• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಮಂಗಳೂರು | ಕೊರಗಜ್ಜನಿಗೆ ನಟಿ ರಕ್ಷಿತಾ ಪ್ರೇಮ್‌ ಪ್ರಾರ್ಥನೆ

ಪ್ರತಿಧ್ವನಿ by ಪ್ರತಿಧ್ವನಿ
September 2, 2023
in ಸಿನಿಮಾ
0
ರಕ್ಷಿತಾ ಪ್ರೇಮ್‌

ಕೊರಗಜ್ಜ ದೇಗುಲಕ್ಕೆ ನಟಿ ರಕ್ಷಿತಾ ಪ್ರೇಮ್‌ ಭೇಟಿ

Share on WhatsAppShare on FacebookShare on Telegram

ಕುತ್ತಾರು ಕೊರಗಜ್ಜನ ಆದಿಸ್ಥಳ, ಭಂಡಾರ ಬೈಲು ಪಂಜಂದಾಯ, ಬಂಟ, ವೈದ್ಯನಾಥ ಕ್ಷೇತ್ರಕ್ಕೆ ಮೂರು ತಿಂಗಳಿಗೊಮ್ಮೆ ಬಂದೇ ಬರ್ತೀನಿ ಎಂದು ಸ್ಯಾಂಡಲ್ ವುಡ್ ನಟಿ ರಕ್ಷಿತಾ ಪ್ರೇಮ್ ಹೇಳಿದ್ದಾರೆ.

ADVERTISEMENT
ರಕ್ಷಿತಾ ಪ್ರೇಮ್‌
ಕೊರಗಜ್ಜ ಕ್ಷೇತ್ರದಲ್ಲಿ ನಟಿ ರಕ್ಷಿತಾ ಪ್ರೇಮ್‌ ಸೆಲ್ಫಿ ಕ್ಲಿಕ್ಕಿಸಿಕೊಂಡರು

ಮಂಗಳೂರಿನ ಕುತ್ತಾರಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ನಟಿ ರಕ್ಷಿತಾ ಶನಿವಾರ (ಸೆಪ್ಟೆಂಬರ್ 2) ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಅವರು ಕುತ್ತಾರು ಭಂಡಾರ ಬೈಲಿನ ಪಂಜಂದಾಯ, ಬಂಟ, ವೈದ್ಯನಾಥ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುತ್ತಾರಿನ ಕೊರಗಜ್ಜ ಮತ್ತು ಪಂಜಂದಾಯ, ಬಂಟ ಕ್ಷೇತ್ರದ ಕಾರಣೀಕ ಹೇಳಲು ಅಸಾಧ್ಯ ಕೊರಗಜ್ಜನೇ ಇಲ್ಲಿಗೆ ಮೂರು ತಿಂಗಳಿಗೊಮ್ಮೆ ನನ್ನನ್ನ ಕರೆಸ್ಕೋತಾರೆ ಅಂಡ್ಕೊಂಡಿದ್ದೇನೆ. ವಿಶೇಷವಾಗಿ ಭಂಡಾರ ಬೈಲಿನ ಪಂಜಂದಾಯ ದೈವದ ಕ್ಷೇತ್ರವು ಪ್ರಶಾಂತವಾಗಿ ಮನಸಿಗೆ ನೆಮ್ಮದಿ ಕೊಡುತ್ತದೆ. ಹಾಗಾಗಿ ಕುತ್ತಾರಿಗೆ ಭೇಟಿ ನೀಡಿದಾಗ ಪಂಜಂದಾಯ ಕ್ಷೇತ್ರದಲ್ಲಿ ಕುಳಿತು ಹೋಗುತ್ತೇನೆ. ಹೆಚ್ಚಿನ ಬೇಡಿಕೆ ಏನೂ ಇಡಲ್ಲ, ಎಲ್ಲವನ್ನೂ ಕೊಟ್ಟ ದೈವ, ದೇವತೆಗಳು ನನ್ನ ಕೈಬಿಡದಂತೆ ಪ್ರಾರ್ಥಿಸುತ್ತೀನಿ. ಇಲ್ಲಿಂದ ಪ್ರತೀ ಬಾರಿ ಕಟೀಲು, ಪೊಳಲಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡುವ ವಾಡಿಕೆ ಬೆಳೆಸಿದ್ದೀನಿ ಎಂದರು. ನೆಚ್ಚಿನ ನಟಿಯನ್ನ ಕಂಡ ಸ್ಥಳೀಯರು ರಕ್ಷಿತಾ ಜೊತೆ ಸೆಲ್ಫಿ ತೆಗೆದು ಸಂಭ್ರಮಿಸಿದರು.

Tags: Actress Rakshita PremkoragajjaRakshita Premಕೊರಗಜ್ಜನಟಿ ರಕ್ಷಿತಾ ಪ್ರೇಮ್‌ರಕ್ಷಿತಾ ಪ್ರೇಮ್‌
Previous Post

ಮೈಲಿಗಲ್ಲು ಸೃಷ್ಟಿಸಿದ ಜೈಲರ್:‌ ಪೋರ್ಷೆ, BMW ಕಾರು ಗಿಫ್ಟ್‌ ಪಡೆದ ನೆಲ್ಸನ್-ರಜಿನಿ!

Next Post

ಆದಿತ್ಯ ಎಲ್ 1 ಸೂರ್ಯನನ್ನು ಹ್ಯಾಗೆ ಸಮೀಪಿಸಲಿದೆ? ನಿಮ್ಮ ಎಲ್ಲಾ ಸಂದೇಹಗಳಿಗೆ ಇಲ್ಲಿದೆ ನೋಡಿ ಉತ್ತರ.!

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಸಿನಿಮಾ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

by ಪ್ರತಿಧ್ವನಿ
April 25, 2026
0

ಕನ್ನಡ ಚಿತ್ರರಂಗದ ಎರಡು ಪ್ರಮುಖ ಕುಟುಂಬಗಳಾದ ದರ್ಶನ್ ತೂಗುದೀಪ ಮತ್ತು ಅರ್ಜುನ್ ಸರ್ಜಾ ಅವರ ಕುಟುಂಬಗಳ ನಡುವೆ ವೈಮನಸ್ಸು ಉಂಟಾಗಿದೆ ಎಂಬ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
Next Post
ಆದಿತ್ಯ ಎಲ್ 1 ಸೂರ್ಯನನ್ನು ಹ್ಯಾಗೆ ಸಮೀಪಿಸಲಿದೆ? ನಿಮ್ಮ ಎಲ್ಲಾ ಸಂದೇಹಗಳಿಗೆ ಇಲ್ಲಿದೆ ನೋಡಿ ಉತ್ತರ.!

ಆದಿತ್ಯ ಎಲ್ 1 ಸೂರ್ಯನನ್ನು ಹ್ಯಾಗೆ ಸಮೀಪಿಸಲಿದೆ? ನಿಮ್ಮ ಎಲ್ಲಾ ಸಂದೇಹಗಳಿಗೆ ಇಲ್ಲಿದೆ ನೋಡಿ ಉತ್ತರ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada