• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದಾವಣಗೆರೆ: ಭಾರೀ ಹೈಡ್ರಾಮಾದ ನಂತರ ಲಸಿಕೆ ಹಾಕಿಸಿಕೊಂಡ ಮಹಿಳೆ

Any Mind by Any Mind
November 30, 2021
in ಕರ್ನಾಟಕ
0
ದಾವಣಗೆರೆ: ಭಾರೀ ಹೈಡ್ರಾಮಾದ ನಂತರ ಲಸಿಕೆ ಹಾಕಿಸಿಕೊಂಡ ಮಹಿಳೆ
Share on WhatsAppShare on FacebookShare on Telegram
ADVERTISEMENT

ದಾವಣಗೆರೆ ಜಿಲ್ಲೆಯಲ್ಲಿ ಭಾನುವಾರ ಲಸಿಕೆ ಹಾಕಲು ಹೋಗಿದ್ದ ಆರೋಗ್ಯಾಧಿಕಾರಿಗಳಿಗೆ ತನ್ನ ಮೈ ಮೇಲೆ ಕುಕ್ಕವಾಡೇಶ್ವರಿ ದೇವತೆ ಬಂದಿದ್ದಾಳೆ ಎಂದು ಹೇಳಿ ಲಸಿಕೆ ಹಾಕಿಸಿಕೊಳ್ಳಲು ನಿರಾಕರಿಸಿದ್ದ 70 ವರ್ಷದ ಮಹಿಳೆಗೆ ಲಸಿಕೆಯನ್ನು ಹಾಕುವಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ದಾವಣಗೆರೆ ತಾಲೂಕಿನ ಕೈದಾಳೆ ಗ್ರಾಮದ ಲಲಿತಮ್ಮನವರಿಗೆ ಲಸಿಕೆ ಹಾಕುವಲ್ಲಿ ಯಶ್ವಸಿಯಾದ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಹಶೀಲ್ದಾರ್ ಬಿ.ಎನ್.ಗಿರೀಶ್ ಕೃತಜ್ಞತೆ ಸಲ್ಲಿಸಿದ್ದಾರೆ.

ತಹಶೀಲ್ದಾರ್ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಲಸಿಕೆ ನೀಡಲು ಹೋದಾಗ ಮಹಿಳೆಯು ತನ್ನ ಮೈ ಮೇಲೆ ದೇವರು ಬಂದಿರುವುದಾಗಿ ಹೇಳಿದ್ದಾರೆ. ದೇವತೆ ತನ್ನ ಮೈ ಮೇಲೆ ಬಂದಿದ್ದಾಳೆ ಈ ಸಮಯದಲ್ಲಿ ನಾನು ಏನನ್ನು ತೆಗೆದುಕೊಳ್ಳುವುದಿಲ್ಲ ಎಂದು ಮಹಿಳೆ ಹೇಳಿದ್ದಾರೆ.

ಆದರೆ, ತಾಳ್ಮೆ ಕಳೆದುಕೊಳ್ಳದೆ ತಹಶೀಲ್ದಾರ್ ಗಿರೀಶ್ರವರು ಮಹಿಳೆ ಬಳಿ ಹೋಗಿ ʻನಿನ್ನೆ ರಾತ್ರಿ ದೇವತೆ ತನ್ನ ಕನಸಿನಲ್ಲಿ ಬಂದು ಲಸಿಕೆ ಹಾಕುವಂತೆ ಆದೇಶಿಸಿದೆ. ಆದ್ದರಿಂದ ನಾವು ದೇವತೆಯ ಆದೇಶವನ್ನು ಅನುಸರಿಸಬೇಕುʼ ಎಂದು ಮಹಿಳೆಯ ಮನವೊಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಬ್ಬಿನ ತೋಟದಲ್ಲಿ ಅವಿತು ಕುಳಿತಿದ್ದ ಗ್ರಾಮದ ಮೂವರಿಗೆ ಲಸಿಕೆ ಹಾಕುವಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಯಸಸ್ವಿಯಾಗಿದ್ದಾರೆ. ಈ ವೇಳೆ ಪಿಡಿಓ ಐ.ಸಿ.ವಿದ್ಯಾವತಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿ ಧನಂಜಯ್ ಹಾಜರಿದ್ದರು.

ಕೋವಿಡ್ ಲಸಿಕೆಯಿಂದ ತಪ್ಪಿಸಿಕೊಳ್ಳಲು ದೇವಿಯ ಒಲಿಸಿಕೊಂಡ ವೃದ್ಧೆ!
Tags: Afer high dramawoman takes vaccine in Davangere
Previous Post

30 ನೆವೆಂಬರ್‌ 2021 ರಲ್ಲಿ ನಡೆದ ಲೋಕಸಭಾ ಕಲಾಪ – ಮರುಪ್ರಸಾರ

Next Post

ಪರಾಗ್ ಅಗರವಾಲ್ ಟ್ವಿಟರ್ ಸಿಇಒ ಆಗಿ ನೇಮಕ: ಇತರ ಭಾರತೀಯ ಮೂಲದ ಟೆಕ್ ಸಿಇಒಗಳತ್ತ ಒಂದು ನೋಟ

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
Next Post
ಪರಾಗ್ ಅಗರವಾಲ್ ಟ್ವಿಟರ್ ಸಿಇಒ ಆಗಿ ನೇಮಕ:  ಇತರ ಭಾರತೀಯ ಮೂಲದ ಟೆಕ್ ಸಿಇಒಗಳತ್ತ ಒಂದು ನೋಟ

ಪರಾಗ್ ಅಗರವಾಲ್ ಟ್ವಿಟರ್ ಸಿಇಒ ಆಗಿ ನೇಮಕ: ಇತರ ಭಾರತೀಯ ಮೂಲದ ಟೆಕ್ ಸಿಇಒಗಳತ್ತ ಒಂದು ನೋಟ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!