• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೈಎಲೆಕ್ಷನ್ ಮುಗಿದ ಮೇಲೆ ಕಾಂಗ್ರೆಸ್ ಎರಡು ಹೋಳಾಗುತ್ತದೆ – ಸಚಿವ ಕೆ.ಎಸ್‌.ಈಶ್ವರಪ್ಪ

ಪ್ರತಿಧ್ವನಿ by ಪ್ರತಿಧ್ವನಿ
October 25, 2021
in ಕರ್ನಾಟಕ, ರಾಜಕೀಯ
0
ಬೈಎಲೆಕ್ಷನ್ ಮುಗಿದ ಮೇಲೆ ಕಾಂಗ್ರೆಸ್ ಎರಡು ಹೋಳಾಗುತ್ತದೆ – ಸಚಿವ ಕೆ.ಎಸ್‌.ಈಶ್ವರಪ್ಪ
Share on WhatsAppShare on FacebookShare on Telegram

ಹಲವು ವರ್ಷಗಳಿಂದ ರಾಜ್ಯಗಳಲ್ಲಿ ಕಾಂಗ್ರೆಸ್ ನಿರ್ನಾಮ ಆಗಿದೆ. ಬೈಎಲೆಕ್ಷನ್ ಮುಗಿದ ಮೇಲೆ ಕಾಂಗ್ರೆಸ್ ಎರಡು ಹೋಳಾಗುತ್ತದೆ ಎಂದು ಸಚಿವ ಕೆ ಎಸ್‌ ಈಶ್ವರಪ್ಪ ಹೇಳಿದ್ದಾರೆ.

ADVERTISEMENT

ಉಪಚನಾವಣೆ ಬಳಿಕ ಕಾಂಗ್ರೆಸ್‌ ಎರಡು ಹೋಳಾಗುತ್ತದೆ. ಒಂದು ಸಿದ್ದರಾಮಯ್ಯ, ಇನ್ನೊಂದು ಡಿಕೆಶಿಯವರದ್ದು. ಸಿದ್ದರಾಮಯ್ಯ, ಡಿಕೆಶಿಯವರು ಒಂದೇ ಪಕ್ಷದಲ್ಲಿ ಇರಲ್ಲ. ಯಾವುದಾದರೂ ಒಂದು ಪ್ರಾದೇಶಿಕ ಪಕ್ಷದಲ್ಲಿ ಇರುತ್ತಾರೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಬಿಜೆಪಿಗರಿಗೆ ಕಂಬಳಿ ಹಾಕಿಕೊಳ್ಳುವ ಯೋಗ್ಯತೆ ಇಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕನಕದಾಸರು, ಸಂಗೊಳ್ಳಿ ರಾಯಣ್ಣ, ಮಹಾಪುರುಷರು ಹಾಕಿದ್ರು. ಕಂಬಳಿ ಪವಿತ್ರವಾದ ಸಂಕೇತ, ಕುಂಕುಮ ಕೂಡ ಪವಿತ್ರ ಸಂಕೇತ. ಕಂಬಳಿಯನ್ನು ರಾಜಕಾರಣಕ್ಕೆ ತರಬೇಡಿ. ಕನಕದಾಸರ ಹೆಸರು ಹೇಳಲು ಸಿದ್ದರಾಮಯ್ಯಗೆ ಯೋಗ್ಯತೆ ಇಲ್ಲ ಅಂತ ಈಶ್ವರಪ್ಪ ಹೇಳಿದ್ದಾರೆ.

ನಾನು ಕುರುಬ ಹೌದು, ಅಲ್ಲ ಎಂಬುದು ತೀರ್ಮಾನ ಮಾಡುವುದು ರಾಜಕಾರಣ ವೇದಿಕೆಯಲ್ಲಿ ಅಲ್ಲ. ಜಾತಿ ಇರುವುದು ಸಂಸ್ಕಾರ ಮತ್ತು ವ್ಯವಸ್ಥೆಗಾಗಿ. ಕುರುಬ ರಾಜಕಾರಣಕ್ಕೆ ಬಳಸುವುದು ಅಲ್ಲ. ನಾನು ಕುರುಬ ಹೌದು. ಅದಕ್ಕಿಂತ ವಿಶೇಷವಾಗಿ ಹಿಂದುತ್ವವಾದಿ. ನೂರು ಪಕ್ಷಗಳು ಒಂದಾದರೂ ನಾವು ಗಟ್ಟಿಯಾಗಿ ಇರ್ತೀವಿ ಎಂದು ಅವರು ಹೇಳಿದ್ದಾರೆ.

ಕುಮಾರಸ್ವಾಮಿ ಆರ್ಎಸ್ಎಸ್ ಚಡ್ಡಿ ಹಾಕಿರಬಹುದು ಎಂಬ ಶಾಸಕ ಜಮೀರ್ ಅಹ್ಮದ್ (Zameer Ahmed) ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಕೆಎಸ್ ಈಶ್ವರಪ್ಪ ʼಶಾಸಕ ಜಮೀರ್ ಒಂದು ಪಕ್ಷದ ನಿಷ್ಠೆ ಇಲ್ಲದೇ ಇರುವವನು. ಮೊದಲು ಗಟ್ಟಿಯಾಗಿ ನಿಂತ್ಕೋ, ಆಮೇಲೆ ಯಾರ್ಯಾರು ಏನ್ ಹಾಕಿದ್ದಾರೆಂದು ನೊಡೋಣ. ಜಮೀರ್ ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ ಎಂದಿದ್ದಾರೆ.

Tags: BJPByElectionbypollCongress PartyhanagalK S Eshwarappasindhagiಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಆರ್ ಎಸ್ ಎಸ್ ಗೆ ನೇಮಕವಾಗುವ ಪದಾಧಿಕಾರಿಗಳೆಲ್ಲ ಒಂದು ಜಾತಿಯವರೇ ಯಾಕೆ? ಸಿದ್ದರಾಮಯ್ಯ ಪ್ರಶ್ನೆ

Next Post

ಬಳ್ಳಾರಿ ಅಮರಾಪುರ ಸರ್ಕಾರಿ ಶಾಲೆಯಲ್ಲಿ ಬ್ಯಾಂಡ್ ಬಾರಿಸುವ ಮೂಲಕ ವಿದ್ಯಾರ್ಥಿಗಳಿಗೆ ಸ್ವಾಗತ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಬಳ್ಳಾರಿ ಅಮರಾಪುರ ಸರ್ಕಾರಿ ಶಾಲೆಯಲ್ಲಿ ಬ್ಯಾಂಡ್ ಬಾರಿಸುವ ಮೂಲಕ ವಿದ್ಯಾರ್ಥಿಗಳಿಗೆ ಸ್ವಾಗತ

ಬಳ್ಳಾರಿ ಅಮರಾಪುರ ಸರ್ಕಾರಿ ಶಾಲೆಯಲ್ಲಿ ಬ್ಯಾಂಡ್ ಬಾರಿಸುವ ಮೂಲಕ ವಿದ್ಯಾರ್ಥಿಗಳಿಗೆ ಸ್ವಾಗತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!