• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್ ಹ್ಯಾಕ್ಕ್ರಿ:ಪ್ಟೋಕರೆನ್ಸಿ ಬಗ್ಗೆ ಜಾಹೀರಾತು

ಪ್ರತಿಧ್ವನಿ by ಪ್ರತಿಧ್ವನಿ
September 20, 2024
in Top Story, ಇತರೆ / Others, ದೇಶ, ವಾಣಿಜ್ಯ, ವಿದೇಶ
0
ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್ ಹ್ಯಾಕ್ಕ್ರಿ:ಪ್ಟೋಕರೆನ್ಸಿ ಬಗ್ಗೆ ಜಾಹೀರಾತು
Share on WhatsAppShare on FacebookShare on Telegram

ಭಾರತ ಹಾಕಿ ತಂಡದ (Indian hockey team)ಸಾಮಾಜಿಕ ಜಾಲತಾಣ (Social network)ಎಕ್ಸ್ ಖಾತೆಯನ್ನು (account)ದುಷ್ಕರ್ಮಿಗಳು ಹ್ಯಾಕ್ ಮಾಡಿದ ಬೆನ್ನಲ್ಲೇ ಇದೀಗ ಸುಪ್ರೀಂ ಕೋರ್ಟ್ ನ (Supreme Court)ಯೂಟ್ಯೂಬ್ ಚಾನೆಲ್ ಅನ್ನು ಹ್ಯಾಕ್ ಮಾಡಿ ರಿಪ್ಪನ್ ಲ್ಯಾಬ್ಸ್‌ ಅಭಿವೃದ್ಧಿಪಡಿಸಿದ XRP ಎಂಬ ಕ್ರಿಪ್ಟೋಕರೆನ್ಸಿಯ (Cryptocurrency)ಸೇರಿದಂತೆ ಇತರ ಪ್ರಮೋಶನ್ (Promotion)ವಿಡಿಯೋಗಳನ್ನು ಪೋಸ್ಟ್ ಮಾಡಲಾಗಿದೆ.

ADVERTISEMENT

ಸಾಂವಿಧಾನಿಕ (Constitutional)ಪೀಠಗಳ ಮುಂದೆ ಪಟ್ಟಿ ಮಾಡಲಾದ ಪ್ರಕರಣಗಳ ವಿಚಾರಣೆಗಳು ಮತ್ತು ಸಾರ್ವಜನಿಕ ಹಿತಾಸಕ್ತಿಯ ಇತರ ವಿಷಯಗಳು ಸೇರಿದಂತೆ ಮಹತ್ವದ ಪ್ರಕರಣಗಳನ್ನು ಲೈವ್ ಸ್ಟ್ರೀಮ್ (Live stream the cases)ಮಾಡಲು ಉನ್ನತ ನ್ಯಾಯಾಲಯವು ಯೂಟ್ಯೂಬ್ ಅನ್ನು ಬಳಸುತ್ತಿದೆ.

ಆದರೆ ಖದೀಮರು ಕ್ರಿಪ್ಟೋಕರೆನ್ಸಿ ಉತ್ತೇಜಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್ ಹ್ಯಾಕ್ ಮಾಡಿದ್ದಾರೆ. ಬಳಿಕ ಅಮೆರಿಕದ ಮೂಲದ ರಿಪ್ಪಲ್ ಲ್ಯಾಬ್ಸ್ ಜಾಹೀರಾತು ವಿಡಿಯೋಗಳನ್ನು ಪೋಸ್ಟ್ ಮಾಡಲಾಗಿದೆ.

ಹ್ಯಾಕ್ ಮಾಡಿದ ವೇಳೆ “ಬ್ರಾಡ್ ಗಾರ್ಲಿಂಗ್‌ಹೌಸ್: SEC ನ $2 ಬಿಲಿಯನ್ ದಂಡಕ್ಕೆ ಏರಿಳಿತವು ಪ್ರತಿಕ್ರಿಯಿಸುತ್ತದೆ XRP PRICE PREDICTION” ಎಂಬ ಸಾಲನ್ನು ಸರ್ವೋಚ್ಛ ನ್ಯಾಯಾಲಯದ ಯೂಟ್ಯೂಬ್ ಚಾನಲ್‌ನಲ್ಲಿ ಪ್ರಸಾರ ಮಾಡಲಾಗಿದೆ.

ಹ್ಯಾಕರ್ಸ್ ತಂಡ ಈ ಕೃತ್ಯ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ರಿಪ್ಪಲ್ ಲ್ಯಾಬ್ಸ್ ವಿಡಿಯೋಗಳನ್ನು ಎಲ್ಲೆಡೆ ಪೋಸ್ಟ್ ಮಾಡುತ್ತಿರುವ ಕುರಿತು ಇತ್ತೀಚೆಗೆ ಯೂಟ್ಯೂಬ್ ವಿರುದ್ಧವೇ ಕಾನೂನು ಹೋರಾಟ ಆರಂಭಿಸಿದೆ.

Tags: CEO of Ripplecryptocurrency developedhacking of Supreme Court's YouTube channelofficial YouTube channel
Previous Post

ಅವಿವಾಹಿತನಂತೆ ನಟಿಸಿ ‘5 ಮದುವೆ’ಯಾದ ಭೂಪ ; ಮೋಸಗಾರಿನಿಗೆ ಕುಟುಂಬದ ಸಾಥ್

Next Post

ಕಾಂಗ್ರೆಸ್‌ ನಾಯಕರ ವಿರುದ್ಧ ಹೆಚ್​.ಡಿ.ಕುಮಾರಸ್ವಾಮಿ ವಾಗ್ದಾಳಿ

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

April 27, 2026
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

April 27, 2026
Next Post

ಕಾಂಗ್ರೆಸ್‌ ನಾಯಕರ ವಿರುದ್ಧ ಹೆಚ್​.ಡಿ.ಕುಮಾರಸ್ವಾಮಿ ವಾಗ್ದಾಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada