• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಟಿ ಗಾಯತ್ರಿ ಜೋಶಿ ಪ್ರಯಾಣಿಸುತ್ತಿದ್ದ ಲಂಬೋರ್ಗಿನಿ ಕಾರು ಅಪಘಾತ!

ಪ್ರತಿಧ್ವನಿ by ಪ್ರತಿಧ್ವನಿ
October 4, 2023
in Top Story, ದೇಶ
0
ನಟಿ ಗಾಯತ್ರಿ ಜೋಶಿ ಪ್ರಯಾಣಿಸುತ್ತಿದ್ದ ಲಂಬೋರ್ಗಿನಿ ಕಾರು ಅಪಘಾತ!
Share on WhatsAppShare on FacebookShare on Telegram

ಮುಂಬಯಿ: ಬಾಲಿವುಡ್ ಖ್ಯಾತ ನಟಿ ಗಾಯತ್ರಿ ಜೋಶಿ ಮತ್ತು ಅವರ ಪತಿ ವಿಕಾಸ್ ಒಬೆರಾಯ್ ಪ್ರಯಾಣಿಸುತ್ತಿದ್ದ ಕಾರು ಇಟಲಿಯಲ್ಲಿ ಅಪಘಾತವಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವರದಿಗಳ ಪ್ರಕಾರ ಈ ರಸ್ತೆ ಅಪಘಾತದಲ್ಲಿ ಮತ್ತೊಂದು ಕಾರ್ ನಲ್ಲಿದ್ದ ವೃದ್ದ ದಂಪತಿ ಸಾವನ್ನಪ್ಪಿದ್ದಾರೆ .

ADVERTISEMENT

ತನ್ನ ಪತಿ ವಿಕಾಸ್ ಒಬೆರಾಯ್ ಜೊತೆ ಲಂಬೋರ್ಗಿನಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಫೆರಾರಿಯಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವೃದ್ಧ ದಂಪತಿ ಸಾವನ್ನಪ್ಪಿದ್ದಾರೆ. ಮೃತ ದಂಪತಿಗಳನ್ನು ಸ್ವಿಟ್ಜರ್ಲೆಂಡ್‌ನ ಜುರಿಚ್ ಬಳಿಯ ವಾಲಿಸೆಲ್ಲೆನ್ ಪಟ್ಟಣದ 67 ವರ್ಷದ ಮಾರ್ಕಸ್ ಕ್ರೌಟ್ಲಿ ಮತ್ತು ಅವರ ಪತ್ನಿ ಮೆಲಿಸ್ಸಾ ಕ್ರೌಟ್ಲಿ (63) ಎಂದು ಗುರುತಿಸಲಾಗಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ವರದಿಗಳ ಪ್ರಕಾರ, ಇಟಲಿಯ ಸಾರ್ಡಿನಿಯಾದಲ್ಲಿ ಈ ಅಪಘಾತ ಸಂಭವಿಸಿದೆ. ಲಂಬೋರ್ಗಿನಿ ಕಾರಿನಲ್ಲಿ ಮಿನಿ ಟ್ರಕ್ ಒಂದನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದು, ಹಿಂಬದಿಯಿಂದ ಬಂದ ಫೆರಾರಿಗೆ ಡಿಕ್ಕಿ ಹೊಡೆದಿದೆ. ನಂತರ ಡಿಕ್ಕಿ ಹೊಡೆದ ರಭಸಕ್ಕೆ ಮಿನಿ ಟ್ರಕ್ ಪಲ್ಟಿಯಾಗಿದೆ, ಅಲ್ಲದೆ ಫೆರಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ  ವೃದ್ಧ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Tags: accidentayatri JoshiLamborghini car
Previous Post

ನನಗೆ ಜಾತಿ ರಾಜಕಾರಣ ಗೊತ್ತಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

Next Post

ಏಷ್ಯನ್ ಗೇಮ್ಸ್ 2023 : ಜಾವೆಲಿನ್ ಥ್ರೋನಲ್ಲಿ ಐತಿಹಾಸಿಕ ಚಿನ್ನ ಗೆದ್ದ ನೀರಜ್ ಚೋಪ್ರಾ!

Related Posts

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು
Top Story

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು

by ಪ್ರತಿಧ್ವನಿ
August 5, 2026
0

ಮೂಲ : ಶಶಾಂಕ್ ಪಾಂಡೆ ಕನ್ನಡಕ್ಕೆ : ನಾ ದಿವಾಕರ (ಮೂಲ ಲೇಖನ : The state against itş students lessons to remember –ಶಶಾಂಕ್...

Read moreDetails
ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ!

ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ!

August 5, 2026
ಒಂದು ಸಚಿವ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಭಾರೀ ಪೈಪೋಟಿ: ಮಹಿಳಾ ನಾಯಕಿಯರ ನಡುವೆ ಹೆಚ್ಚಿದ ಪೈಪೋಟಿ

ಒಂದು ಸಚಿವ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಭಾರೀ ಪೈಪೋಟಿ: ಮಹಿಳಾ ನಾಯಕಿಯರ ನಡುವೆ ಹೆಚ್ಚಿದ ಪೈಪೋಟಿ

August 4, 2026
‘ಬಾಸ್’ ಚಿತ್ರದ ಬಿಡುಗಡೆಗೆ ದರ್ಶನ್ ಒಪ್ಪಿಗೆ: ಸಿನಿಮಾ ಬಿಡುಗಡೆ ಯಾವಾಗ..?

‘ಬಾಸ್’ ಚಿತ್ರದ ಬಿಡುಗಡೆಗೆ ದರ್ಶನ್ ಒಪ್ಪಿಗೆ: ಸಿನಿಮಾ ಬಿಡುಗಡೆ ಯಾವಾಗ..?

August 4, 2026
ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ದಾಖಲೆ ಬರೆದ ರಾಮಾಯಣ: ಏನದು?

ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ದಾಖಲೆ ಬರೆದ ರಾಮಾಯಣ: ಏನದು?

August 4, 2026
Next Post
ಏಷ್ಯನ್ ಗೇಮ್ಸ್ 2023 : ಜಾವೆಲಿನ್ ಥ್ರೋನಲ್ಲಿ ಐತಿಹಾಸಿಕ ಚಿನ್ನ ಗೆದ್ದ ನೀರಜ್ ಚೋಪ್ರಾ!

ಏಷ್ಯನ್ ಗೇಮ್ಸ್ 2023 : ಜಾವೆಲಿನ್ ಥ್ರೋನಲ್ಲಿ ಐತಿಹಾಸಿಕ ಚಿನ್ನ ಗೆದ್ದ ನೀರಜ್ ಚೋಪ್ರಾ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!