• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಟ್ಟಿಂಗ್ ಗೀಳು: ಸ್ವಂತ ತಂಗಿಯ ವಿರುದ್ಧವೇ ದೂರು ನೀಡಿದ ನಟಿ ಕಾರುಣ್ಯ ರಾಮ್

ಪ್ರತಿಧ್ವನಿ by ಪ್ರತಿಧ್ವನಿ
January 15, 2026
in Top Story, ಕರ್ನಾಟಕ, ಸಿನಿಮಾ
0
ಬೆಟ್ಟಿಂಗ್ ಗೀಳು: ಸ್ವಂತ ತಂಗಿಯ ವಿರುದ್ಧವೇ ದೂರು ನೀಡಿದ ನಟಿ ಕಾರುಣ್ಯ ರಾಮ್
Share on WhatsAppShare on FacebookShare on Telegram

ಬೆಂಗಳೂರು: ನಟಿ ಕಾರುಣ್ಯ ರಾಮ್ ಅವರು ತಮ್ಮ ಸ್ವಂತ ತಂಗಿ ಸಮೃದ್ಧಿ ರಾಮ್ ವಿರುದ್ಧ ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮನೆಯಲ್ಲಿದ್ದ ಹಣ ಹಾಗೂ ಚಿನ್ನವನ್ನು ದುರುಪಯೋಗ ಮಾಡಿಕೊಂಡು, ಮನೆ ಬಿಟ್ಟು ಹೋಗಿರುವ ಆರೋಪವನ್ನು ಕಾರುಣ್ಯ ರಾಮ್ ಮಾಡಿದ್ದಾರೆ.

ADVERTISEMENT
Sankranthi with Motamma : ಆ ದಿನಗಳಲ್ಲಿ ಸಂಕ್ರಾಂತಿಯ ಸಡಗರ ವಿಶೇಷವಾಗಿತ್ತು.! #Motamma #MakaraSankranthi2026

ನಟಿ ಕಾರುಣ್ಯ ರಾಮ್ ಅವರ ದೂರಿನ ಪ್ರಕಾರ, ಸಹೋದರಿ ಸಮೃದ್ಧಿ ರಾಮ್ ಅವರಿಗೆ ಬೆಟ್ಟಿಂಗ್ ಗೀಳು ಅಂಟಿಕೊಂಡಿದ್ದು, ಈ ಚಟದ ಪರಿಣಾಮವಾಗಿ ಸುಮಾರು 25 ಲಕ್ಷ ರೂಪಾಯಿ ಹಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಬೆಟ್ಟಿಂಗ್‌ನಲ್ಲಿ ಕಳೆದುಕೊಂಡ ಹಣವನ್ನು ತುಂಬಿಕೊಳ್ಳಲು ಖಾಸಗಿ ವ್ಯಕ್ತಿಗಳಿಂದ ಅಧಿಕ ಬಡ್ಡಿಗೆ ಸಾಲ ಪಡೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇಷ್ಟೇ ಅಲ್ಲದೆ, ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ನಗದು ಹಾಗೂ ಚಿನ್ನಾಭರಣಗಳನ್ನು ಸಹ ಬಳಸಿ ಹಣ ಸಂಗ್ರಹಿಸಿ ಮತ್ತೆ ಬೆಟ್ಟಿಂಗ್‌ಗೆ ಹಾಕಿ ನಷ್ಟ ಮಾಡಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಬಗ್ಗೆ ಮನೆಯವರು ಪ್ರಶ್ನಿಸಿದಾಗ ಸಮೃದ್ಧಿ ರಾಮ್ ಅವರು ಮನೆ ಬಿಟ್ಟು ಹೋಗಿದ್ದಾರೆ ಎಂದು ಕಾರುಣ್ಯ ರಾಮ್ ದೂರಿನಲ್ಲಿ ತಿಳಿಸಿದ್ದಾರೆ.

ಈ ನಡುವೆ ಸಮೃದ್ಧಿಗೆ ಸಾಲ ನೀಡಿದ್ದವರು ಮನೆಗೆ ಬಂದು ಗಲಾಟೆ ನಡೆಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಮೃದ್ಧಿ ರಾಮ್ ಜೊತೆಗೆ ಪ್ರತಿಭಾ, ರಕ್ಷಿತ್‌, ಪ್ರಜ್ವಲ್‌ ಹಾಗೂ ಸಾಗರ್‌ ಎಂಬವರ ವಿರುದ್ಧವೂ ದೂರು ದಾಖಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Tags: bettingKannadaKannada Actresskannada movieskarunya ramsandalwood
Previous Post

ಮಕರ ಸಂಕ್ರಾಂತಿ ಸಂಭ್ರಮ: ಗವಿಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯಾಭಿಷೇಕಕ್ಕೆ ಕ್ಷಣಗಣನೆ

Next Post

ಕಾಗಿನೆಲೆ ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ವಿಧಿವಶ: ಗಣ್ಯರ ಸಂತಾಪ

Related Posts

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?
Top Story

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

by ಪ್ರತಿಧ್ವನಿ
August 29, 2026
0

ಬೆಂಗಳೂರು, ಆ. 28: ಪಕ್ಷಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಜತೆ ಚರ್ಚಿಸಿ...

Read moreDetails
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post
ಕಾಗಿನೆಲೆ ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ವಿಧಿವಶ: ಗಣ್ಯರ ಸಂತಾಪ

ಕಾಗಿನೆಲೆ ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ವಿಧಿವಶ: ಗಣ್ಯರ ಸಂತಾಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada