• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವೈದ್ಯರ ಎಡವಟ್ಟು: ಹಲ್ಲು ನೋವಿಗೆಂದು ಆಸ್ಪತ್ರೆಗೆ ಹೋದ ನಟಿ ರೂಪವೇ ಬದಲು!

ಪ್ರತಿಧ್ವನಿ by ಪ್ರತಿಧ್ವನಿ
June 17, 2022
in ಕರ್ನಾಟಕ, ಸಿನಿಮಾ
0
ವೈದ್ಯರ ಎಡವಟ್ಟು: ಹಲ್ಲು ನೋವಿಗೆಂದು ಆಸ್ಪತ್ರೆಗೆ ಹೋದ ನಟಿ ರೂಪವೇ ಬದಲು!
Share on WhatsAppShare on FacebookShare on Telegram

ವೈದ್ಯರ ಎಡವಟ್ಟಿನಿಂದ ಹಲ್ಲು ನೋವು ಎಂದು ಆಸ್ಪತ್ರೆಗೆ ಹೋದ ನಟಿಯ ರೂಪವೇ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಬದಲಾದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ADVERTISEMENT

ಜೆಪಿ ನಗರದ ಡೆಂಟಲ್ ಆಸ್ಪತ್ರೆಯೊಂದರಲ್ಲಿ ಹಲ್ಲು ನೋವಿಗೆ ಚಿಕಿತ್ಸೆ ತೆಗೆದುಕೊಂಡ ನಟಿಯ ಮುಖ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಬದಲಾಗಿದೆ. ಇದರಿಂದ ನಟಿ ಆಘಾತಗೊಂಡಿದ್ದಾರೆ.

ಹಲ್ಲು ನೋವಿನಿಂದ ಬಳಲುತ್ತಿದ್ದ ನಟಿ ಬೆಂಗಳೂರಿನ ಜೆಪಿ ನಗರದ ಡೆಂಟಲ್ ಆಸ್ಪತ್ರೆಯೊಂದರಲ್ಲಿ ಕಳೆದ 28 ದಿನಗಳ ಹಿಂದೆ ಚಿಕಿತ್ಸೆ ತೆಗೆದುಕೊಂಡಿದ್ದರು. ಮುಖ ಊದಿಕೊಂಡು ಬದಲಾಗಿರುವ ತನ್ನ ರೂಪದಿಂದ ಆಘಾತಗೊಂಡಿರುವ ನಟಿ ಮನೆಯಿಂದ ಹೊರಗೆ ಬರಲಾಗದೇ ಕಣ್ಣೀರು ಹಾಕುತ್ತಿದ್ದಾರೆ.

ತಜ್ಞ ವೈದ್ಯರ ಬಳಿ ವಿಚಾರಿಸಿದಾಗ ಡೆಂಟಲ್ ಆಸ್ಪತ್ರೆ ವೈದ್ಯರ ಏಡವಟ್ಟು ಬಹಿರಂಗವಾಗಿದ್ದು, ಚಿಕಿತ್ಸೆ ವೇಳೆ ಅನಸ್ತೇಷಿಯಾ ಬದಲು ಬೇರೊಂದು ಇಂಜೆಕ್ಷನ್ ನೀಡಿದ್ದರಿಂದ ಈ ಅನಾಹುತ ಸಂಭವಿಸಿದೆ.

ನಟಿ ಇದೀಗ ಆಸ್ಪತ್ರೆಯ ಆಡಳಿತ ಮಂಡಳಿಗೆ ಈ ಬಗ್ಗೆ ದೂರು ನೀಡಿದ್ದಾರೆ. ಇತ್ತ ಚಿಕಿತ್ಸೆ ನೀಡಿದ ವೈದ್ಯರು ನಿರ್ಲಕ್ಷ್ಯ ವಹಿಸಿದ್ದು, ಎಡವಟ್ಟು ಸರಿಪಡಿಸುವ ಗೋಜಿಗೆ ಮುಂದಾಗಿಲ್ಲ. ಇದರಿಂದಾಗಿ ಆಡಳಿತ ಮಂಡಳಿ ವಿರುದ್ಧ ನಟಿ ಮತ್ತು ಸಂಬಂಧಿಕರು ಬೇಸರ ವ್ಯಕ್ತಪಡಿಸಿದ್ದಾರೆ.

Previous Post

4ನೇ ಟಿ-೨೦: ದ.ಆಫ್ರಿಕಾ ತಂಡದಲ್ಲಿ 3 ಬದಲಾವಣೆ, ಫೀಲ್ಡಿಂಗ್ ಆಯ್ಕೆ

Next Post

ಕ್ರಿಕೆಟ್ ಇತಿಹಾಸದಲ್ಲೇ ಅತೀ ದೊಡ್ಡ ಮೊತ್ತ ದಾಖಲಿಸಿದ ಇಂಗ್ಲೆಂಡ್!

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
Next Post
ಕ್ರಿಕೆಟ್ ಇತಿಹಾಸದಲ್ಲೇ ಅತೀ ದೊಡ್ಡ ಮೊತ್ತ ದಾಖಲಿಸಿದ ಇಂಗ್ಲೆಂಡ್!

ಕ್ರಿಕೆಟ್ ಇತಿಹಾಸದಲ್ಲೇ ಅತೀ ದೊಡ್ಡ ಮೊತ್ತ ದಾಖಲಿಸಿದ ಇಂಗ್ಲೆಂಡ್!

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!