• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸಿದ್ದೀಕ್‌ ಕಪ್ಪನ್‌ರನ್ನು ದೆಹಲಿ AIIMS ಗೆ ದಾಖಲಿಸುವಂತೆ UP ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

Any Mind by Any Mind
April 28, 2021
in ದೇಶ
0
ಸಿದ್ದೀಕ್‌ ಕಪ್ಪನ್‌ರನ್ನು ದೆಹಲಿ AIIMS ಗೆ ದಾಖಲಿಸುವಂತೆ UP ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ
Share on WhatsAppShare on FacebookShare on Telegram

ಹಥ್ರಾಸ್‌ ಅತ್ಯಾಚಾರ ವರದಿಗಾರಿಕೆಗೆ ತೆರಳಿದ್ದ ವೇಳೆ ಉತ್ತರಪ್ರದೇಶ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಕೇರಳ ಮೂಲದ ಪತ್ರಕರ್ತ ಸಿದ್ದೀಕ್‌ ಕಪ್ಪನ್‌ರನ್ನು ದೆಹಲಿಯ ಏಮ್ಸ್‌ (AIIMS) ಆಸ್ಪತ್ರೆಗೆ ದಾಖಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

ADVERTISEMENT

Supreme Court directs Uttar Pradesh government to shift the arrested journalist Siddique Kappan, to RML or AIIMS or wherever treatment can be done. Court says that after Kappan's treatment, he be transferred back to Mathura jail after doctor certifies him to have recovered. pic.twitter.com/CSaiNpJQta

— ANI (@ANI) April 28, 2021

ಸಿದ್ದೀಕ್ ಚೇತರಿಸಿದ್ದಾರೆಂದು ವೈದ್ಯರು ಪ್ರಮಾಣೀಕರಿಸಿದ ನಂತರ ಕಪ್ಪನ್ ಅವರನ್ನು ಮಥುರಾ ಜೈಲಿಗೆ ವರ್ಗಾಯಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.‌

ಕೆಲವು ದಿನಗಳ ಹಿಂದೆಯಷ್ಟೇ ಸಿದ್ದೀಕ್‌ ಕಪ್ಪನ್‌ ಅವರಲ್ಲಿ ಕೋವಿಡ್‌ ಪಾಸಿಟಿವ್‌ ಕಂಡುಬಂದಿತ್ತು. ಅವರಿಗೆ ಸರಿಯಾದ ಚಿಕಿತ್ಸೆ ನೀಡಲಾಗುತ್ತಿಲ್ಲ. ನಾಯಿಯನ್ನು ಕಟ್ಟಿಹಾಕುವಂತೆ ಅಮಾನವೀಯವಾಗಿ ಅವರನ್ನು ಕಟ್ಟಿ ಹಾಕಲಾಗಿದೆ. ಅವರ ಜೀವಕ್ಕೆ ಅಪಾಯವಿದೆ ಎಂದು ಕಪ್ಪನ್‌ ಪರ ವಕೀಲರು ಭಾರತದ ಮುಖ್ಯನ್ಯಾಯಮೂರ್ತಿಗೆ ಪತ್ರ ಬರೆದಿದ್ದರು.

ಈ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಕೂಡಾ ಉತ್ತರಪ್ರದೇಶ ಸರ್ಕಾರಕ್ಕೆ ಪತ್ರ ಬರೆದು ಸಿದ್ದೀಕ್‌ ಕಪ್ಪನ್‌ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಅವರನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ವರ್ಗಾಯಿಸುವಂತೆ ಯೋಗಿ ಆದಿತ್ಯನಾಥ್‌ ಅವರಿಗೆ ಮನವಿ ಮಾಡಿದ್ದರು.

ಪತ್ರಕರ್ತ ಸಿದ್ದೀಕ್‌ ಕಪ್ಪನ್‌ ಆರೋಗ್ಯ ಸ್ಥಿತಿ ಗಂಭೀರ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ವರ್ಗಾಯಿಸುವಂತೆ ಯೋಗಿ ಆದಿತ್ಯನಾಥ್‌ಗೆ ಪತ್ರ ಬರೆದ ಕೇರಳ ಮುಖ್ಯಮಂತ್ರಿ
ಸಿದ್ದೀಕ್‌ ಕಪ್ಪನ್‌ ಬಂಧನ: ಸುಪ್ರೀಂ ಕೊರ್ಟ್‌ನಿಂದ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟೀಸ್
ಪತ್ರಕರ್ತ ಸಿದ್ದೀಕ್ ಕಪ್ಪನ್ ಹಾತ್ರಾಸ್‌ಗೆ ಹೋಗುತಿದ್ದುದು ಪಿಎಫ್ಐ ಸೂಚನೆ ಮೇರೆಗೆಯೇ?
ಸಿದ್ದೀಕ್ ಕಪ್ಪನ್ ವಿರುದ್ದ ಅಫಿಡವಿಟ್ ನಲ್ಲಿ ಯಾವುದೇ ಪುರಾವೆ ನೀಡದ UP ಸರ್ಕಾರ

Previous Post

ಆಮ್ಲಜನಕ ಘಟಕ ಸ್ಥಾಪನೆಗೆ ಪಿಎಂ ಕೇರ್ಸ್ ಹಣ: ಸತ್ಯವೆಷ್ಟು? ಸುಳ್ಳೆಷ್ಟು?

Next Post

ಅಜ್ಜನಿಗೆ ಆಮ್ಲಜನಕ ಬೇಕಾಗಿದೆ ಎಂದು ಸಹಾಯ ಕೋರಿದ ಯುವಕನ ವಿರುದ್ಧ FIR ದಾಖಲಿಸಿದ ಉತ್ತರ ಪ್ರದೇಶ ಸರ್ಕಾರ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ಅಜ್ಜನಿಗೆ ಆಮ್ಲಜನಕ ಬೇಕಾಗಿದೆ ಎಂದು ಸಹಾಯ ಕೋರಿದ ಯುವಕನ ವಿರುದ್ಧ FIR ದಾಖಲಿಸಿದ ಉತ್ತರ ಪ್ರದೇಶ ಸರ್ಕಾರ

ಅಜ್ಜನಿಗೆ ಆಮ್ಲಜನಕ ಬೇಕಾಗಿದೆ ಎಂದು ಸಹಾಯ ಕೋರಿದ ಯುವಕನ ವಿರುದ್ಧ FIR ದಾಖಲಿಸಿದ ಉತ್ತರ ಪ್ರದೇಶ ಸರ್ಕಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada