• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತ್ ಜೋಡೋ ಯಾತ್ರೆ’ ಬಳಿಕ ರಾಹುಲ್ ಗಾಂಧಿ ‘ಭಾರತ್ ಡೋಜೊ ಯಾತ್ರೆ’, ‘ರಾಗಾ’ ‘ಸಮರ ಕಲೆ’ ವಿಶೇಷ

ಪ್ರತಿಧ್ವನಿ by ಪ್ರತಿಧ್ವನಿ
August 30, 2024
in Top Story, ಇತರೆ / Others
0
Share on WhatsAppShare on FacebookShare on Telegram

ನವದೆಹಲಿ:ದೇಶಾದ್ಯಂತ ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತಿದೆ.ಈ ವೇಳೆ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರಾ ಸಮಯದಲ್ಲಿ ಎಕ್ಸ್’ನಲ್ಲಿ ವೀಡಿಯೊವನ್ನ ಹಂಚಿಕೊಂಡಿದ್ದಾರೆ.ಅದರಲ್ಲಿ, ಅವರು ಜಿಯು-ಜಿಟ್ಸು ಸಮರ ಕಲೆಗಳನ್ನ ಮಾಡುತ್ತಿರುವುದನ್ನ ಕಾಣಬಹುದು.

ADVERTISEMENT

ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ, ಅವರು ಪ್ರತಿದಿನ ಜಿಯು-ಜಿಟ್ಸು ಅಭ್ಯಾಸ ಮಾಡುತ್ತಿದ್ದರು ಇದರಲ್ಲಿ ಇನ್ನೂ ಅನೇಕ ಜನರು ಅವರೊಂದಿಗೆ ಸೇರುತ್ತಿದ್ದರು ಎಂದು ಅವರು ವೀಡಿಯೊದ ಶೀರ್ಷಿಕೆಯಲ್ಲಿ ತಿಳಿಸಿದ್ದಾರೆ. ಈಗ ಅವರು ‘ಭಾರತ್ ಡೋಜೊ ಯಾತ್ರೆ’ ಪ್ರಾರಂಭಿಸಲಿದ್ದಾರೆ ಎಂದು ಅವರು ಹೇಳಿದರು.

ಈ ವಿಡಿಯೋವನ್ನ ಹಂಚಿಕೊಂಡಿರುವ ರಾಹುಲ್ ಗಾಂಧಿ, “ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಮಯದಲ್ಲಿ, ನಾವು ಸಾವಿರಾರು ಕಿಲೋಮೀಟರ್ ಪ್ರಯಾಣಿಸಿದಾಗ, ನಮ್ಮ ಕ್ಯಾಂಪ್ಸೈಟ್’ನಲ್ಲಿ ನಮ್ಮ ದಿನಚರಿ ಏನೆಂದರೆ, ನಾವು ಪ್ರತಿದಿನ ಸಂಜೆ ಜಿಯು-ಜಿಟ್ಸುವನ್ನ ಅಭ್ಯಾಸ ಮಾಡುತ್ತಿದ್ದೆವು, ಸದೃಢವಾಗಿರಲು ಬಹಳ ಸರಳ ಮಾರ್ಗದಿಂದ ಪ್ರಾರಂಭವಾದ ಇದು ಶೀಘ್ರವಾಗಿ ಸಮುದಾಯ ಚಟುವಟಿಕೆಯಾಗಿ ಮಾರ್ಪಟ್ಟಿತು. ಇದು ನಾವು ಉಳಿದುಕೊಂಡ ನಗರಗಳ ಸಹ ಪ್ರಯಾಣಿಕರು ಮತ್ತು ಯುವ ಸಮರ ಕಲೆಗಳ ವಿದ್ಯಾರ್ಥಿಗಳನ್ನ ಒಟ್ಟು ಗೂಡಿಸಿತು” ಎಂದಿದ್ದಾರೆ.

During the Bharat Jodo Nyay Yatra, as we journeyed across thousands of kilometers, we had a daily routine of practicing jiu-jitsu every evening at our campsite. What began as a simple way to stay fit quickly evolved into a community activity, bringing together fellow yatris and… pic.twitter.com/Zvmw78ShDX

— Rahul Gandhi (@RahulGandhi) August 29, 2024

ಈ ರಾಷ್ಟ್ರೀಯ ಕ್ರೀಡಾ ದಿನದಂದು, ನಾನು ನಿಮ್ಮೆಲ್ಲರೊಂದಿಗೆ ನನ್ನ ಅನುಭವವನ್ನು ಹಂಚಿಕೊಳ್ಳಲು ಬಯಸುತ್ತೇನೆ, ನಿಮ್ಮಲ್ಲಿ ಕೆಲವರು ‘ಜೆಂಟಲ್ ಆರ್ಟ್’ ಅಭ್ಯಾಸ ಮಾಡಲು ಸ್ಫೂರ್ತಿ ಪಡೆಯಬಹುದು ಎಂದು ಭಾವಿಸುತ್ತೇನೆ. ಕೊನೆಯಲ್ಲಿ, ಅವರು ಒಂದು ಸಾಲಿನಲ್ಲಿ “ಇಂಡಿಯಾ ಡೋಜೊ ಯಾತ್ರಾ ಶೀಘ್ರದಲ್ಲೇ ಆರಂಭವಾಗಲಿದೆ” ಎಂದು ಬರೆದಿದ್ದಾರೆ.

Tags: Congress PartyGentle Artmartial artsOpposition leader Rahul Gandhi
Previous Post

ಗ್ರಾಂ.ಪಂ. ಸದಸ್ಯರಿಗೆ ಗೌರವ ಧನ ಹೆಚ್ಚಿಸದ ಕಾರಣ ತನಗೆ ಹೆಚ್ಚುವರಿ ಸಂಬಳ ಬೇಡವೆಂದ MLC ಸುನೀಲ್ ಗೌಡ!

Next Post

ಕಾಂಗ್ರೆಸ್​ ಶಾಸಕನನ್ನು ನಿವೃತ್ತ ಸಿಆರ್​ಪಿಎಫ್​ ಯೋಧರೊಬ್ಬರು ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post

ಕಾಂಗ್ರೆಸ್​ ಶಾಸಕನನ್ನು ನಿವೃತ್ತ ಸಿಆರ್​ಪಿಎಫ್​ ಯೋಧರೊಬ್ಬರು ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada