• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ವಿದೇಶದಲ್ಲಿ ಸ್ಯಾಂಡಲ್‌ವುಡ್‌ ಸಿಂಡ್ರೆಲಾ..!

Any Mind by Any Mind
March 20, 2023
in ಸಿನಿಮಾ
0
ವಿದೇಶದಲ್ಲಿ ಸ್ಯಾಂಡಲ್‌ವುಡ್‌ ಸಿಂಡ್ರೆಲಾ..!
Share on WhatsAppShare on FacebookShare on Telegram

ಸ್ಯಾಂಡಲ್‌ವುಡ್‌ನ ಸಿಂಡ್ರೆಲಾ ರಾಧಿಕಾ ಪಂಡಿತ್‌, ಚಿತ್ರರಂಗದಲ್ಲಿ ಸಾಕಷ್ಟು ಯಶಸ್ಸನ್ನು ಕಂಡಿರುವ ನಟಿ. ಸದ್ಯ ಅವರು ತಮ್ಮ ಫ್ಯಾಮಿಲಿ ಜೊತೆ ಬ್ಯುಸಿಯಾಗಿದ್ದಾರೆ. ತಮ್ಮ ಮುದ್ದಾದ ಮಕ್ಕಳ ಜೊತೆ ಕಾಲ ಕಳೆಯುತ್ತಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ಸದಾ ಆಕ್ಟೀವ್‌ ಇರುವ ರಾಧಿಕಾ ಪಂಡಿತ್‌, ತಮ್ಮ ಕುಟುಂಬದ ಜೊತೆಗಿನ ಮುದ್ದಾದ ಫೋಟೋಗಳನ್ನ ಫ್ಯಾನ್ಸ್‌ ಜೊತೆ ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ.

ADVERTISEMENT

ಇದೀಗ ವಿದೇಶದಲ್ಲಿ ತೆಗೆಸಿಕೊಂಡ ಫೋಟೋವೊಂದನ್ನ ರಾಧಿಕಾ ಪಂಡಿತ್‌, ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, ʻಯಾವಾಗಲೂ ನಗುತ್ತಿರಿ ಮತ್ತು ನೀವಾಗಿರಿ ಎಂದು ಕ್ಯಾಪ್ಷನ್‌ ಬರೆದುಕೊಂಡಿದ್ದಾರೆ. ಆದ್ರೆ ರಾಧಿಕಾ ಪಂಡಿತ್‌ ಸದ್ಯ ವಿದೇಶದಲ್ಲಿ ಇಲ್ಲ. ಇದು ಅವರ ಹುಟ್ಟುಹಬ್ಬದ ಸೆಲೆಬ್ರೇಶನ್‌ಗೆಂದು ವಿದೇಶಕ್ಕೆ ತೆರಳಿದ್ದಾಗ ಕ್ಲಿಕ್ಕಿಸಿಕೊಂಡ ಫೋಟೋ ಎನ್ನಲಾಗ್ತಿದೆ. ಸದ್ಯ ರಾಧಿಕಾ ಅವರ ಕ್ಯೂಟ್‌  ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗ್ತಿದ್ದು, ಅಭಿಮಾನಿಗಳು ಫೋಟೋ ನೋಡಿ ಫಿದಾ ಆಗಿದ್ದಾರೆ.

Tags: #sandalwood #actress #radhikapandith #yashradhikapandith #socialmedia #viral #photo #radhikafans #pratidhvani #prathidhvnidigital #pratidhvaninews
Previous Post

ಮೋದಿ ಭಾವಚಿತ್ರ ಸ್ಟೇಟಸ್​ ಇಟ್ಟಿದ್ದಕ್ಕೆ ಕೋಪ : ಯುವಕನ ಮೇಲೆ ‘ಕೈ’ ಕಾರ್ಯಕರ್ತರಿಂದ ಹಲ್ಲೆ ಆರೋಪ

Next Post

ಸುಮಲತಾ ಬಿಜೆಪಿಗೆ ಬೆಂಬಲ, ಈ ವಾರದಲ್ಲೇ ಶಿವರಾಮೇಗೌಡ ಬಿಜೆಪಿ ಸೇರ್ಪಡೆ :ಮಂಡ್ಯದಲ್ಲಿ ಜೆಡಿಎಸ್​ಗೆ ಈ ಬಾರಿ ಸಂಕಷ್ಟ..?

Related Posts

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು
ಸಿನಿಮಾ

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

by ಪ್ರತಿಧ್ವನಿ
May 21, 2026
0

 ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರ ದಾಂಪತ್ಯ ಜೀವನದ 23ನೇ ವರ್ಷದ ವಿವಾಹ ವಾರ್ಷಿಕೋತ್ಸವ ವಿಶೇಷ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಹಿನ್ನೆಲೆಯಲ್ಲಿ ನಟ ದರ್ಶನ್...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
Next Post
ಸುಮಲತಾ ಬಿಜೆಪಿಗೆ ಬೆಂಬಲ, ಈ ವಾರದಲ್ಲೇ ಶಿವರಾಮೇಗೌಡ ಬಿಜೆಪಿ ಸೇರ್ಪಡೆ :ಮಂಡ್ಯದಲ್ಲಿ ಜೆಡಿಎಸ್​ಗೆ ಈ ಬಾರಿ ಸಂಕಷ್ಟ..?

ಸುಮಲತಾ ಬಿಜೆಪಿಗೆ ಬೆಂಬಲ, ಈ ವಾರದಲ್ಲೇ ಶಿವರಾಮೇಗೌಡ ಬಿಜೆಪಿ ಸೇರ್ಪಡೆ :ಮಂಡ್ಯದಲ್ಲಿ ಜೆಡಿಎಸ್​ಗೆ ಈ ಬಾರಿ ಸಂಕಷ್ಟ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!