• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಆರೋಗ್ಯ ಕ್ಷೇತ್ರಕ್ಕೂ ಲಗ್ಗೆ ಇಟ್ಟ ಏಷ್ಯಾದ ನಂ.1 ಶ್ರೀಮಂತ ಗೌತಮ್‌ ಅದಾನಿ

Any Mind by Any Mind
May 19, 2022
in ದೇಶ
0
ಆರೋಗ್ಯ ಕ್ಷೇತ್ರಕ್ಕೂ ಲಗ್ಗೆ ಇಟ್ಟ ಏಷ್ಯಾದ ನಂ.1 ಶ್ರೀಮಂತ ಗೌತಮ್‌ ಅದಾನಿ
Share on WhatsAppShare on FacebookShare on Telegram

ಸಿಮೆಂಟ್‌ ಕ್ಷೇತ್ರದಲ್ಲಿ ಭಾರಿ ಸದ್ದು ಮಾಡಿದ್ದ ಅಂಬುಜಾ ಸಿಮೆಂಟ್ಸ್‌ನಂತ ದೈತ್ಯ ಕಂಪನಿಯನ್ನು ಖರೀದಿಸಿ ಸಿಮೆಂಟ್‌ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ ಏಷ್ಯಾದ ನಂ. 1 ಶ್ರೀಮಂತ ಗೌತಮ್‌ ಅದಾನಿಯ ಕಣ್ಣು ಈಗ ಆರೋಗ್ಯ ಕ್ಷೇತ್ರದ ಮೇಲೆ ಬಿದ್ದಿದೆ.

ADVERTISEMENT

ಹೌದು, ಅದಾನಿ ಎಂಟರ್‌ಪ್ರೈಸಸ್ ಲಿ. (AEL) ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಅದಾನಿ ಹೆಲ್ತ್ ವೆಂಚರ್ಸ್ ಲಿ. (AHVL, Adani Health Ventures Ltd)  ಅನ್ನು ಸ್ಥಾಪಿಸುವ ಮೂಲಕ ಗೌತಮ್ ಅದಾನಿ ಆರೋಗ್ಯ ಕ್ಷೇತ್ರಕ್ಕೂ ಲಗ್ಗೆ ಇಟ್ಟಿದ್ದಾರೆ.

ಈ ಅಂಗ ಸಂಸ್ಥೆಯು, ರೋಗನಿರ್ಣಯ ಸೌಲಭ್ಯಗಳು, ಆರೋಗ್ಯ ಸಹಾಯಗಳು, ಆರೋಗ್ಯ-ತಂತ್ರಜ್ಞಾನ ಆಧಾರಿತ ಸೌಲಭ್ಯಗಳು ಮತ್ತು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸುತ್ತದೆ. ಸಂಸ್ಥೆಯು ಇತರ ಸಂಬಂಧಿತ ಮತ್ತು ಪ್ರಾಸಂಗಿಕ ಚಟುವಟಿಕೆಗಳಲ್ಲಿ ಸಹ ಅಸ್ತಿತ್ವವನ್ನು ಹೊಂದಿರುತ್ತದೆ ಎಂದು AEL ತಿಳಿಸಿದೆ.

ಕಂಪನಿ ರಚನೆ ಬಳಿಕ ಪ್ರತಿಕ್ರಿಯೆ ನೀಡಿರುವ ಗೌತಮ್ ಅದಾನಿ, ಆದಷ್ಟು ಬೇಗ ಹೆಲ್ತ್‌ಕೇರ್ ಉದ್ಯಮ ತನ್ನ ಕಾರ್ಯಾಚರಣೆಯನ್ನು ಆರಂಭಿಸಲಿದೆ ಎಂದು ಹೇಳಿದ್ದಾರೆ. ಈ ಮೂಲಕ ಈ ಕ್ಷೇತ್ರದಲ್ಲಿರುವ ಘಟಾನುಘಟಿಗಳಿಗೆ ಪೈಪೋಟಿ ನೀಡುವ ಸೂಚನೆ ನೀಡಿದ್ದಾರೆ.

Tags: BJPCongress PartyCovid 19ಅದಾನಿಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹಿರಿಯ ಲೇಖಕ ಡಿಎಸ್ ನಾಗಭೂಷಣ ನಿಧನ : ಗಣ್ಯರಿಂದ ಸಂತಾಪ!

Next Post

ಬಾಕ್ಸಿಂಗ್‌ ಸ್ಪರ್ಧೆಯ ನೇರ ಪ್ರಸಾರದಲ್ಲೇ ಚಾಂಪಿಯನ್‌ ಹೃದಯಾಘಾತದಿಂದ ಸಾವು!

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
Next Post
ಬಾಕ್ಸಿಂಗ್‌ ಸ್ಪರ್ಧೆಯ ನೇರ ಪ್ರಸಾರದಲ್ಲೇ ಚಾಂಪಿಯನ್‌ ಹೃದಯಾಘಾತದಿಂದ ಸಾವು!

ಬಾಕ್ಸಿಂಗ್‌ ಸ್ಪರ್ಧೆಯ ನೇರ ಪ್ರಸಾರದಲ್ಲೇ ಚಾಂಪಿಯನ್‌ ಹೃದಯಾಘಾತದಿಂದ ಸಾವು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!