• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಮರಳಿ ಮನಸಾಗಿದೆ” ಚಿತ್ರದ ನಾಲ್ಕನೇ ಹಾಗೂ ಕೊನೆಯ ಹಾಡನ್ನು ಬಿಡುಗಡೆಮಾಡಿದ ನಟಿ ಪ್ರೇಮ..!!

ಪ್ರತಿಧ್ವನಿ by ಪ್ರತಿಧ್ವನಿ
September 12, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಬೆನಕ ಟಾಕೀಸ್ ಲಾಂಛನದಲ್ಲಿ ಮುದೇಗೌಡ್ರು ನವೀನ್ ಕುಮಾರ್ ಆರ್.ಓ ಹಾಗೂ ತೆಲಿಗಿ ಮಲ್ಲಿಕಾರ್ಜುನಪ್ಪ ಅವರು ಚೊಚ್ಚಲ ಬಾರಿಗೆ ನಿರ್ಮಿಸಿರುವ, ನಾಗರಾಜ್ ಶಂಕರ್ ನಿರ್ದೇಶನದಲ್ಲಿ ಅರ್ಜುನ್ ವೇದಾಂತ್ ನಾಯಕರಾಗಿ ನಟಿಸಿರುವ “ಮರಳಿ ಮನಸಾಗಿದೆ” ಚಿತ್ರಕ್ಕಾಗಿ ಹೆಸರಾಂತ ಸಾಹಿತಿ ಕೆ.ಕಲ್ಯಾಣ್ ಅವರು ಬರೆದಿರುವ “ಓಡುವ ನದಿಗೆ” ಎಂಬ ಹಾಡನ್ನು ಇತ್ತೀಚೆಗೆ ಕನ್ನಡದ ಜನಪ್ರಿಯ ನಟಿ ಪ್ರೇಮ ಅವರು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ.

ADVERTISEMENT

ಅನುರಾಧ ಭಟ್ ಅವರು ಈ ಸಮಧುರ ಗೀತೆಯನ್ನು ಹಾಡಿದ್ದು, ವಿನು ಮನಸು ಸಂಗೀತ ನೀಡಿದ್ದಾರೆ‌. ಇದು ಚಿತ್ರದ ನಾಲ್ಕನೇ ಹಾಗೂ ಕೊನೆಯ ಹಾಡಾಗಿದೆ. ಈವರೆಗೂ ಬಿಡುಗಡೆಯಾಗಿರುವ ಚಿತ್ರದ ಮೂರು ಹಾಡುಗಳು ಕೂಡ ಜನಮನಸೂರೆಗೊಂಡಿದೆ. ಪ್ರಸ್ತುತ A2 ಮ್ಯೂಸಿಕ್ ನಲ್ಲಿ ಬಿಡುಗಡೆಯಾಗಿರುವ “ಓಡುವ ನದಿ” ಹಾಡಿಗೂ ಸಹ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಈ ಚಿತ್ರದ ನಾಲ್ಕು ಹಾಡುಗಳು a2 music ಮೂಲಕ ಬಿಡುಗಡೆಯಾಗಿದೆ.

ಯುವಜನತೆಗೆ ಹತ್ತಿರವಾದ ಚಿತ್ರದ ಜೊತೆಗೆ ಸಂಬಂಧಗಳ ಮೌಲ್ಯಗಳನ್ನು‌ ತಿಳಿಸುವ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ಅಂತಿಮ ಹಂತದಲ್ಲಿದೆ. ಸದ್ಯದಲ್ಲೇ ಪ್ರಥಮಪ್ರತಿ ಸಿದ್ದವಾಗಲಿದೆ.

ನಿರ್ದೇಶಕ ನಾಗರಾಜ್ ಶಂಕರ್ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಸಂಭಾಷಣೆ ಬರೆದಿದ್ದು, ವಿನು ಮನಸು ಸಂಗೀತ ನೀಡಿದ್ದಾರೆ. ಹಾಲೇಶ್ ಎಸ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಅಲ್ಟಿಮೇಟ್ ಶಿವು ಸಾಹಸ ನಿರ್ದೇಶನ, ಆಶಿತ್ ಸುಬ್ರಹ್ಮಣ್ಯ ಸಹ ನಿರ್ದೇಶನ ಹಾಗೂ ವಿಜಯ್ ಕುಮಾರ್ ಅವರ ನಿರ್ಮಾಣ ಮೇಲ್ವಿಚಾರಣೆ “ಮರಳಿ ಮನಸಾಗಿದೆ” ಚಿತ್ರಕ್ಕಿದೆ.

ಅರ್ಜುನ್ ವೇದಾಂತ್, ನಿರೀಕ್ಷಾ ಶೆಟ್ಟಿ, ಸ್ಮೃತಿ ವೆಂಕಟೇಶ್, ಟಿ. ಎಸ್. ನಾಗಭರಣ, ಸ್ವಾತಿ, ಸಂಗೀತ, ಮಾನಸಿ ಸುಧೀರ್, ಭೋಜರಾಜ್ ವಾಮಂಜೂರ್, ಸೀರುಂಡೆ ರಘು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Tags: arasayyana prema prasangaHeroinkannada actress premakannada prema movieskannada prema songsMarali Manasagidepremaprema chandramaprema chandrama kaigeprema chandrama kannada songprema kannada full movieprema kannada movieprema kannada movie songsprema movies kannadaprema songsprema songs kannadaprema upendra love storyramesh aravind and premaramesh aravind and prema reactionravichandran prema songssandalwoodSandalwood actresssandalwood awardssandalwood starssandalwood updatessvd sandalwood songs
Previous Post

ಸರ್ಕಾರದ ಬೂಕ್ಕಸಕ್ಕೆ ಬರಲಿದ್ಯಾ 10 ಲಕ್ಷ ಕೋಟಿ ಹಣ..?

Next Post

“31 DAYS” ಚಿತ್ರದ ಗೆಲುವು. ಇದೇ ಸಂದರ್ಭದಲ್ಲಿ N- STAR ENTERPRISES ನ ಮುಂದಿನ ಚಿತ್ರಗಳ ಬಗ್ಗೆ ಮಾಹಿತಿ ನೀಡಿದ ನಿರಂಜನ್ ಶೆಟ್ಟಿ.

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
Top Story

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

by ಪ್ರತಿಧ್ವನಿ
April 26, 2026
0

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಹೈಪ್ರೊಫೈಲ್ ವರದಿಗಾರರ ಔತಣಕೂಟದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆ ಯತ್ನ ನಡೆದಿದೆ ಎಂಬ...

Read moreDetails
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
Next Post

"31 DAYS" ಚಿತ್ರದ ಗೆಲುವು. ಇದೇ ಸಂದರ್ಭದಲ್ಲಿ N- STAR ENTERPRISES ನ ಮುಂದಿನ ಚಿತ್ರಗಳ ಬಗ್ಗೆ ಮಾಹಿತಿ ನೀಡಿದ ನಿರಂಜನ್ ಶೆಟ್ಟಿ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada