• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚನ್ನಪಟ್ಟಣದಲ್ಲಿ ನನ್ನ ಅಣ್ಣನ ಮಗ ನಿಖಿಲ್ ಅವರನ್ನು ಗೆಲ್ಲಿಸಿ ಎಂದು ನಟಿ ತಾರಾ ಮನವಿ

ಪ್ರತಿಧ್ವನಿ by ಪ್ರತಿಧ್ವನಿ
November 11, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಚನ್ನಪಟ್ಟಣ/ರಾಮನಗರ: ಮಂಡ್ಯ ಜನತೆ ಮುತ್ತು ಕಳೆದುಕೊಂಡರು, ರಾಮನಗರ ಜನ ರತ್ನವನ್ನು ಕಳೆದುಕೊಂಡರು. ಆದರೆ, ಚನ್ನಪಟ್ಟಣದ ಜನತೆ ಬಂಗಾರದ ಬೊಂಬೆಯನ್ನು ಯಾವುದೇ ಕಾರಣಕ್ಕೂ ಕಳೆದುಕೊಳ್ಳುವುದಿಲ್ಲ, ಚನ್ನಪಟ್ಟಣದಲ್ಲಿ ನಿಖಿಲ್ ಅವರು ಅತ್ಯಂತ ಬಹುಮತದಿಂದ ಗೆಲ್ಲುತ್ತಾರೆ ಎಂದು ಹಿರಿಯ ನಟಿ, ಮಾಜಿ ಶಾಸಕಿ ತಾರಾ ಅವರು ಹೇಳಿದರು.

ADVERTISEMENT

ಚನ್ನಪಟ್ಟಣದಲ್ಲಿ ಹಿಂದೂ, ಮುಸಲ್ಮಾನರು ಅಣ್ಣತಮ್ಮಂದಿರಂತೆ ಒಟ್ಟಿಗೆ ಹಬ್ಬ ಮಾಡ್ತಾರೆ. ರಾಜ್ಯದಲ್ಲಿ ವಕ್ಫ್ ಅಂತ ತಂದು ಹಿಂದೂ ಮುಸ್ಲಿಂ ಇಬ್ಬರನ್ನು ಕಾಂಗ್ರೆಸ್ ಸರ್ಕಾರ ಒಡೆಯುತ್ತಿದೆ. ಜಾತಿ ಧರ್ಮ ಅಂತ ಸರ್ಕಾರ ಒಡೆದು, ಆಳುವುದನ್ನ ಮಾಡ್ತಿದೆ. ಮೋದಿಯವರು ಎಲ್ಲಾ ವರ್ಗದವರಿಗೂ ಯೋಜನೆ ಕೊಟ್ಟಿದ್ದು ಎಂದು ಅವರು ದೂರಿದರು.

ಯಾರ್ಯಾರೋ ಹೇಳ್ತಾರೆ ಸ್ವಯಂ ಪ್ರೇರಿತ ಭಗೀರಥ ಅಂತ.ನೀರಾವರಿ ಯೋಜನೆ ತಂದು ಕ್ಷೇತ್ರವನ್ನ ಹಸರೀಕರಣ ಮಾಡಿದ್ದು ದೇವೇಗೌಡರು ಮಹಿಳೆಯರಿಗೆ ಬಸ್ ಫ್ರೀ ಅಂದ್ರು. ಗಂಡಸರ ಜೇಬಿಗೆ ಕತ್ತರಿ ಹಾಕಿದ್ರು.ಗಂಡಸರು ಏನು ಪಾಪ ಮಾಡಿದ್ರಪ್ಪ? ಗೃಹಲಕ್ಷ್ಮೀ ಯೋಜನೆ ತಂದು ಚುನಾವಣೆಗೆ ಮಾತ್ರ ಕೊಡ್ತಾರೆ.ಗ್ಯಾರಂಟಿಗಳನ್ನ ತಂದು ಬೇರೆ ಎಲ್ಲಾ ದರ ಹೆಚ್ಚಳ ಮಾಡಿದ್ರು ಎಂದು ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಕಿಡಿಕಾರಿದರು.

ನನ್ನ ಸಹೋದರ, ನನ್ನ ಅಣ್ಣನ ಮಗ ನಿಖಿಲ್ ಕುಮಾರಸ್ವಾಮಿ ಅವರ ಕ್ರಮ ಸಂಖ್ಯೆ 1ಕ್ಕೆ ಮತ ನೀಡಿ, ಗೆಲ್ಲಿಸಿಕೋಡಿ ಎಂದು ನಿಖಿಲ್ ಅವರ ಕೈ ಎತ್ತಿ ತಾರಾ ಅವರು ಘೋಷಣೆ ಕೂಗಿದರು.

Tags: Actress Tara appealsBJPchannapatna by electionChannapatna/RamanagarCongress PartyDeve Gowdaformer MLA Tara.Nikhil Kumaraswamy as the NDA candidatewin my brother's son Nikhil in Channapatnamಜೆಡಿಎಸ್
Previous Post

ಬಿಜೆಪಿ ನಾಯಕರ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟ ಕಾಂಗ್ರೆಸ್‌‌..!

Next Post

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ಬಹು ನಿರೀಕ್ಷಿತ ” ಭೈರತಿ ರಣಗಲ್’ ಚಿತ್ರ ನವೆಂಬರ್ 15 ರಂದು ತೆರೆಗೆ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ಬಹು ನಿರೀಕ್ಷಿತ " ಭೈರತಿ ರಣಗಲ್’ ಚಿತ್ರ ನವೆಂಬರ್ 15 ರಂದು ತೆರೆಗೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada