• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

DARSHAN CASE: ಮಾರ್ಚ್ ತಿಂಗಳಲ್ಲಿ ನಟ ದರ್ಶನ್ ಬಿಡುಗಡೆ ವದಂತಿ: ರಚಿತಾ ರಾಮ್ ಹೇಳಿದ್ದೇನು..?

ಪ್ರತಿಧ್ವನಿ by ಪ್ರತಿಧ್ವನಿ
January 29, 2026
in Top Story, ಕರ್ನಾಟಕ, ಸಿನಿಮಾ
0
DARSHAN CASE: ಮಾರ್ಚ್ ತಿಂಗಳಲ್ಲಿ ನಟ ದರ್ಶನ್ ಬಿಡುಗಡೆ ವದಂತಿ: ರಚಿತಾ ರಾಮ್ ಹೇಳಿದ್ದೇನು..?
Share on WhatsAppShare on FacebookShare on Telegram

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ (Darshan) ಮಾರ್ಚ್ ತಿಂಗಳಲ್ಲಿ ಜೈಲಿನಿಂದ ಬಿಡುಗಡೆಯಾಗಬಹುದು ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಈ ಬಗ್ಗೆ ನಟಿ ರಚಿತಾ ರಾಮ್ (Rachitha Ram) ಪ್ರತಿಕ್ರಿಯಿಸಿದ್ದು, ಈ ಸುದ್ದಿ ನಿಜವಾದರೆ ನಾನು ಎಲ್ಲರಿಗಿಂತ ಹೆಚ್ಚು ಖುಷಿಪಡುತ್ತೇನೆ ಎಂದಿದ್ದಾರೆ.

ADVERTISEMENT
DK Shivakumar | Gilli Nata | ನೀವ್ ಗಲಾಟೆ ಮಾಡಿದ್ರೆ ಗಿಲ್ಲಿ ಅಲ್ಲೇ ತಿರುಗಿಕೊಂಡು ಹೋಗ್ತಾರೆ #pratidhvani

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಟಿ ರಚಿತಾ ರಾಮ್, ʼದರ್ಶನ್ ಸರ್ ಮಾರ್ಚ್ ತಿಂಗಳಲ್ಲಿ ಬಿಡುಗಡೆ ಆಗುವ ಸಾಧ್ಯತೆಯಿದೆ ಎಂಬ ಸುದ್ದಿ ನಿಜವಾದರೆ ನಾನು ಎಲ್ಲರಿಗಿಂತ ಹೆಚ್ಚು ಖುಷಿಪಡುತ್ತೇನೆ.

ನಾನು ಕೂಡ ಈ ವಿಚಾರವನ್ನು ಈಗಷ್ಟೇ ಕೇಳಿಪಟ್ಟೆ. ಅವರ ಬರುವಿಕೆಗಾಗಿ ನಾವೆಲ್ಲರೂ ಕಾಯುತ್ತಿದ್ದೇವೆ. ಅವರು ಮತ್ತೆ ಬಂದರೆ ಕನ್ನಡ ಚಿತ್ರರಂಗಕ್ಕೆ ಒಂದು ಕಳೆ ಬರುತ್ತದೆʼ ಎಂದಿದ್ದಾರೆ.

Gilli Nata : ನನ್ನ ಜೀವಾನೇ ಬಾಯಿಗೆ ಬಂದಿತ್ತು ಎಂದ ಗಿಲ್ಲಿ! #pratidhvani

ದರ್ಶನ್ ಜೊತೆ ಮತ್ತೆ ನಟಿಸುವ ಆಸೆ ವ್ಯಕ್ತಪಡಿಸಿದ ರಚಿತಾ ರಾಮ್, ʼನಾವು ಭೇಟಿಯಾದಾಗಲೆಲ್ಲಾ ಹೆಚ್ಚಾಗಿ ಸಿನಿಮಾಗಳ ಬಗ್ಗೆಯೇ ಚರ್ಚೆ ಮಾಡುತ್ತಿದ್ದೆವು. ಅದೇ ಅವರ ದೊಡ್ಡ ಗುಣ. ಮುಂದಿನ ದಿನಗಳಲ್ಲಿ ಮತ್ತೆ ಅವರ ಜೊತೆ ತೆರೆ ಹಂಚಿಕೊಳ್ಳುವ ಆಸೆ ನನಗಿದೆ ಎಂದಿದ್ದಾರೆ. ಇತ್ತ ದರ್ಶನ್ ಜೈಲಿನಿಂದ ಬಿಡುಗಡೆ ಕುರಿತ ಸುದ್ದಿಗಳು ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ಈ ವಿಷಯ ಹೆಚ್ಚು ವೈರಲ್ ಆಗುತ್ತಿದೆ.

Tags: bengaluruDarshanDarshan ArrestDarshan RleaseKarnatakaKarnataka PolicePolicerachitha ram
Previous Post

Karnataka Police: ಕರ್ನಾಟಕ ಪೊಲೀಸರಿಗೆ ಗುಡ್‌ನ್ಯೂಸ್‌: ಈ ವಿಶೇಷ ದಿನಗಳಿಗೆ ಕಡ್ಡಾಯ ರಜೆ

Next Post

ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ: ಸಂಚಾರಿ ಪೊಲೀಸರು ಕೈಗೊಂಡ ಕ್ರಮವೇನು..?

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ: ಸಂಚಾರಿ ಪೊಲೀಸರು ಕೈಗೊಂಡ ಕ್ರಮವೇನು..?

ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ: ಸಂಚಾರಿ ಪೊಲೀಸರು ಕೈಗೊಂಡ ಕ್ರಮವೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!