• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆತ್ಮ** ಮಾಡಿಕೊಂಡ ವೈಶಾಕ್‌ಗೆ ಆಗಾಗ ಹಣ ಕೊಟ್ಟಿದ್ದ ನಟಿ ಕೃಷಿ ತಾಪಂಡ!

ಪ್ರತಿಧ್ವನಿ by ಪ್ರತಿಧ್ವನಿ
July 6, 2026
in Top Story, ಕರ್ನಾಟಕ, ಸಿನಿಮಾ
0
ಆತ್ಮ** ಮಾಡಿಕೊಂಡ ವೈಶಾಕ್‌ಗೆ ಆಗಾಗ ಹಣ ಕೊಟ್ಟಿದ್ದ ನಟಿ ಕೃಷಿ ತಾಪಂಡ!
Share on WhatsAppShare on FacebookShare on Telegram

ನಟಿ ಕೃಷಿ ತಾಪಂಡ ಅವರ ಮನೆಯಲ್ಲಿ ಉದ್ಯಮಿ ಹಾಗು ಸ್ನೇಹಿತ ವೈಶಾಕ್ ಆತ್ಮ** ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಉದ್ಯಮಿ ವೈಶಾಕ್ ಆರ್ಥಿಕ ಸಂಕಷ್ಟದಲ್ಲಿದ್ದರು. ಅವರಿಗೆ ಆಗಾಗ ಹಣ ನೀಡುತ್ತಿದ್ದೆ ಎಂದು ನಟಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.

ADVERTISEMENT
GRAAMAAYANA |  Honest Review By | Vijay Bharamasagara | Vinay Rajkumar | Meghashetty #pratidhvani

ತನಿಖೆ ವೇಳೆ ವೈಶಾಕ್ ಕಳೆದ ಕೆಲವು ತಿಂಗಳಿಂದ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದರು. ಇದೇ ಕಾರಣದಿಂದ ಅವರು ಖಿನ್ನತೆಗೂ ಒಳಗಾಗಿದ್ದರು ಎಂಬ ಮಾಹಿತಿ ಹೊರಬಂದಿದೆ. ಪೊಲೀಸ್ ವಿಚಾರಣೆ ವೇಳೆ ನಟಿ ಕೃಷಿ ತಾಪಂಡ, ಸ್ನೇಹಿತನಿಗೆ ಆಗಾಗ ಆರ್ಥಿಕ ಸಹಾಯ ಮಾಡುತ್ತಿದ್ದ ಬಗ್ಗೆಯೂ ವಿವರಿಸಿದ್ದಾರೆ. 40 ರಿಂದ 50 ಸಾವಿರ ರೂ.ವರೆಗೆ ಹಲವು ಬಾರಿ ಹಣ ವರ್ಗಾವಣೆ ಮಾಡಿದ್ದ ದಾಖಲೆಗಳನ್ನು ಕೂಡ ಪೊಲೀಸರಿಗೆ ನೀಡಿದ್ದಾರೆ.

Chetan Ahimsa Podcast : ರಾಜಕೀಯಕ್ಕೆ ಚೇತನ್ ಅಹಿಂಸಾ! ಮ್ಯಾಜಿಕ್ ಮಾಡ್ತಾರಾ ಸಾಮಾಜಿಕ ಹೋರಾಟಗಾರ..#pratidhvani

ಪ್ರಕರಣದ ಹಿನ್ನೆಲೆ ಏನು..?

ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರದ ಮನೆಯಲ್ಲಿ ಗೆಳೆಯ ಹಾಗೂ ಉದ್ಯಮಿ ವೈಶಾಕ್ ಅವರು ಇತ್ತೀಚೆಗೆ ನೇಣು ಬಿಗಿದು ಆತ್ಮ** ಮಾಡಿಕೊಂಡಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿತ್ತು. ವೈಶಾಖ್‌ ಅವರು ಮದುವೆಯಾಗಿದ್ದರೂ, ಅವರು ಪತ್ನಿಯಿಂದ ದೂರವಾಗಿದ್ದರು. ಬಳಿಕ ಸ್ನೇಹಿತೆ ಕೃಷಿ ತಾಪಂಡ ಅವರ ಫ್ಲ್ಯಾಟ್‌ನಲ್ಲಿ ವಾಸವಾಗಿದ್ದರು. ವೈಶಾಖ್ ಅವರ ಪತ್ನಿ, ಯಾರ ಮೇಲೂ ಅನುಮಾನವಿಲ್ಲ. ಆದರೆ ಆತ್ಮಹತ್ಯೆ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು ಎಂದು ಪೊಲೀಸರಿಗೆ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಕೃಷಿ ತಾಪಂಡ ಕೂಡ ತನಿಖೆಯಲ್ಲಿ ಸಹಕರಿಸುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Previous Post

ಜಾಗತಿಕ ಗುಣಮಟ್ಟದ ಪ್ರವಾಸಿ ತಾಣಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ

Next Post

ರಾಮನ ದೇಣಿಗೆ ಹಣದಲ್ಲಿ ಹೈಫೈ ಲೈಫು! ಪ್ರೇಯಸಿಗೆ ದುಬಾರಿ ಗಿಫ್ಟ್! ಇದು ಅವಿನಾಶ್ ಶುಕ್ಲಾ ಥ್ರಿಲ್ಲಿಂಗ್‌ ಸ್ಟೋರಿ

Related Posts

Pratap Simha Vs Priyank Kharge On SIR
Top Story

“ಹಿಂದೂಗಳು ಇರುವ ದೇವಸ್ಥಾನ, ಛತ್ರಗಳಲ್ಲಿ ಗುಂಪು ಕಟ್ಟಿಕೊಂಡು ಯಾಕೆ SIR ಅರ್ಜಿ ತುಂಬುತ್ತಿಲ್ಲ?”

by ಪ್ರತಿಧ್ವನಿ
July 6, 2026
0

ಮೈಸೂರು : ದೇಶದಲ್ಲಿಎಸ್ ಐ ಆರ್ ವಿರೋಧಿಸಿದ್ದ ಮಮತಾ ಬ್ಯಾನರ್ಜಿಯನ್ನು ಜನ ತಿಪ್ಪೆಗೆ ಎಸೆದಿದ್ದಾರೆ. ಇಲ್ಲಿನ ಎನ್.ಆರ್. ಕ್ಷೇತ್ರದಲ್ಲಿ ಖಾಲಿ ಸೈಟ್ ನಲ್ಲಿ 20 ಮತದಾರರಿದ್ದರು. ಚುನಾವಣೆ...

Read moreDetails
ಕುಮಾರಸ್ವಾಮಿ ಅವರನ್ನು ಪ್ರಹ್ಲಾದ್ ಜೋಶಿ ಹರಕೆ ಕುರಿ ಮಾಡ್ತಿದ್ದಾರೆ: ಬಿ.ಕೆ ಹರಿಪ್ರಸಾದ್‌

ಕುಮಾರಸ್ವಾಮಿ ಅವರನ್ನು ಪ್ರಹ್ಲಾದ್ ಜೋಶಿ ಹರಕೆ ಕುರಿ ಮಾಡ್ತಿದ್ದಾರೆ: ಬಿ.ಕೆ ಹರಿಪ್ರಸಾದ್‌

July 6, 2026
ಖಮೇನಿ ಅಂತ್ಯಕ್ರಿಯೆಯಲ್ಲಿ ಭಾರತ ಭಾಗಿ: ಕೃತಜ್ಞತೆ ಸಲ್ಲಿಸಿದ ಇರಾನ್‌

ಖಮೇನಿ ಅಂತ್ಯಕ್ರಿಯೆಯಲ್ಲಿ ಭಾರತ ಭಾಗಿ: ಕೃತಜ್ಞತೆ ಸಲ್ಲಿಸಿದ ಇರಾನ್‌

July 6, 2026
ಹೆಚ್ಎಂಟಿ ಪುನಶ್ಚೇತನ ಪ್ಯಾಕೇಜ್ ತಡೆಯಲು ರಾಜ್ಯ ಸರ್ಕಾರ ಸಂಚು: ಕುಮಾರಸ್ವಾಮಿ ಆರೋಪ

ಹೆಚ್ಎಂಟಿ ಪುನಶ್ಚೇತನ ಪ್ಯಾಕೇಜ್ ತಡೆಯಲು ರಾಜ್ಯ ಸರ್ಕಾರ ಸಂಚು: ಕುಮಾರಸ್ವಾಮಿ ಆರೋಪ

July 6, 2026
SIR Arena Fight

SIR ಅಖಾಡದಲ್ಲಿ ಏಟಿಗೆ ಎದಿರೇಟು : ದೋಸ್ತಿಗಳ ಮಾಸ್ಟರ್‌ ಸ್ಟ್ರೋಕ್‌ಗೆ ಪ್ಲಾಫ್‌ ಆಗುತ್ತಾ ಕಾಂಗ್ರೆಸ್‌ ಪ್ಲ್ಯಾನ್..?

July 6, 2026
Next Post
ರಾಮನ ದೇಣಿಗೆ ಹಣದಲ್ಲಿ ಹೈಫೈ ಲೈಫು! ಪ್ರೇಯಸಿಗೆ ದುಬಾರಿ ಗಿಫ್ಟ್! ಇದು ಅವಿನಾಶ್ ಶುಕ್ಲಾ ಥ್ರಿಲ್ಲಿಂಗ್‌ ಸ್ಟೋರಿ

ರಾಮನ ದೇಣಿಗೆ ಹಣದಲ್ಲಿ ಹೈಫೈ ಲೈಫು! ಪ್ರೇಯಸಿಗೆ ದುಬಾರಿ ಗಿಫ್ಟ್! ಇದು ಅವಿನಾಶ್ ಶುಕ್ಲಾ ಥ್ರಿಲ್ಲಿಂಗ್‌ ಸ್ಟೋರಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada