• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಬೀದಿ ಬದಿ ಸಾಬೂನು ಮಾರಿ ಜೀವನ ಸಾಗಿಸುತ್ತಿರುವ ಸ್ಟಾರ್‌ ನಟಿ!

Any Mind by Any Mind
June 17, 2022
in ಸಿನಿಮಾ
0
ಬೀದಿ ಬದಿ ಸಾಬೂನು ಮಾರಿ ಜೀವನ ಸಾಗಿಸುತ್ತಿರುವ ಸ್ಟಾರ್‌ ನಟಿ!
Share on WhatsAppShare on FacebookShare on Telegram

ಒಂದು ಕಾಲದಲ್ಲಿ ಸ್ಟಾರ್‌ ನಟಿ ಆಗಿದ್ದ ನಟಿ ಈಗ ಸಾಬೂನು ಮಾರಿಕೊಂಡು ಜೀವನ ನಡೆಸುತ್ತಿದ್ದಾರೆ ಎಂದರೇ ನಂಬಲು ಅಸಾಧ್ಯವಾದರೂ ನಂಬಲೇಬೇಕು.

ADVERTISEMENT

ಹೌದು, ಸ್ಟಾರ್‌ ಗಳು ಸಿನಿಮಾ ಕಲಾವಿದರು ಅಂದರೆ ಕೋಟಿಗಟ್ಟಲೆ ಸಂಪಾದಿಸುತ್ತಾರೆ ಎಂದು ಎಲ್ಲರೂ ಅಂದುಕೊಂಡಿರುತ್ತಾರೆ. ಆದರೆ ಸ್ಟಾರ್‌ ಗಿರಿ ತಪ್ಪಿದಾಗ ಅವರು ಯಾವ ಸ್ಥಿತಿಯಲ್ಲಿದ್ದಾರೆ ಅಂತ ಬಂದು ನೋಡುವವರೂ ಇರುವುದಿಲ್ಲ.

ಅಂತಹ ಸ್ಥಿತಿಯಲ್ಲಿದ್ದಾರೆ ಬಹುಭಾಷಾ ಸ್ಟಾರ್‌ ನಟಿ. ಐಶ್ವರ್ಯ ಆಲಿಯಾಸ್‌ ಐಶ್ವರ್ಯ ಭಾಸ್ಕರ್‌ ತಮಿಳು, ತೆಲುಗು, ಕನ್ನಡ, ಮಲಯಾಳಂ ಸೇರಿದಂತೆ ಹಲವು ಜನಪ್ರಿಯ ಚಿತ್ರಗಳಲ್ಲಿ ನಟಿಸಿದ್ದಾರೆ. ಒಂದು ಕಾಲದಲ್ಲಿ ಸ್ಟಾರ್‌ ನಟರ ಜೊತೆ ನಟಿಸುತ್ತಿದ್ದ ಈ ನಟಿ ಕನ್ನಡದಲ್ಲಿ ಪಾಂಡವರು, ಒಗ್ಗರಣೆ ಸೇರಿದಂತೆ ಹಲವು ಚಿತ್ರಗಳಲ್ಲಿ ಕೂಡ ನಟಿಸಿದ್ದಾರೆ.

ಮಲಯಾಳಂ ಮೂಲದ ಈ ನಟಿ ಮಲಯಾಳಂ ಮತ್ತು ತಮಿಳು ಚಿತ್ರಗಳಲ್ಲಿ ಹೆಚ್ಚಾಗಿ ನಟಿಸಿದ್ದಾರೆ. ಅದರಲ್ಲೂ ಅವರು ನಟಿಸಿದ್ದ ಬಟರ್‌ ಫ್ಲೈ, ನರಸಿಂಹಂ ಮತ್ತು ಪ್ರಜಾ ಮುಂತಾದ ಮಲಯಾಳಂ ಚಿತ್ರಗಳು ಬಾಕ್ಸ್‌ ಆಫೀಸನಲ್ಲಿ ಧೂಳೀಪಟ ಮಾಡಿತ್ತು. ಅದರಲ್ಲೂ ಪ್ರಜಾ ಚಿತ್ರದಲ್ಲಿ ಮೋಹನ್‌ ಲಾಲ್‌ ಜೋಡಿಯಾಗಿ ಕಾಣಿಸಿಕೊಂಡಿದ್ದರು.

ಬೆಳ್ಳಿ ಪರದೆಯಲ್ಲಿ ಚಿತ್ರಗಳ ಸಂಖ್ಯೆ ಕಡಿಮೆ ಆಗುತ್ತಿದ್ದಂತೆ ಕಿರುತೆರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದ ನಟಿ ಐಶ್ವರ್ಯ ಈಗ ಅದರಲ್ಲೂ ಅವಕಾಶಗಳಿಲ್ಲದೇ ಬೀದಿ ಬದಿಗಳಲ್ಲಿ ಸಾಬೂನು ಮಾರುತ್ತಾ ಜೀವನ ಸಾಗಿಸುತ್ತಿದ್ದಾರೆ.

ಹೌದು, ಇತ್ತೀಚಿನ ಸಂದರ್ಶನವೊಂದರಲ್ಲಿ ಈ ವಿಷಯ ಬಹಿರಂಗಪಡಿಸಿರುವ ಐಶ್ವರ್ಯ, ನನಗೆ ಅವಕಾಶಗಳು ಬರುತ್ತಿಲ್ಲ. ಹಾಗಾಗಿ ಹೊಟ್ಟೆಪಾಡಿಗಾಗಿ ಬೀದಿ ಬದಿಯಲ್ಲಿ ಸಾಬೂನು ಮಾರಿ ಜೀವನ ಸಾಗಿಸುತ್ತಿದ್ದೇನೆ. ಈಗಿನ ಪರಿಸ್ಥಿತಿಯಲ್ಲಿ ಟಾಯ್ಲೆಟ್‌ ತೊಳೆಯುವ ಕೆಲಸ ಕೊಟ್ಟರೂ ಮಾಡುವ ಸ್ಥಿತಿಯಲ್ಲಿದ್ದೇನೆ. ನಟನೆಗೆ ಅವಕಾಶ ಇನ್ನಾದರೂ ಬರುತ್ತದೆಯೇ ಎಂದು ಕಾದು ನೋಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

Previous Post

‘ಅಗ್ನಿಪಥ್’ ವಿರುದ್ಧ ಪ್ರತಿಭಟನೆ‌ : ಬಿಹಾರ ಉಪಮುಖ್ಯಮಂತ್ರಿ ರೇಣುದೇವಿ ಮನೆ ಮೇಲೆ ದಾಳಿ!

Next Post

ಸೋನಿಯಾ ಗಾಂಧಿಗೆ ಶಿಲೀಂಧ್ರ ಸೋಂಕು : ಮುಂದುವರೆದ ಚಿಕಿತ್ಸೆ!

Related Posts

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ
ಸಿನಿಮಾ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

by ಪ್ರತಿಧ್ವನಿ
April 16, 2026
0

ನಟ ಪ್ರಕಾಶ್ ರಾಜ್ ಅವರ ಹೇಳಿಕೆ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ರಾಜಕೀಯ ಹಾಗೂ ಸಾಮಾಜಿಕ ವಿಚಾರಗಳಲ್ಲಿ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಅವರು, ಈ ಬಾರಿ ರಾಮಾಯಣ ಕುರಿತು...

Read moreDetails
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
Next Post
ಪಕ್ಷದಲ್ಲಿ ತುರ್ತು ಬದಲಾವಣೆ ಅಗತ್ಯ: ಸೋನಿಯಾ ಗಾಂಧಿ

ಸೋನಿಯಾ ಗಾಂಧಿಗೆ ಶಿಲೀಂಧ್ರ ಸೋಂಕು : ಮುಂದುವರೆದ ಚಿಕಿತ್ಸೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada