• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಟ ಸುದೀಪ್ ತಾಯಿ ಸರೋಜಾ ನಿಧನ.

ಪ್ರತಿಧ್ವನಿ by ಪ್ರತಿಧ್ವನಿ
October 20, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ನಟ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಶನಿವಾರ ಸಂಜೆಯೇ ಸುದೀಪ್ ತಾಯಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂದು ತಿಳಿದು ಬಂದಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸುದೀಪ್ ಅವರ ತಾಯಿ ಕೊನೆಯುಸಿರೆಳೆದಿದ್ದಾರೆ.

ADVERTISEMENT

ಜೆಪಿ ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಮಧ್ಯಾಹ್ನ 12 ಗಂಟೆಯ ನಂತರ ಅಂತಿಮ ವಿಧಿವಿಧಾನಗಳು ನಡೆಯಲಿವೆ ಎಂದು ತಿಳಿದು ಬಂದಿದೆ. ಸುದೀಪ್ ಅವರ ತಾಯಿ ಸರೋಜಾ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸೇರಿದಂತೆ ಜೆಪಿ ನಗರದ ನಿವಾಸದತ್ತ ಆಗಮಿಸುತ್ತಿದ್ದಾರೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Actor Sudeep's mother Saroja passed away.Bangalore
Previous Post

ಒಳಮೀಸಲಾತಿ ಜಾರಿ ತನಕ ನೇಮಕಾತಿ ಬೇಡ

Next Post

ಬರ್ತಡೇ ಸಂಭ್ರಮದಲ್ಲಿ ‘ಬಾರ್ಡರ್’ ಬಾಯ್…’ಜಟ್’ಗಾಗಿ ಮಾಸ್ ಅವತಾರವೆತ್ತ ಸನ್ನಿ ಡಿಯೋಲ್

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post

ಬರ್ತಡೇ ಸಂಭ್ರಮದಲ್ಲಿ 'ಬಾರ್ಡರ್' ಬಾಯ್...'ಜಟ್'ಗಾಗಿ ಮಾಸ್ ಅವತಾರವೆತ್ತ ಸನ್ನಿ ಡಿಯೋಲ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!