• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್- ಸುದೀಪ್ ನಡುವೆ ವೈರತ್ವ ಇಲ್ಲ: ಫ್ಯಾನ್ಸ್ ವಾರ್‌ಗೆ ತಣ್ಣೀರೆರಚಿದ ನಟಿ ರಕ್ಷಿತಾ

ಪ್ರತಿಧ್ವನಿ by ಪ್ರತಿಧ್ವನಿ
December 24, 2025
in Top Story, ಕರ್ನಾಟಕ, ಸಿನಿಮಾ
0
ದರ್ಶನ್- ಸುದೀಪ್ ನಡುವೆ ವೈರತ್ವ ಇಲ್ಲ: ಫ್ಯಾನ್ಸ್ ವಾರ್‌ಗೆ ತಣ್ಣೀರೆರಚಿದ ನಟಿ ರಕ್ಷಿತಾ
Share on WhatsAppShare on FacebookShare on Telegram

ಕನ್ನಡ ಚಿತ್ರರಂಗದಲ್ಲಿ ತಣ್ಣಗಾಗಿದ್ದ ಫ್ಯಾನ್ಸ್ ವಾರ್(Fans War) ಇದೀಗ ತಾರಕಕ್ಕೇರಿದೆ. ಹುಬ್ಬಳ್ಳಿಯಲ್ಲಿ ನಡೆದ ಮಾರ್ಕ್‌ ಸಿನಿಮಾ ಪ್ರೀ-ರಿಲೀಸ್‌ ಇವೆಂಟ್‌ನಲ್ಲಿ ನಟ ಕಿಚ್ಚ ಸುದೀಪ್‌ ನೀಡಿದ ಹೇಳಿಕೆ ಫ್ಯಾನ್ಸ್ ವಾರ್ ಕಿಚ್ಚು ಹೆಚ್ಚಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್‌ ಹಾಗೂ ಸುದೀಪ್ ಆಪ್ತರು ಸೇರಿದಂತೆ ಅನೇಕರು ಈ ಫ್ಯಾನ್ಸ್ ವಾರ್‌ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ. ಆದರೆ ಇದೀಗ ನಟಿ ರಕ್ಷಿತಾ ತಮ್ಮ ಹೇಳಿಕೆ ಮೂಲಕ ಫ್ಯಾನ್ಸ್ ವಾರ್‌ಗೆ ತಣ್ಣೀರು ಹಾಕುವ ಪ್ರಯತ್ನ ಮಾಡಿದ್ದಾರೆ.

ADVERTISEMENT
DK Shivakumar- Satish Jarkiholi: ರಾಜಣ್ಣ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಡಿಕೆ, ಸತೀಶ್ ಭಾಗಿ #pratidhvani

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ದರ್ಶನ್‌ ಮೈಕ್‌ ಹಿಡಿದುಕೊಂಡು ಕಿತ್ತಾಡಿದ್ದೇವಾ ಎಂದು ಕಿಚ್ಚ ಸುದೀಪ್‌ ಪ್ರಶ್ನಿಸಿದಾಗಲೇ ಈ ಫ್ಯಾನ್ಸ್ ವಾರ್ ಎನ್ನುವುದಕ್ಕೆ ಅಂತ್ಯ ಸಿಕ್ಕಿದೆ. ಆ ರೀತಿ ಏನು ಇಲ್ಲ. ನಾವೆಲ್ಲರೂ ಪೈರಸಿ ವಿರುದ್ಧ ಹೋರಾಡುತ್ತಿದ್ದೇವೆ ಅಷ್ಟೇ. ಪೈರಸಿ ನಮ್ಮ ಮುಂದಿರುವ ದೊಡ್ಡ ಶತ್ರು. ಅದಂತೂ ಖಂಡಿತ ಹೌದು. ದರ್ಶನ್ – ಸುದೀಪ್ ನಡುವೆ ವೈರತ್ವ ಇಲ್ಲ ಅವರಿಬ್ಬರು ಸ್ನೇಹಿತರು. ಆ ರೀತಿ ಅಸಮಾಧಾನ ಅವರಿಬ್ಬರ ಮಧ್ಯೆ ಏನೂ ಇಲ್ಲ ಅಂತಾ ಸುದೀಪ್‌ ಅವರೇ ಸ್ಪಷ್ಟವಾಗಿ ಹೇಳಿದ್ದಾರೆ. ಅವರೇ ಹೇಳಿದ ಮೇಲೆ ನಮ್ಮದೇನಿದೆ..? ಎಂದಿದ್ದಾರೆ.

Krishna Byre Gowda : ಅಧಿಕಾರಿಗಳು ಇಲ್ಲದೇ ಸರ್ಕಾರಿ ಕಚೇರಿ ಖಾಲಿ ಖಾಲಿ!  ಕಂದಾಯ ಸಚಿವ ಕ್ಲಾಸ್   ! #talukaoffice

ಫ್ಯಾನ್ಸ್ ವಾರ್‌ಗೆ ತುಪ್ಪ ಸುರಿದ್ರಾ ಧನ್ವೀರ್-ವಿನಯ್ ಗೌಡ..?

ಇತ್ತ ಮಾರ್ಕ್‌ ಸಿನಿಮಾ‌ ಪ್ರಚಾರದ ವೇಳೆ ಫ್ಯಾನ್ಸ್ ವಾರ್ ಜೋರಾಗುತ್ತಿದ್ದರೆ, ಅತ್ತ ನಟರ ಆಪ್ತರು ಕೂಡ ಈ ಬೆಂಕಿಗೆ ತುಪ್ಪ ಸುರಿಯುತ್ತಿದ್ದಾರೆ ಎನ್ನುವ ಅಭಿಪ್ರಾಯ ಮೂಡಿದೆ. ದರ್ಶನ್ ಆಪ್ತ ಧನ್ವೀರ್ ಗೌಡ, ‘ಕಾಡಿನಲ್ಲಿ ಸಾಕಷ್ಟು ಪ್ರಾಣಿಗಳಿರುತ್ತವೆ, ಆದರೆ ಸಿಂಹ ಮಾತ್ರವೇ ಕಾಡಿನ ರಾಜ’ ಎಂದು ಪೋಸ್ಟ್ ಹಂಚಿಕೊಂಡಿದ್ದರು. ಇದಕ್ಕೆ ತಿರುಗೇಟು ಎನ್ನುವಂತೆ ಸುದೀಪ್ ಆಪ್ತ ವಿನಯ್ ಗೌಡ. ಕಾಡಿನ ರಾಜ ಸಿಂಹ ಎಂಬುದು ಗೊತ್ತು, ಆದರೆ ಆ ಸಿಂಹ ಸುದೀಪ್ ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ. ಒಬ್ಬರಿಗೊಬ್ಬರು ಟಾಂಗ್ ಕೊಟ್ಟುಕೊಳ್ಳುವ ಮೂಲಕ ಫ್ಯಾನ್ಸ್ ವಾರ್ ಕಾವು ಹೆಚ್ಚಿಸಿದ್ದಾರೆ ಎನ್ನುವ ಮಾತು ಜೋರಾಗಿಯೇ ಕೇಳಿ ಬರುತ್ತಿದೆ.

Tags: Darshankannada movieskiccha sudeeprakshithasandalwoodSandalwood Fans war
Previous Post

Sandalwood: ಕನ್ನಡ ಚಿತ್ರರಂಗಕ್ಕೆ ಒಣ ಜಂಭದ ಅವಮಾನ?: ಇಲ್ಲಿ ತಪ್ಪು ಯಾರದು?

Next Post

ಸಿಡಿದೆದ್ದ ದರ್ಶನ್‌ ಪತ್ನಿ: ಅಶ್ಲೀಲ ಕಮೆಂಟ್ ಹಾಕಿದವರಿಗೆ ಬಿಸಿ ಮುಟ್ಟಿಸಿದ ವಿಜಯಲಕ್ಷ್ಮಿ

Related Posts

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?
Top Story

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಪ್ರಸಿದ್ಧಿ ಪಡೆದಿರುವ ನಟಿಗೆ ನಿರ್ಮಾಪಕರೊಬ್ಬರು ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ. ಧಾರವಾಹಿಯಲ್ಲಿ ನಟಿಸಿದ ನಟಿಗೆ ಸಂಭಾವನೆ ನೀಡದ ನಿರ್ಮಾಪಕರಿಂದ ವಂಚನೆ...

Read moreDetails
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
Next Post
ಸಿಡಿದೆದ್ದ ದರ್ಶನ್‌ ಪತ್ನಿ: ಅಶ್ಲೀಲ ಕಮೆಂಟ್ ಹಾಕಿದವರಿಗೆ ಬಿಸಿ ಮುಟ್ಟಿಸಿದ ವಿಜಯಲಕ್ಷ್ಮಿ

ಸಿಡಿದೆದ್ದ ದರ್ಶನ್‌ ಪತ್ನಿ: ಅಶ್ಲೀಲ ಕಮೆಂಟ್ ಹಾಕಿದವರಿಗೆ ಬಿಸಿ ಮುಟ್ಟಿಸಿದ ವಿಜಯಲಕ್ಷ್ಮಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!