• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

29 ಮತ್ತು 30ರಂದು ಮುಂಬೈ ಲೋಕಮಾನ್ಯ ತಿಲಕ್ ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್

ಪ್ರತಿಧ್ವನಿ by ಪ್ರತಿಧ್ವನಿ
September 26, 2023
in Top Story, ಕರ್ನಾಟಕ
0
29 ಮತ್ತು 30ರಂದು ಮುಂಬೈ ಲೋಕಮಾನ್ಯ ತಿಲಕ್ ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್
Share on WhatsAppShare on FacebookShare on Telegram

ಮಂಗಳೂರು : ಮುಂಬೈ ಲೋಕಮಾನ್ಯ ತಿಲಕ್ – ಮಂಗಳೂರು ಜಂಕ್ಷನ್ ರೈಲಿಗೆ ವಿಶೇಷ ರೈಲುಗಳಿಗೆ ತಾತ್ಕಾಲಿಕವಾಗಿ 3 ಸ್ಪೀಪರ್ ಕ್ಲಾಸ್ ಕೋಚ್ ಗಳು ಮತ್ತು ಒಂದು ಜನರಲ್ ಸೆಕೆಂಡ್ ಕ್ಲಾಸ್ ಸಿಟ್ಟಿಂಗ್ ಕೋಚ್ ಗಳನ್ನು ಪ್ರಯಾಣಿಕರ ಒತ್ತಡವನ್ನು ಕಡಿಮೆಗೊಳಿಸುವ ಸಲುವಾಗಿ ಈ ಸೇವೆಯನ್ನು ಒದಗಿಸಲಾಗುವುದು ಎಂದು ರೈಲ್ವೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

2023ರ ಸೆ. 29 ಮತ್ತು 30ರಂದು ಮುಂಬೈ ಲೋಕಮಾನ್ಯ ತಿಲಕ್‌ನಿಂದ ಹೊರಡುವ ರೈಲು (ನಂಬ್ರ 01165) ಮುಂಬೈ ಲೋಕಮಾನ್ಯ ತಿಲಕ್ – ಮಂಗಳೂರು ಜಂಕ್ಷನ್ ವಿಶೇಷ ರೈಲಿಗೆ 3 ಸ್ಲೀಪರ್ ಕ್ಲಾಸ್ ಕೋಚ್ ಗಳು ಮತ್ತು ಒಂದು ಸಾಮಾನ್ಯ ಎರಡನೆ ದರ್ಜೆಯ ಸಿಟ್ಟಿಂಗ್‌ ಕೋಚ್‌ ಗಳನ್ನು
ಸೇರ್ಪಡೆಗೊಳಿಸಲಾಗುವುದು
ಸೆ.30 ಮತ್ತು ಅ.1ರಂದು ಮಂಗಳೂರು ಜಂಕ್ಷನ್‌ನಿಂದ ಹೊರಡಲಿರುವ ಮಂಗಳೂರು ಜಂಕ್ಷನ್ – ಮುಂಬೈ ಲೋಕಮಾನ್ಯ ತಿಲಕ್ ವಿಶೇಷ ರೈಲಿಗೆ – (ನಂಬ್ರ 01161) 3 ಸ್ಲೀಪರ್ ಕ್ಲಾಸ್ ಕೋಚ್‌ಗಳು ಮತ್ತು ಒಂದು ಸಾಮಾನ್ಯ ಎರಡನೇ ದರ್ಜೆಯ ಸಿಟ್ಟಿಂಗ್ ಕೋಚ್ ಗಳನ್ನು ಸೇರ್ಪಡೆಗೊಳಿಸಲಾಗುವುದು ಎಂದು ತಿಳಿಸಿದೆ

Tags: MangaloreMangalore JunctionmumbaiTrain
Previous Post

ಕರ್ನಾಟಕದ ಕಡೆಗೆ ಬರುವ ತಮಿಳುನಾಡು ಬಸ್‌ಗಳ ಸಂಚಾರ ಸ್ಥಗಿತ!

Next Post

ಕಾವೇರಿ ಸಮಸ್ಯೆಯೂ ಆಡಳಿತ ಪ್ರಜ್ಞೆಯ ಕೊರತೆಯೂ

Related Posts

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!
Top Story

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

by ಪ್ರತಿಧ್ವನಿ
March 4, 2026
0

ಜಿ.ಬಿ. ಪಾಟೀಲ್‌ : ಬರಹಗಾರರು.. ಮಧ್ಯಪ್ರಾಚ್ಯದಲ್ಲಿ ಯುದ್ಧದ ತೀವ್ರತೆ ದಿನಕಳೆಂದತೆ ಹೆಚ್ಚಾಗುತ್ತಿದೆ. ಈಗಾಗಲೇ ಅಂದುಕೊಂಡಂತೆ ಇರಾನ್‌ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯನ್ನು ಅಮೆರಿಕ ಹಾಗೂ ಇಸ್ರೇಲ್‌...

Read moreDetails
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

March 4, 2026
ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

March 4, 2026
Next Post
ಕಾವೇರಿ ಸಮಸ್ಯೆಯೂ ಆಡಳಿತ ಪ್ರಜ್ಞೆಯ ಕೊರತೆಯೂ

ಕಾವೇರಿ ಸಮಸ್ಯೆಯೂ ಆಡಳಿತ ಪ್ರಜ್ಞೆಯ ಕೊರತೆಯೂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada