• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲವ್ ಮಾಕ್ಟೇಲ್ ಸಿನಿಮಾದಲ್ಲಿ ನೇರಾನೇರಾ ಬಾಡಿ ಶೇಮಿಂಗ್: ನಟಿ ಗೀತಾ ಭಾರತಿ ಬೇಸರ

ಪ್ರತಿಧ್ವನಿ by ಪ್ರತಿಧ್ವನಿ
November 29, 2025
in Top Story, ಸಿನಿಮಾ
0
ಲವ್ ಮಾಕ್ಟೇಲ್ ಸಿನಿಮಾದಲ್ಲಿ ನೇರಾನೇರಾ ಬಾಡಿ ಶೇಮಿಂಗ್: ನಟಿ ಗೀತಾ ಭಾರತಿ ಬೇಸರ
Share on WhatsAppShare on FacebookShare on Telegram
ADVERTISEMENT

ಬ್ರಹ್ಮಗಂಟು ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದಿದ್ದ ನಟಿ ಗೀತಾ ಭಾರತಿ ಭಟ್ ಅವರು ಡಾರ್ಲಿಂಗ್‌ ಕೃಷ್ಣ ನಿರ್ದೇಶನದ ಲವ್ ಮಾಕ್ಟೇಲ್ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಆ ಪಾತ್ರ ಕೆಲ ಕ್ಷಣಗಳಷ್ಟೇ ಸ್ಕ್ರೀನ್‌ ಮೇಲೆ ಕಾಣಿಸಿಕೊಂಡಿರೂ ಸಹ ಪ್ರೇಕ್ಷಕರ ಗಮನ ಸೆಳೆದಿತ್ತು. ಜೊತೆಗೆ ಗೀತಾ ಭಾರತಿ ಭಟ್ ನಟಿಸಿದ್ದ ರೋಜ್‌ ಪಾತ್ರದ ಬಗ್ಗೆ ಚಿತ್ರದ ನಾಯಕ ಹೇಳುವ ಡೈಲಾಗ್‌ ಕೂಡ ಸಿಕ್ಕಾಪಟ್ಟೆ ಫೇಮಸ್‌ ಆಗಿತ್ತು.

Siddaramaiah-DKS: ನಾಳೆಯಿಂದ ಯಾವುದೇ ಗೊಂದಲ ಇರಲ್ಲ ಎಂದ ಸಿದ್ದರಾಮಯ್ಯ #pratidhvani

ಇದೀಗ ಅದೇ ಪಾತ್ರದ ಅದೇ ಡೈಲಾಗ್‌ ಬಗ್ಗೆ ನಟಿ ಗೀತಾ ಭಾರತಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಚಿತ್ರದಲ್ಲಿ ಬಳಸಿದ ಡೈಲಾಗ್‌ನಿಂದ ನೇರ ನೇರವಾಗಿ ನನಗೆ ಬಾಡಿ ಶೇಮಿಂಗ್ ಆಗಿದೆ ಎನ್ನುವ ನೋವನ್ನು ನಟಿ ಗೀತಾ ಭಾರತಿ ತೋಡಿಕೊಂಡಿದ್ದಾರೆ.

ರಾಜೇಶ್‌ ಗೌಡ ಯೂಟ್ಯೂಬ್‌ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ʼಲವ್ ಮಾಕ್ಟೇಲ್ ಎನ್ನುವ ಸಿನಿಮಾ ಮಾಡಿದೆ. ಸಿನಿಮಾ ಮಾಡಿದಾಗ ನನಗೆ ಅನುಭವ ಆಗಿದೆ. ಮುಖಕ್ಕೆ ಹೊಡೆದಾಗೆ ಬಾಡಿ ಶೇಮಿಂಗ್ ಅನಿಸಿತು. ಇವಳು ಹೂ ತರ ಇದ್ದಳು, ಹೂ ಕೋಸು ತರ ಆದಳು ಅಂತಾ ಡೈಲಾಗ್‌ ಇದೆ. ಆ ಪಾತ್ರ ಇವತ್ತಿಗೂ ಕಾಡುತ್ತದೆ. ನಾನು ಯಾಕೆ ಆ ಪಾತ್ರ ಮಾಡಬೇಕಾಗಿತ್ತು ಅಂತಾ ಈಗಲೂ ಕಾಡುತ್ತದೆ. ಬಾಡಿ ಶೇಮಿಂಗ್ ಮಾಡಲು ನಾನೇ ಅನುಮತಿ ಕೊಟ್ಟೆ ಅನಿಸುತ್ತದೆ. ಈ ಬಾಡಿ ಶೇಮಿಂಗ್ ನನ್ನ ಜೀವನದಲ್ಲಿ ಬಂದ ಅತಿಥಿ ತರ ಆಗಿದೆ. ನಿಜ ಹೇಳಬೇಕು ಅದರೆ ಈಗಲೂ ಆ ಅತಿಥಿ ನನ್ನ ಜೊತೆ ಇದೆʼ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

Siddaramaiah-DKS: ಸುಳ್ಳು ಆರೋಪ ಆರೋಪ ಮಾಡುವುದು ಬಿಜೆಪಿ, ಜೆಡಿಎಸ್ ಚಾಳಿ ಸಿದ್ದು ವಾಗ್ದಾಳಿ #pratidhvani
Tags: Body ShamingKannadaKannada movieLove MoctailMoviesandalwood
Previous Post

ಸಿದ್ದರಾಮಯ್ಯ ಅವರ ನಿಲುವೇ ನನ್ನ ನಿಲುವು-ಡಿ.ಕೆ. ಶಿವಕುಮಾರ್

Next Post

ಚಂಡಮಾರುತದ ಅಬ್ಬರಕ್ಕೆ ನಲುಗಿದ ಶ್ರೀಲಂಕಾ: ಭಾರತದಿಂದ ನೆರವು

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಸಿನಿಮಾ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

by ಪ್ರತಿಧ್ವನಿ
April 25, 2026
0

ಕನ್ನಡ ಚಿತ್ರರಂಗದ ಎರಡು ಪ್ರಮುಖ ಕುಟುಂಬಗಳಾದ ದರ್ಶನ್ ತೂಗುದೀಪ ಮತ್ತು ಅರ್ಜುನ್ ಸರ್ಜಾ ಅವರ ಕುಟುಂಬಗಳ ನಡುವೆ ವೈಮನಸ್ಸು ಉಂಟಾಗಿದೆ ಎಂಬ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post
ಚಂಡಮಾರುತದ ಅಬ್ಬರಕ್ಕೆ ನಲುಗಿದ ಶ್ರೀಲಂಕಾ: ಭಾರತದಿಂದ ನೆರವು

ಚಂಡಮಾರುತದ ಅಬ್ಬರಕ್ಕೆ ನಲುಗಿದ ಶ್ರೀಲಂಕಾ: ಭಾರತದಿಂದ ನೆರವು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada