• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ಪ್ರತಿಧ್ವನಿ by ಪ್ರತಿಧ್ವನಿ
May 27, 2026
in ರಾಜಕೀಯ
0
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?
Share on WhatsAppShare on FacebookShare on Telegram

ಕಾಂಗ್ರೆಸ್ ಹೈಕಮಾಂಡ್‌ ಜೊತೆ ನಡೆದ ಮಹತ್ವದ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತಡರಾತ್ರಿ ಬೆಂಗಳೂರಿಗೆ ಮರಳಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲ ಹೆಚ್ಚಾಗಿದೆ. ಬುಧವಾರ ನಡೆಯಬಹುದಾದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಮಹತ್ವದ ನಿರ್ಧಾರ ಪ್ರಕಟಿಸಲಿದ್ದಾರೆ ಎಂಬ ನಿರೀಕ್ಷೆ ರಾಜಕೀಯ ವಲಯದಲ್ಲಿ ಜೋರಾಗಿದೆ.

ADVERTISEMENT
Karnataka Power Tussle : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ #pratidhvani

ದೆಹಲಿ ಭೇಟಿಯ ವೇಳೆ ಮುಖ್ಯಮಂತ್ರಿ ಸ್ಥಾನ ಬದಲಾವಣೆ, ಅಧಿಕಾರ ಹಂಚಿಕೆ, ಸಚಿವ ಸಂಪುಟ ವಿಸ್ತರಣೆ ಹಾಗೂ ಮುಂಬರುವ ಪಾಲಿಕೆ, ರಾಜ್ಯಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಹೈಕಮಾಂಡ್‌ ಗಂಭೀರ ಚರ್ಚೆ ನಡೆಸಿದೆ ಎನ್ನಲಾಗಿದೆ. ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಬ್ಬರೊಂದಿಗೂ ಕಾಂಗ್ರೆಸ್ ನಾಯಕರು ಪ್ರತ್ಯೇಕವಾಗಿ ದೀರ್ಘ ಮಾತುಕತೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ವರಿಷ್ಠರು ಇಬ್ಬರು ನಾಯಕರನ್ನೂ ಪ್ರತ್ಯೇಕವಾಗಿ ಭೇಟಿಯಾಗಿ ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

RA CHINTAN  on CJP :ನಿಮ್‌ ಕೈಲಿ ಒಂದು ಜಿರಲೆ‌ ಹೆದರಿಸಲು ಆಗ್ತಾ ಇಲ್ವಾ? #pratidhvani #cockroachjantaparty

ಇದೀಗ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ತೀವ್ರಗೊಂಡಿದ್ದು, ಸಿದ್ದರಾಮಯ್ಯ ರಾಜೀನಾಮೆ ನೀಡಿ ಡಿ.ಕೆ. ಶಿವಕುಮಾರ್‌ಗೆ ಅಧಿಕಾರ ಹಸ್ತಾಂತರ ಮಾಡಬಹುದು ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಜೊತೆಗೆ ಸಚಿವ ಸಂಪುಟದಲ್ಲೂ ಭಾರೀ ಬದಲಾವಣೆ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ “ಮೇಜರ್ ಸರ್ಜರಿ” ನಡೆಯುವ ಸುಳಿವು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Tags: #CabinetReshuffle#cmchange#congress#DelhiMeeting#dkshivakumar#karnatakacongress#KarnatakaPolitics#PoliticalBuzz#PoliticalDrama#PowerSharing#rahulgandhi#siddaramaiahcongresshighcommandkarnatakacmpratidavani
Previous Post

ಮತದಾನದ ಹಕ್ಕು- ಬದುಕುವ ಹಕ್ಕು – ಪ್ರಜಾತಂತ್ರ

Next Post

ಧರ್ಮಶಾಲಾದಲ್ಲಿ ಆರ್‌ಸಿಬಿ ರಣಭೇರಿ; ಪಾಟೀದಾರ್ ಅಬ್ಬರಕ್ಕೆ ಗುಜರಾತ್ ಸಂಪೂರ್ಣ ಕುಸಿತ!

Related Posts

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..
ರಾಜಕೀಯ

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

by ಪ್ರತಿಧ್ವನಿ
May 27, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಇದೀಗ ಅಂತಿಮ ಹಂತ ತಲುಪಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಜೋರಾಗಿವೆ. ಅಧಿಕಾರ ಹಂಚಿಕೆ ಸೂತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ಧರ್ಮಶಾಲಾದಲ್ಲಿ ಆರ್‌ಸಿಬಿ ರಣಭೇರಿ; ಪಾಟೀದಾರ್ ಅಬ್ಬರಕ್ಕೆ ಗುಜರಾತ್ ಸಂಪೂರ್ಣ ಕುಸಿತ!

ಧರ್ಮಶಾಲಾದಲ್ಲಿ ಆರ್‌ಸಿಬಿ ರಣಭೇರಿ; ಪಾಟೀದಾರ್ ಅಬ್ಬರಕ್ಕೆ ಗುಜರಾತ್ ಸಂಪೂರ್ಣ ಕುಸಿತ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!