರತಾಪ್‌ ಸಿಂಹ ಟ್ವಿಟ್‌ಗೆ ಶಿವಣ್ಣ ರಿಯಾಕ್ಷನ್‌
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ(karnataka assembly election 2023) ರಾಜಕೀಯ ನಾಯಕರಿಗೆ ಅನೇಕ ಸೆಲೆಬ್ರಿಟಿಗಳು ಮತ ಪ್ರಚಾರಕ್ಕೆ(campaign) ಸಾಥ್‌ ನೀಡುತ್ತಿದ್ದಾರೆ. ನಿನ್ನೆ ವರುಣ ಕ್ಷೇತ್ರದಲ್ಲಿ ಸ್ಯಾಂಡಲ್‌ವುಡ್‌(sandalwood) ನಟ, ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌(shivarajkumar) ಮತಯಾಚಿಸಿದ್ರು. ಈ ಬಗ್ಗೆ ಸಂಸದ ಪ್ರತಾಪ್‌ ಸಿಂಹ(prathap simha) ಸಾಮಾಜಿಕ ಜಾಲತಾಣದಲ್ಲಿ(social media) ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದರು.  ʻಪುನೀತ್ ರಾಜಕುಮಾರ್(punith rajkumar) ಸರ್ ಹೆಸರಿನಲ್ಲಿ ಆಸ್ಪತ್ರೆ ಕಟ್ಟಿದ ಸೋಮಣ್ಣ, ಮನ ಮೆಚ್ಚಿ ಶ್ಲಾಘಿಸಿದ ರಾಘಣ್ಣ, ಸಿದ್ರಾಮಣ್ಣನ ಪರವಾಗಿ ಪ್ರಚಾರಕ್ಕೆ ಇಳಿದ ಶಿವಣ್ಣ! ಅವರವರ ಭಾವ ಭಕುತಿಗೆ” ಅಂತ ಪ್ರತಾಪ್ ಸಿಂಹ(pratap simha) ಟ್ವೀಟ್ ಮಾಡಿದ್ದು, ದೊಡ್ಮನೆ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಅನೇಕರು ಸೋಶಿಯಲ್‌ ಮೀಡಿಯಾದಲ್ಲಿ ಪ್ರತಾಪ್‌ ಸಿಂಹ ವಿರುದ್ಧ ಕಿಡಿಕಾರಿದ್ದರು.

ADVERTISEMENT

ಇದೀಗ ಈ ಬಗ್ಗೆ ಖುದ್ದು ಶಿವರಾಜ್‌ಕುಮಾರ್‌(shivarajkumar) ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಶಿವಮೊಗ್ಗದಲ್ಲಿ ಮಾತ್ನಾಡಿದ ಅವರು, ʻವಿ.ಸೋಮಣ್ಣ,(V somanna) ಪ್ರತಾಪಸಿಂಹ ನಮಗೆ ಒಳ್ಳೆಯ ಆಪ್ತರು. ಅವರ ಬಗ್ಗೆ ನಮಗೆ ಗೌರವ ಇದೆ. ಸೋಮಣ್ಣ ವರುಣಾದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ನನಗೆ ಗೊತ್ತಿರಲಿಲ್ಲ. ಕರೆದರೆ ಅವರ ಪರವಾಗಿಯೂ ನಾನು ಪ್ರಚಾರಕ್ಕೆ ಹೋಗುತ್ತೇನೆ. ಬಿಜೆಪಿಯವರು(BJP) ಯಾರೂ ನನ್ನನ್ನ ಸಂಪರ್ಕ ಮಾಡಿಲ್ಲʼ ಅಂತ ಶಿವಣ್ಣ ಸ್ಪಷ್ಟಪಡಿಸಿದರು. ಅದಕ್ಕೆ ಹೇಳೋದು ಆತುರಗಾರನಿಗೆ ಬುದ್ದಿ ಮಟ್ಟ ಅಂತ. ಇರಲಾದರೆ ಇರುವೆ ಬಿಟ್ಟುಕೊಂಡ ಹಾಗೆ ಪ್ರತಾಪ್‌ ಸಿಂಹ(prathap simha) ಸುಖಾ ಸುಮ್ಮನೆ ಟ್ವೀಟ್‌ ಮಾಡಿ ಎಲ್ಲರ ಕೆಂಗಣ್ಣಿಗೆ ಗುರಿಯಾದರಷ್ಟೇ.

Tags: #actor#bjp#congress#jds#karnataka#karnatakaassemblyelection#prathapsimha#pratidhvani#pratidhvanidigital#pratidhvaninews#reaction#sandalwood#siddaramaiah#varunaELECTION2023shivarajkumar
Previous Post

ಪ್ರಿಯಾಂಕ್​ ಖರ್ಗೆಯನ್ನು ತಿಗಣೆಗೆ ಹೋಲಿಸಿದ ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ

Next Post

ಪ್ರಧಾನಿ ಮೋದಿಗೆ ಬನಶಂಕರಿ ದೇವಿ ಮೂರ್ತಿ ಉಡುಗೊರೆಗೆ ಸಿದ್ಧತೆ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
Next Post
ಪ್ರಧಾನಿ ಮೋದಿಗೆ ಬನಶಂಕರಿ ದೇವಿ ಮೂರ್ತಿ ಉಡುಗೊರೆಗೆ ಸಿದ್ಧತೆ

ಪ್ರಧಾನಿ ಮೋದಿಗೆ ಬನಶಂಕರಿ ದೇವಿ ಮೂರ್ತಿ ಉಡುಗೊರೆಗೆ ಸಿದ್ಧತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!