• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ ಆದಿಪುರುಷ್‌ ಟೀಸರ್

ಪ್ರತಿಧ್ವನಿ by ಪ್ರತಿಧ್ವನಿ
October 4, 2022
in ಸಿನಿಮಾ
0
ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ ಆದಿಪುರುಷ್‌ ಟೀಸರ್
Share on WhatsAppShare on FacebookShare on Telegram

ಪ್ಯಾನ್‌ ಇಂಡಿಯಾ ಸ್ಟಾರ್‌ ಪ್ರಭಾಸ್‌ ನಟನೆಯ ಆದಿಪುರುಷ್‌ ಟೀಸರ್‌ ಭಾನುವಾರ ರಾಮಜನ್ಮಭೂಮಿ ಅಯೋಧ್ಯೆಯ ಸರಾಯು ನದಿ ಗಿ ದಡದಲ್ಲಿಅದ್ದೂರಿಯಾ ಬಿಡುಗಡೆಯಾಗಿದ್ದು ಅಭಿಮಾನಿಗಳ ನಿರಾಸೆಯನ್ನು ಹುಸಿಯಾಗಿಸಿದೆ.

ADVERTISEMENT

ಪೌರಾಣಿಕ ಕಥಾಹಂದರವುಳ್ಳ ಸಿನಿಮಾವನ್ನು ಸಂಪೂರ್ಣವಾಗಿ ಗ್ರಾಫಿಕ್ಸ್‌ನಲ್ಲಿ ತೋರಿಸಲಾಗಿದ್ದು ಗ್ರಾಫಿಕ್ಸ್‌ ಗುಣಪಟ್ಟದ ಕುರಿತು ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿತ್ರದಲ್ಲಿ ಮಾಡಿರುವ ಗ್ರಾಫಿಕ್ಸ್‌ಗಿಂತ ಟಾಮ್‌ & ಜೆರ್ರಿ ಹಾಗೂ ಚೋಟಾ ಭೀಮ್‌ ಚೆನ್ನಾಗಿರುತ್ತದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಶ್ರೀರಾಮನಾಗಿ ಪ್ರಭಾಸ್‌ ಅಷ್ಟೊಂದು ಚೆನ್ನಾಗಿ ಕಾಣುತ್ತಿಲ್ಲ ರಾವಣನಾಗಿ ಸೈಫ್‌ ಅಲಿ ಖಾನ್‌ ತುಂಬಾ ಚೆನ್ನಾಗಿ ಕಾಣುತ್ತಾರೆ ಎಂದು ಹೇಳಿದ್ದಾರೆ. ಸೀತೆಯಾಗಿ ಕೃತಿ ಸನೋನ್ ಚೆನ್ನಾಗಿ ಕಂಡರೂ ಹಿನ್ನೆಲೆ ದೃಶ್ಯದಲ್ಲಿ ಸೊಬಗಿಲ್ಲದ ಕಾರಣ ಪ್ರಭಾಸ್‌ ಅಭಿಮಾನಿಗಳಲ್ಲಿ ಟೀಸರ್‌ ನಿರಾಸೆ ಮೂಡಿಸಿದೆ.

ಆದಿಪುರುಚ್‌ ಸಿನಿಮಾ ಪ್ಯಾನ್‌ ಇಂಡಿಯಾ ಸಿನಿಮಾವಾಗಿದ್ದು ತಾನಾಜಿ ಚಿತ್ರ ನಿರ್ದೇಶಿಸಿದ್ದ ಓಂ ರಾವತ್‌ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಸುಮಾರು 500 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಚಿತ್ರವನ್ನ ಟಿ-ಸೀರಿಸ್‌ ಸಂಸ್ಥೆ ನಿರ್ಮಾಣ ಮಾಡುತ್ತಿದೆ.

2023ರ ಜನವರಿ 12ರಂದು ವಿಶ್ವದಾದ್ಯಂತ ಚಿತ್ರ ತೆರೆ ಕಾಣುತ್ತಿದೆ.

Tags: Covid 19ಕರೋನಾಕೋವಿಡ್-19
Previous Post

Mysore Dasara: ಮೈಸೂರು ದಸರ ಎಷ್ಟೊಂದು ಸುಂದರದೀಪಾಲಂಕಾರದಿಂದ ಜಗಮಗಿಸುತ್ತಿದೆ ಅರಮನೆ ನಗರಿ #pratidhvani

Next Post

ಡಬಲ್ ಇಂಜಿನ್ ಸರ್ಕಾರ ಕೆಟ್ಟು ನಿಂತು ಸಾಕಷ್ಟು ದಿನಗಳಾಗಿವೆ : ಪ್ರಿಯಾಂಕ ಖರ್ಗೆ

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಸಿನಿಮಾ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

by ಪ್ರತಿಧ್ವನಿ
April 25, 2026
0

ಕನ್ನಡ ಚಿತ್ರರಂಗದ ಎರಡು ಪ್ರಮುಖ ಕುಟುಂಬಗಳಾದ ದರ್ಶನ್ ತೂಗುದೀಪ ಮತ್ತು ಅರ್ಜುನ್ ಸರ್ಜಾ ಅವರ ಕುಟುಂಬಗಳ ನಡುವೆ ವೈಮನಸ್ಸು ಉಂಟಾಗಿದೆ ಎಂಬ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
Next Post
ಡಬಲ್ ಇಂಜಿನ್ ಸರ್ಕಾರ ಕೆಟ್ಟು ನಿಂತು ಸಾಕಷ್ಟು ದಿನಗಳಾಗಿವೆ : ಪ್ರಿಯಾಂಕ ಖರ್ಗೆ

ಡಬಲ್ ಇಂಜಿನ್ ಸರ್ಕಾರ ಕೆಟ್ಟು ನಿಂತು ಸಾಕಷ್ಟು ದಿನಗಳಾಗಿವೆ : ಪ್ರಿಯಾಂಕ ಖರ್ಗೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada