• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ನಟಿ ಕಂಗನಾ ರಣಾವತ್ ಮೇಲೆ ಹಲ್ಲೆ ಆರೋಪ; ಬಿಜೆಪಿಯಿಂದ ಚುನಾವಣಾ ಆಯೋಗಕ್ಕೆ ದೂರು

ಪ್ರತಿಧ್ವನಿ by ಪ್ರತಿಧ್ವನಿ
May 20, 2024
in ಸಿನಿಮಾ
0
ನಟಿ ಕಂಗನಾ ರಣಾವತ್ ಮೇಲೆ ಹಲ್ಲೆ ಆರೋಪ; ಬಿಜೆಪಿಯಿಂದ ಚುನಾವಣಾ ಆಯೋಗಕ್ಕೆ ದೂರು
Share on WhatsAppShare on FacebookShare on Telegram

ನಟಿ ಕಮ್ ರಾಜಕಾರಣಿ ಕಂಗನಾ ರಣಾವತ್(Kangana Ranaut) ಮೇಲೆ ಹಲ್ಲೆ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ.

ADVERTISEMENT

ಹಿಮಾಚಲ ಪ್ರದೇಶದಲ್ಲಿ (Himachal Pradesh )ಮಾಜಿ ಮುಖ್ಯಮಂತ್ರಿ ಜೈ ರಾಮ್ ಠಾಕೂರ್, ಮತ್ತು ವಿಧಾನಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ರವಿ ಠಾಕೂರ್ ಭಾಗವಹಿಸಿದ್ದ ಮೆರವಣಿಗೆ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಹೀಗಾಗಿ ಬಿಜೆಪಿ ಹಿಮಾಚಲ ಪ್ರದೇಶ ಘಟಕವು ಭಾರತೀಯ ಚುನಾವಣಾ ಆಯೋಗಕ್ಕೆ (Election Commission of India) ದೂರು ಸಲ್ಲಿಸಿದೆ.

ಕಾಂಗ್ರೆಸ್ ಪಕ್ಷವು ತಮ್ಮ ರ‍್ಯಾಲಿಗೆ ಅಡ್ಡಿಪಡಿಸಲು ಪೂರ್ವಯೋಜಿತ ಯೋಜನೆಯನ್ನು ರೂಪಿಸಿತ್ತು ಎಂದು ಆರೋಪಿಸಿದ್ದಾರೆ. ಅದೇ ವೇಳೆ ಬಿಜೆಪಿ ಕಾರ್ಯಕ್ರಮದ ಪಕ್ಕದಲ್ಲಿ ಕಾಂಗ್ರೆಸ್ ಸಭೆಗೆ ಅನುಮತಿ ನೀಡಿದ ಜಿಲ್ಲಾಡಳಿತದ ನಿರ್ಧಾರವು ಪ್ರಭಾವ ಮತ್ತು ಪಕ್ಷಪಾತಕ್ಕೆ ಸಾಕ್ಷಿ ಎಂದು ಬಿಜೆಪಿ ಆರೋಪಿಸಿದೆ.

ಕಾಂಗ್ರೆಸ್ ಕಾರ್ಯಕರ್ತರು ರಾಜಕೀಯ ಮೆರವಣಿಗೆಯನ್ನು ತಡೆಯಲು ಪ್ರಯತ್ನಿಸಿದ್ದು ಕಲ್ಲು ತೂರಾಟವನ್ನೂ ಮಾಡಿದರು. ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಪ್ರತಿಭಟನೆಯನ್ನು ಎದುರಿಸಬೇಕಾಯಿತು. ಅಲ್ಲದೇ, ಕಪ್ಪು ಬಾವುಟ ತೋರಿಸಿ ವಾಪಸ್ ಹೋಗುವಂತೆ ಘೋಷಣೆಗಳನ್ನು ಕೂಗಿದರು ಎಂದು ಆರೋಪಿಸಲಾಗಿದೆ.

Tags: BJPcongressElection Comissionhimachala pradeshkangana ranaut
Previous Post

ಪರಿಷತ್‌ ಚುನಾವಣೆಗೆ ಮುಹೂರ್ತ ನಿಗದಿ.. ಯಾರು ಮತ ಹಾಕ್ತಾರೆ ಗೊತ್ತಾ..?

Next Post

ಸನ್ಯಾಸಿಗಳ ಮೇಲೆ ಟಿಎಂಸಿ ಗೂಂಡಾಗಳಿಂದ ಹಲ್ಲೆ, ದೀದಿ ಕುಮ್ಮಕ್ಕು; ಗುಡುಗಿದ ಪ್ರಧಾನಿ ಮೋದಿ

Related Posts

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?
ಸಿನಿಮಾ

ಕೊನೆಯ ಉಸಿರಿಗಾಗಿ ಜೀವದ ಓಟ!; ದಿಲೀಪ್ ರಾಜ್ ಉಳಿಸಿಕೊಳ್ಳಲು ಪತ್ನಿ ನಡೆಸಿದ ಕಣ್ಣೀರಿನ ಹೋರಾಟ ಹೀಗಿತ್ತು!

by ಪ್ರತಿಧ್ವನಿ
May 14, 2026
0

ಬೆಂಗಳೂರು: ಜನಪ್ರಿಯ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಮೇ 13ರ ಮುಂಜಾನೆ ಹೃದಯಾಘಾತದಿಂದ ಅವರು...

Read moreDetails
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
ವಿಜಯ್‌ ಗೆಲುವನ್ನು MGR ರೀತಿ ಹೋಲಿಸಬಹುದು : ಸಮೀಕ್ಷೆಗಳು ಉಲ್ಟಾ ಹೊಡೆದಿದ್ದೇಕೆ..?

ವಿಜಯ್‌ ಗೆಲುವನ್ನು MGR ರೀತಿ ಹೋಲಿಸಬಹುದು : ಸಮೀಕ್ಷೆಗಳು ಉಲ್ಟಾ ಹೊಡೆದಿದ್ದೇಕೆ..?

May 5, 2026
ನಟ ದರ್ಶನ್ ಪ್ರಕರಣಕ್ಕೆ ಹೊಸ ತಿರುವು: ಜೈಲು ವರ್ತನೆ ಕುರಿತು ಸುಪ್ರೀಂ ಕೋರ್ಟ್ ಪ್ರಶ್ನೆ

ನಟ ದರ್ಶನ್ ಪ್ರಕರಣಕ್ಕೆ ಹೊಸ ತಿರುವು: ಜೈಲು ವರ್ತನೆ ಕುರಿತು ಸುಪ್ರೀಂ ಕೋರ್ಟ್ ಪ್ರಶ್ನೆ

May 5, 2026
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

May 2, 2026
Next Post
ಸನ್ಯಾಸಿಗಳ ಮೇಲೆ ಟಿಎಂಸಿ ಗೂಂಡಾಗಳಿಂದ ಹಲ್ಲೆ, ದೀದಿ ಕುಮ್ಮಕ್ಕು; ಗುಡುಗಿದ ಪ್ರಧಾನಿ ಮೋದಿ

ಸನ್ಯಾಸಿಗಳ ಮೇಲೆ ಟಿಎಂಸಿ ಗೂಂಡಾಗಳಿಂದ ಹಲ್ಲೆ, ದೀದಿ ಕುಮ್ಮಕ್ಕು; ಗುಡುಗಿದ ಪ್ರಧಾನಿ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!