• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಕಾಸರಗೋಡಿನ ರಸ್ತೆಯಲ್ಲಿ ಅಭಿಮಾನಿಗಳಿಗೆ ಕಂಡ ನಟಿ ಸನ್ನಿ ಲಿಯೋನ್

ಪ್ರತಿಧ್ವನಿ by ಪ್ರತಿಧ್ವನಿ
April 27, 2024
in ಸಿನಿಮಾ
0
ಕಾಸರಗೋಡಿನ ರಸ್ತೆಯಲ್ಲಿ ಅಭಿಮಾನಿಗಳಿಗೆ ಕಂಡ ನಟಿ ಸನ್ನಿ ಲಿಯೋನ್
Share on WhatsAppShare on FacebookShare on Telegram

ಬಾಲಿವುಡ್ ಹಾಗೂ ಮಾಜಿ ನೀಲಿ ಚಿತ್ರ ತಾರೆ ಸನ್ನಿ ಲಿಯೋನ್ (Sunny Leone) ಕಾಸರಗೋಡಿನಲ್ಲಿ (Kasaragod) ಅಭಿಮಾನಿಗಳಿಗೆ ದರ್ಶನ ನೀಡಿದ್ದಾರೆ.

ADVERTISEMENT

ಕಾಸರಗೋಡಿನ ಸೀತಂಗೋಳಿ ಹತ್ತಿರದ ಶೇಣಿಯಲ್ಲಿ ನಡೆಯುತ್ತಿರುವ ಹಿಂದಿ ಸಿನಿಮಾದ ಶೂಟಿಂಗ್ (Shooting) ನಲ್ಲಿ ಸನ್ನಿ ಭಾಗವಹಿಸಿದ್ದಾರೆ. ಈ ಶೂಟಿಂಗ್ ಶೇಣಿಯ ಶಾಲೆ ಹತ್ತಿರದ ರಾಜ್ಯ ಹೆದ್ದಾರಿಯಲ್ಲಿ ನಡೆಯುತ್ತಿತ್ತು. ಬಿಸಿಲನ್ನೂ ಲೆಕ್ಕಿಸದೆ ಶೂಟಿಂಗ್ ನಲ್ಲಿ ಸನ್ನಿ ಭಾಗವಸಿದ್ದರು.

ಈ ವೇಳೆ ರಸ್ತೆಯಲ್ಲಿ ನಡೆಯುವ ದೃಶ್ಯದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಪ್ರದೇಶದಲ್ಲಿ ಹಲವಾರು ಚಿತ್ರಗಳ ಶೂಟಿಂಗ್ ನಡೆದಿದೆ. ಆದರೆ, ಸನ್ನಿ ಬಂದಿದ್ದಾರೆಂಬ ಸುದ್ದಿ ಕೇಳಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

Tags: actressBollywoodKasaragodSunnysunny leone
Previous Post

ರಾಜಕೀಯ ನಿವೃತ್ತಿ ಘೋಷಣೆ ಮಾಡಿದ ಒಂದೇ ತಿಂಗಳಲ್ಲಿ ಸೀರಿಯಸ್..!!

Next Post

ತಾಯಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ ತಂದೆ; ಸುದ್ದಿ ಗೊತ್ತಾಗಿ ಕುಡುಕ ತಂದೆಯನ್ನೇ ಕೊಂದ ಮಗ!

Related Posts

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ
ಇದೀಗ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

by ಪ್ರತಿಧ್ವನಿ
February 6, 2026
0

ಬೆಂಗಳೂರು: ಉದ್ಯಮಿ ಅರವಿಂದ್ ರೆಡ್ಡಿಗೆ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ‌ ಇಟ್ಟ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟಿ ಸ್ನೇಹಿತ ವೈಶಾಕ್ ಎಂಬಾತನನ್ನ HAL ಪೊಲೀಸರು ಬಂಧಿಸಿದ್ದಾರೆ. ಜ....

Read moreDetails
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
 ಹಿಂದಿ ಸಿನಿಮಾದ ಈ ಖ್ಯಾತ ನಟ ಜವಾಹರಲಾಲ್ ನೆಹರು ಅವರ ಸಂಬಂಧಿ! ಯಾರು ಗೊತ್ತೆ ?

 ಹಿಂದಿ ಸಿನಿಮಾದ ಈ ಖ್ಯಾತ ನಟ ಜವಾಹರಲಾಲ್ ನೆಹರು ಅವರ ಸಂಬಂಧಿ! ಯಾರು ಗೊತ್ತೆ ?

February 3, 2026
Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?

Chakravarthy Chandrachud: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು: ಆಗಿದ್ದೇನು..?

February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

February 2, 2026
Next Post
ಕರಗದ ವೇಳೆ ನಡೆದಿದ್ದ ಗಲಾಟೆ; ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು

ತಾಯಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ ತಂದೆ; ಸುದ್ದಿ ಗೊತ್ತಾಗಿ ಕುಡುಕ ತಂದೆಯನ್ನೇ ಕೊಂದ ಮಗ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!