• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಸಭಾಧ್ಯಕ್ಷ ಓಂ ಬಿರ್ಲಾಗೆ ಅಧೀರ್ ರಂಜನ್ ಚೌಧರಿ ಪತ್ರ | ಬಿಜೆಪಿ ಸಂಸದ ನಿಶಿಕಾಂತ್‌ ಹೇಳಿಕೆ ವಿರುದ್ಧ ಕ್ರಮಕ್ಕೆ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
August 7, 2023
in ಇದೀಗ, ದೇಶ, ರಾಜಕೀಯ
0
ಅಧೀರ್‌ ರಂಜನ್‌ ಚೌಧರಿ
Share on WhatsAppShare on FacebookShare on Telegram

ಸಂಸತ್ತು ಮುಂಗಾರು ಅಧಿವೇಶನದ ಸೋಮವಾರದ (ಆಗಸ್ಟ್ 7) ಲೋಕಸಭೆ ಕಲಾಪದಲ್ಲಿ ಬಿಜೆಪಿ ಸಂಸದರೊಬ್ಬರು ನೀಡಿದ ಹೇಳಿಕೆ ಸಂಬಂಧ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಸಭಾಧ್ಯಕ್ಷ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ.

ADVERTISEMENT

ಲೋಕಸಭೆಯಲ್ಲಿ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಅವರು ನೀಡಿರುವ ಹೇಳಿಕೆಯನ್ನು ಅಧೀರ್ ರಂಜನ್ ಚೌಧರಿ ಆಕ್ಷೇಪಿಸಿದ್ದಾರೆ. ಸುದ್ದಿಸಂಸ್ಥೆ ಎಎನ್ಐ ತನ್ನ ಟ್ವಿಟರ್ ಖಾತೆಯಲ್ಲಿ ವರದಿ ಮಾಡಿದ್ದು ಪತ್ರ ಹಂಚಿಕೊಂಡಿದೆ.

Leader of Congress in Lok Sabha, Adhir Ranjan Chowdhury has written a letter to LS Speaker Om Birla regarding BJP MP Nishikant Dubey's comments in Lok Sabha today

"We demand under Rule 380 that his remarks be expunged in full and that an inquiry be conducted into how such an… pic.twitter.com/JgYsOKRG6l

— ANI (@ANI) August 7, 2023

“ಲೋಕಸಭೆಯಲ್ಲಿ ಭೋಜನದ ವಿರಾಮದ ನಂತರ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರ ವರ್ತನೆಯನ್ನು ಖಂಡಿಸಿ ಕಾಂಗ್ರೆಸ್ ಪರವಾಗಿ ಈ ಪತ್ರ ಬರೆಯುತ್ತಿದ್ದೇನೆ. ಸಭಾಧ್ಯಕ್ಷರು ಸಚಿವರುಗಳಿಗೆ ಮೇಜಿನ ಮೇಲೆ ಪತ್ರಗಳನ್ನು ಇರಿಸಲು ಸೂಚಿಸಿದ್ದರು. ಈ ವೇಳೆ ನಿಶಿಕಾಂತ್ ದುಬೆ ಅವರ ಮೈಕ್ ಬಂದ್ ಆಗಿರಲಿಲ್ಲ. ಈ ವೇಳೆ ನಿಶಿಕಾಂತ್ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ನಿಶಿಕಾಂತ್ ಅವರು ಹೇಳಿಕೆ ನೀಡಲು ಯಾವುದೇ ಅನುಮತಿ ಪಡೆದಿರಲಿಲ್ಲ. ಇದು ಲೋಕಸಭಾ ವ್ಯವಹಾರ ಪ್ರಕ್ರಿಯೆಯ ನಿಯಮ 353ರ ಉಲ್ಲಂಘನೆಯಾಗಿದೆ” ಎಂದು ಅಧೀರ್ ರಂಜನ್ ಪತ್ರದಲ್ಲಿ ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಎಸಿ ಇಲ್ಲದೆ ಬೆವೆತ ಸ್ಥಿತಿ: ಇಂಡಿಗೊ ವಿಮಾನ ಪ್ರಯಾಣದ ಕಹಿ ಅನುಭವ ಹಂಚಿಕೊಂಡ ಪಂಜಾಬ್‌ ಕಾಂಗ್ರೆಸ್‌ ನಾಯಕ

“ನಿಶಿಕಾಂತ್ ದುಬೆ ಅವರು ಅಂತಹ ಹೇಳಿಕೆಗಳನ್ನು ದಾಖಲಿಸಲು ಹೇಗೆ ಅವಕಾಶ ನೀಡಲಾಯಿತು. ನಿಯಮ 380ರ ಅಡಿ ಈ ಬಗ್ಗೆ ತನಿಖೆ ನಡೆಸಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಅಧೀರ್ ರಂಜನ್ ಪತ್ರದಲ್ಲಿ ಹೇಳಿದ್ದಾರೆ.

Tags: Adhir Ranjan ChowdhuryLok SabhaOm Birlaಅಧೀರ್‌ ರಂಜನ್‌ ಚೌಧರಿಓಂ ಬಿರ್ಲಾಕಾಂಗ್ರೆಸ್‌ನಿಶಿಕಾಂತ್‌ ದುಬೆಲೋಕಸಭೆ
Previous Post

ಸೌಜನ್ಯ ಪ್ರಕರಣ | ರಹಸ್ಯ ಬಿಚ್ಚಿಟ್ಟರೆ ನನ್ನನ್ನು ಕೊಲ್ಲಬಹುದು ; ವಸಂತ ಬಂಗೇರ ಸ್ಫೋಟಕ ಹೇಳಿಕೆ

Next Post

ಪಕ್ಷ ಸಂಘಟನೆಗಾಗಿ ಜೆಡಿಎಸ್ ಸಂಘಟಿತ ಹೋರಾಟ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

Related Posts

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ
ರಾಜಕೀಯ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

by ಪ್ರತಿಧ್ವನಿ
April 14, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾಲೇಜು ದಿನಗಳ ಪ್ರೇಮಕಥೆ ಹಾಗೂ ಸರ್ಕಾರದ ‘ಭಾಗ್ಯ’ ಯೋಜನೆಗಳ ಅರ್ಥ ಕುರಿತು ನೀಡಿದ ಹೇಳಿಕೆ ಇದೀಗ ಮತ್ತೆ ಚರ್ಚೆಗೆ ಗ್ರಾಸವಾಗಿದೆ.ಇತ್ತೀಚಿನ ಸಂದರ್ಶನವೊಂದರಲ್ಲಿ...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಎಚ್‌.ಡಿ.ದೇವೇಗೌಡ

ಪಕ್ಷ ಸಂಘಟನೆಗಾಗಿ ಜೆಡಿಎಸ್ ಸಂಘಟಿತ ಹೋರಾಟ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada