• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಹುಭಾಷಾ ನಟಿ ಖುಷ್ಬೂ ಆಸ್ಪತ್ರೆಗೆ ದಾಖಲು

ಪ್ರತಿಧ್ವನಿ by ಪ್ರತಿಧ್ವನಿ
April 7, 2023
in Top Story, ಸಿನಿಮಾ
0
ಬಹುಭಾಷಾ ನಟಿ ಖುಷ್ಬೂ ಆಸ್ಪತ್ರೆಗೆ ದಾಖಲು
Share on WhatsAppShare on FacebookShare on Telegram

ಬಹುಭಾಷಾ ನಟಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್​ ಇಂದು ಹೈದರಾಬಾದ್​ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರ ಹಾಗೂ ಸುಸ್ತಿನಿಂದ ನಟಿ ಖುಷ್ಬೂ ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ. ಆಸ್ಪತ್ರೆಗೆ ದಾಖಲಾದ ಬಗ್ಗೆ ನಟಿ ಖುಷ್ಬೂ ಮಾಹಿತಿ ಹಂಚಿಕೊಳ್ತಿದ್ದಂತೆಯೇ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ.

ADVERTISEMENT
View this post on Instagram

A post shared by Kushboo Sundar (@khushsundar)

ಟ್ವಿಟರ್​ ಹಾಗೂ ಇನ್​ಸ್ಟಾಗ್ರಾಂನಲ್ಲಿ ನಟಿ ಖುಷ್ಬೂ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಜ್ವರ , ತೀವ್ರವಾದ ಮೈ ಕೈ ನೋವು ಹಾಗೂ ನಿತ್ರಾಣದಿಂದ ಆಸ್ಪತ್ರೆಗೆ ದಾಖಲಾಗಿದ್ದೇನೆ. ಯಾರೂ ಕೂಡ ಇಂತಹ ಆರೋಗ್ಯ ಲಕ್ಷಣಗಳನ್ನು ಸುಲಭವೆಂದು ಪರಿಗಣಿಸಬೇಡಿ. ಎಲ್ಲರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ನಟಿ ಬರೆದುಕೊಂಡಿದ್ದಾರೆ.

Tags: FluHyderabadKhushbooಖುಷ್ಬೂಫ್ಲೂಹೈದರಾಬಾದ್​
Previous Post

ಬಂಡೀಪುರಕ್ಕೆ ಮೋದಿ ಭೇಟಿ ; ಸಫಾರಿ, ಹೋಂ ಸ್ಟೇ ಹಾಗೂ ರೆಸಾರ್ಟ್ ಬಂದ್‌!

Next Post

Kiran Kumar Reddy joins BJP : ಆಂಧ್ರ ಪ್ರದೇಶ ಮಾಜಿ ಸಿಎಂ ಕಿರಣ್‌ ಕುಮಾರ್‌ ರೆಡ್ಡಿ ಬಿಜೆಪಿ ಸೇರ್ಪಡೆ

Related Posts

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ
ಸಿನಿಮಾ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

by ಪ್ರತಿಧ್ವನಿ
April 14, 2026
0

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕೆಡಿ’ ಸಿನಿಮಾಗೆ ಸೆನ್ಸಾರ್ ಸಂಬಂಧಿತ ಅಡಚಣೆಗಳು ಎದುರಾಗಿದ್ದು, ಕೇಂದ್ರ ಸೆನ್ಸಾರ್ ಮಂಡಳಿಯ ಕ್ರಮದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕನ್ನಡ ಸಿನಿಮಾಗಳಿಗೆ ಅನ್ಯಾಯವಾಗುತ್ತಿದೆ ಎಂಬ...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
Kiran Kumar Reddy joins BJP : ಆಂಧ್ರ ಪ್ರದೇಶ ಮಾಜಿ ಸಿಎಂ ಕಿರಣ್‌ ಕುಮಾರ್‌ ರೆಡ್ಡಿ ಬಿಜೆಪಿ ಸೇರ್ಪಡೆ

Kiran Kumar Reddy joins BJP : ಆಂಧ್ರ ಪ್ರದೇಶ ಮಾಜಿ ಸಿಎಂ ಕಿರಣ್‌ ಕುಮಾರ್‌ ರೆಡ್ಡಿ ಬಿಜೆಪಿ ಸೇರ್ಪಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!