• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಟ ಸುದೀಪ್ ಬೆಂಬಲದಿಂದ ಪಕ್ಷ ಹಾಗೂ ಪ್ರಚಾರಕ್ಕೆ ದೊಡ್ಡ ಶಕ್ತಿ : ಸಿಎಂ ಬೊಮ್ಮಾಯಿ

Any Mind by Any Mind
April 5, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ನಟ ಸುದೀಪ್ ಬೆಂಬಲದಿಂದ ಪಕ್ಷ ಹಾಗೂ ಪ್ರಚಾರಕ್ಕೆ ದೊಡ್ಡ ಶಕ್ತಿ : ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಬೆಂಗಳೂರು: ಏ.05: ನಟ ಸುದೀಪ್ ಬೆಂಬಲದಿಂದ ಪಕ್ಷ ಹಾಗೂ ಪ್ರಚಾರಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ನಗರದ ಖಾಸಗಿ ಹೋಟೇಲ್ ನಲ್ಲಿ ನಟ ಸುದೀಪ್ ಅವರೊಂದಿಗೆ ಕರೆಯಲಾಗಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರನಟ ಸುದೀಪ್ ಅವರ ಬೆಂಬಲಕ್ಕೆ ಅಭಿನಂದನೆ ಹಾಗೂ ಧನ್ಯವಾದಗಳನ್ನು ಸಲ್ಲಿಸಿದ ಮುಖ್ಯಮಂತ್ರಿಗಳು, ಅವರ ನಿರ್ಣಯವನ್ನು ಹೃದಯಪೂರ್ವಕವಾಗಿ ಸ್ವಾಗತಿಸುವುದಾಗಿ ಹೇಳಿದರು.

ADVERTISEMENT

ಸುದೀಪ್ ಅವರು ಜನಪ್ರಿಯ ನಟರಾಗಿರುವುದರಿಂದ ಅವರ ಪ್ರಚಾರವನ್ನು ಸೂಕ್ತವಾಗಿ ಆಯೋಜಿಸಲಾಗುವುದು. ಅವರ ಅಭಿಮಾನಿಗಳನ್ನು ಗಮನದಲ್ಲಿಟ್ಟುಕೊಂಡು ಅವರನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು. ಸುದೀಪ್ ಅವರಿಗೆ ದೇಶದ ಹಾಗೂ ಕರ್ನಾಟಕದ ಬಗ್ಗೆ ಅವರದ್ದೇ ಆದ ವಿಚಾರಧಾರೆಗಳಿವೆ. ಅವುಗಳನ್ನು ಮುಂದೆ ಪ್ರಚಾರದಲ್ಲಿ ತಿಳಿಸುತ್ತಾರೆ. ನಮ್ಮ ವೈಯಕ್ತಿಕ ಸಂಬಂಧದಿಂದ ನಿರ್ಣಯ ತೆಗೆದುಕೊಂಡಿದ್ದಾರೆ. ನಾನು ಸೂಚಿಸುವಲ್ಲಿ ಪ್ರಚಾರ ಮಾಡುತ್ತಾರೆ. ಬಿಜೆಪಿ ಪರವಾಗಿಯೂ ಅವರು ಪ್ರಚಾರ ಮಾಡುವುದರಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದ ಅವರು ಅವರ ತಂದೆತಾಯಿಗಳಿಗೂ ಕೃತಜ್ಞತೆಗಳನ್ನು ತಿಳಿಸಿದರು. ಅವರ ಸಮಯ, ಗೌರವವನ್ನು ಗಮನದಲ್ಲಿಟ್ಟುಕೊಂಡು ಸುದೀಪ್ ಅವರು ಪ್ರಚಾರಕ್ಕೆ ನಿಂತಿರುವುದು ಕರ್ನಾಟಕದಲ್ಲಿ ವಿದ್ಯುತ್ ಸಂಚಲನವಾದಂತಾಗಿದೆ. ವಿಶೇಷವಾಗಿ ಯುವಕರು ದೊಡ್ಡ ಪ್ರಮಾಣದಲ್ಲಿ ಬೆಂಬಲಿಸುತ್ತಿದ್ದಾರೆ. ಅವರ ಬೆಂಬಲವನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಚಿವರಾದ ಆರ್. ಅಶೋಕ್, ಡಾ. ಸುಧಾಕರ್, ಮುನಿರತ್ನ ಹಾಜರಿದ್ದರು.

Tags: 2023 election2023 Election Resultassembly electionBJPBJP GovernmentbjpkarnatakabsbommaiBSYcmbommaiCongress PartyDKShivakumardrsudhakarElection Commissionelection resultHDKJanasankalpa YatreJDSKarnataka ElectionKarnataka Politicskarnatakanewskiccha sudeepMuniratnaPancharatna YatrePratidhvaniRAshoksiddaramaiahState ElectionVijayasankalpa
Previous Post

ಬಿಜೆಪಿ ಸೇರುತ್ತೇನೆ ಎಂದು ಹೇಳಿ ʼಕೈʼ ಕೊಟ್ರಾ ನಟ ಕಿಚ್ಚ ಸುದೀಪ್..?

Next Post

ಕಾರ್ಕಳ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ : ಪ್ರಮೋದ್‌ ಮುತಾಲಿಕ್

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಕಾರ್ಕಳ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ : ಪ್ರಮೋದ್‌ ಮುತಾಲಿಕ್

ಕಾರ್ಕಳ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ : ಪ್ರಮೋದ್‌ ಮುತಾಲಿಕ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada