ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!
ಬೆಂಗಳೂರು : ನಟಿಯರ ವೀಡಿಯೊ ಹಾಗೂ ಫೋಟೋಗಳನ್ನು ಅಸಭ್ಯವಾಗಿ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವುದು ಇತ್ತೀಚೆಗೆ ಹೆಚ್ಚಾಗಿದೆ.ಅಂತಹವರ ವಿರುದ್ಧ ʼಕಾಂತಾರʼ ಸಿನಿಮಾದ ನಟಿ ಸಪ್ತಮಿ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ADVERTISEMENT ವಿಡಿಯೋ ಹಾಗೂ ಫೋಟೋಗಳನ್ನು ಅಸಭ್ಯವಾಗಿ ಚಿತ್ರೀಕರಿಸುವುದರ ವಿರುದ್ಧ ನಟಿ ಸಪ್ತಮಿ ಗೌಡ ಹೋರಾಟಕ್ಕೆ ಸ್ಯಾಂಡಲ್ ವುಡ್ ನಟ-ನಟಿಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ನಟಿಯರ ಅಸಭ್ಯ ವೀಡಿಯೊಗಳನ್ನು ಮಾಡಿ ಅದನ್ನು ಝೂಮ್ ಮಾಡಿ ಪ್ರಸಾರ ಮಾಡುವುದು ತಪ್ಪೆಂದು ಸಪ್ತಮಿ ಗೌಡ ಅಭಿಯಾನವನ್ನು ಆರಂಭಿಸಿದ್ದಾರೆ. ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ … Continue reading ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!
Copy and paste this URL into your WordPress site to embed
Copy and paste this code into your site to embed