ಬ್ರಾಹ್ಮಣ ಅಭಿವೃದ್ದಿ ಮಂಡಳಿ ಅಧ್ಯಕ್ಷ ಹೆಚ್.ಎಸ್. ಸಚ್ಚಿದಾನಂದ ಮೂರ್ತಿ ವಿರುದ್ಧ ದೂರ ದಾಖಲು

ನಟ ಚೇತನ್ ಅವರ ವಿರುದ್ದ ಬ್ರಾಹ್ಮಣರನ್ನು ಎತ್ತಿಕಟ್ಟಿ ಅಶಾಂತಿ ಸೃಷ್ಟಿಸಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಅಧ್ಯಕ್ಷ ಹೆಚ್ ಎಸ್ ಸಚ್ಚಿದಾನಂದ ಮೂರ್ತಿ ಎಂಬವರು ಯತ್ನ ನಡೆಸುತ್ತಿದ್ದಾರೆ. ಇದಕ್ಕಾಗಿ ಸರ್ಕಾರಿ ಸಂಸ್ಥೆಯ ಹೆಸರು ಮತ್ತು ಸರ್ಕಾರಿ ಮುದ್ರೆ/ಲಾಂಛನವನ್ನು ದುರುಪಯೋಗಪಡಿಸಿಕೊಂಡು ಕ್ರಿಮಿನಲ್ ಅಪರಾಧ ಮಾಡಿದ್ದಾರೆ ಎಂದು ಮಹಿಳಾ ಹೋರಾಟಗಾರ್ತಿ, ರಂಗಕರ್ಮಿ ಕಾವ್ಯ ಅಚ್ಯುತ್ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ. ADVERTISEMENT ಬ್ರಾಹ್ಮಣ ಅಭಿವೃದ್ದಿ ಮಂಡಳಿಯು ಬ್ರಾಹ್ಮಣರ ಹಿಂದುಳಿದ ವರ್ಗಗಳ ಅಭಿವೃದ್ದಿಗಾಗಿ ಮೀಸಲಾಗಿರುವ ಸರ್ಕಾರಿ … Continue reading ಬ್ರಾಹ್ಮಣ ಅಭಿವೃದ್ದಿ ಮಂಡಳಿ ಅಧ್ಯಕ್ಷ ಹೆಚ್.ಎಸ್. ಸಚ್ಚಿದಾನಂದ ಮೂರ್ತಿ ವಿರುದ್ಧ ದೂರ ದಾಖಲು