• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ತ್ಯಾಜ್ಯ ನಿರ್ವಹಣೆಯಲ್ಲಿ ಲೋಪವಾದರೆ ಸಂಬಂಧಪಟ್ಟ ಅಧಿಕಾರಿ, ಗುತ್ತಿಗೆದಾರರ ವಿರುದ್ಧ ಕ್ರಮ: ಸಚಿವ ಅರವಿಂದ ಲಿಂಬಾವಳಿ

Any Mind by Any Mind
June 19, 2021
in ಕರ್ನಾಟಕ, ರಾಜಕೀಯ
0
ತ್ಯಾಜ್ಯ ನಿರ್ವಹಣೆಯಲ್ಲಿ ಲೋಪವಾದರೆ ಸಂಬಂಧಪಟ್ಟ ಅಧಿಕಾರಿ, ಗುತ್ತಿಗೆದಾರರ ವಿರುದ್ಧ ಕ್ರಮ: ಸಚಿವ ಅರವಿಂದ ಲಿಂಬಾವಳಿ
Share on WhatsAppShare on FacebookShare on Telegram

ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಯಾವುದೇ ಲೋಪಗಳು ಕಂಡುಬಂದಲ್ಲಿ ಅದಕ್ಕೆ ಸಂಬಂಧಪಟ್ಟ ಗುತ್ತಿಗೆದಾರರು ಮತ್ತು ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಕುರಿತಂತೆ ಬಿಬಿಎಂಪಿ ಅಧಿಕಾರಿಗಳು, ಸ್ವಯಂಸೇವಾ ಸಂಸ್ಥೆಗಳು ಹಾಗೂ ಗುತ್ತಿಗೆದಾರರ ಜೊತೆ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಚಿವ ಅರವಿಂದ ಲಿಂಬಾವಳಿ ಅವರು, ಕಸ ನಿರ್ವಹಣೆಯ ಬಗ್ಗೆ ಹಲವು ದೂರುಗಳು ನಮ್ಮ ಗಮನಕ್ಕೆ ಬಂದಿದೆ ಇಂತಹ ಯಾವುದೇ ದೂರುಗಳು ಬಂದರೂ ಅದಕ್ಕೆ ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆ. ಸಾರ್ವಜನಿಕರು ತ್ಯಾಜ್ಯ ನಿರ್ವಹಣೆ ಬಗ್ಗೆ ನೀಡುವ ದೂರುಗಳನ್ನು ಅಧಿಕಾರಿಗಳು ತಕ್ಷಣವೇ ಪರಿಶೀಲಿಸಿ ಬಗೆಹರಿಸಬೇಕು, ಯಾವುದೇ ದೂರುಗಳು ಬರದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು.

ಕಸ ಸಂಗ್ರಹಣೆ ಗುತ್ತಿಗೆ ಪಡೆದ ಗುತ್ತಿಗೆದಾರರಿಗೆ ಕಸವಿಂಗಡಣೆಗೆ ಅವಶ್ಯವಾದ ಸೂಕ್ತ ಸ್ಥಳವಕಾಶ ಇದೆಯೇ ಎಂಬುದನ್ನು ಸ್ಥಳಪರೀಕ್ಷೆ ಮಾಡಿ ವರದಿ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ತ್ಯಾಜ್ಯ ವಿಂಗಡನೆಗೆ ಸೂಕ್ತ ಸ್ಥಳ ಹೊಂದಿರದ ಗುತ್ತಿಗೆದಾರ ಗುತ್ತಿಗೆ ರದ್ದುಪಡಿಸಿ ಎಂದು ಸೂಚಿಸಿದರು.

ತ್ಯಾಜ್ಯ ನಿರ್ವಹಣೆಯ ಬಗ್ಗೆ ಸ್ವಯಂಸೇವಾ ಸಂಸ್ಥೆಗಳ ಅಭಿಪ್ರಾಯವನ್ನು ಪಡೆದ ಸಚಿವರು ಸಮರ್ಪಕ ತ್ಯಾಜ್ಯ ನಿರ್ವಹಣೆಗೆ ಅವರುಗಳ ಸಕ್ರಿಯ ಭಾಗವಹಿಸುವಿಕೆ ಮತ್ತು ಸಹಕಾರವೂ ಬೇಕು ಎಂದು ಮನವಿ ಮಾಡಿದರು.ಒಣಕಸ ಸಂಗ್ರಹಿಸುವವರು ಅದನ್ನು ಸಂಗ್ರಹಿಸುವ ವಿಧಾನದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ತಿಳುವಳಿಕೆ ನೀಡಲಾಯಿತು.

ಸಭೆಯಲ್ಲಿ ಸ್ಥಳೀಯ ಮುಖಂಡರ ಜೊತೆ ಬಿಬಿಎಂಪಿ ಜಂಟಿ ಆಯುಕ್ತ ವೆಂಕಟಾಚಲಪತಿ, ಮುಖ್ಯ ಅಭಿಯಂತರ ವಿಶ್ವನಾಥ್, ಅಧೀಕ್ಷಕ ಅಭಿಯಂತರ ಕಬಾಡೆ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದರು.

Tags: Arvind linbavali
Previous Post

ಕೋವಿಡ್ ಮಾರ್ಗಸೂಚಿ ಪಾಲಿಸದಿದ್ದರೆ 6-8 ವಾರಗಳಲ್ಲಿ 3ನೇ ಅಲೆ: AIIMS ನಿರ್ದೇಶಕ ಎಚ್ಚರಿಕೆ

Next Post

ಭದ್ರಾ ಮೇಲ್ದಂಡೆ ಕಾಮಗಾರಿ ಕಿಕ್ ಬ್ಯಾಕ್ ಬಗ್ಗೆ ಎಸಿಬಿ ತನಿಖೆ ನಡೆಸಲಿ : ಸಿದ್ದರಾಮಯ್ಯ ಆಗ್ರಹ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಭದ್ರಾ ಮೇಲ್ದಂಡೆ ಕಾಮಗಾರಿ ಕಿಕ್ ಬ್ಯಾಕ್ ಬಗ್ಗೆ ಎಸಿಬಿ ತನಿಖೆ ನಡೆಸಲಿ : ಸಿದ್ದರಾಮಯ್ಯ ಆಗ್ರಹ

ಭದ್ರಾ ಮೇಲ್ದಂಡೆ ಕಾಮಗಾರಿ ಕಿಕ್ ಬ್ಯಾಕ್ ಬಗ್ಗೆ ಎಸಿಬಿ ತನಿಖೆ ನಡೆಸಲಿ : ಸಿದ್ದರಾಮಯ್ಯ ಆಗ್ರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada