ರಸಗೊಬ್ಬರಗಳ ಮೇಲೆ 45% ರಿಂದ 58% ಬೆಲೆ ಏರಿಕೆ: ಕಂಗಾಲಾದ ರೈತರು

ಇಂಧನ ಬೆಲೆ ಏರಿಕೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಕಂಗೆಟ್ಟಿರುವ ಭಾರತದ ರೈತ ಸಮುದಾಯ ರಸಗೊಬ್ಬರಗಳ ಮೇಲಿನ ಬೆಲೆ ಏರಿಕೆಯಿಂದ ತೀವ್ರವಾಗಿ ಕಂಗೆಟ್ಟಿದೆ. ಭಾರತೀಯ ರೈತ ರಸಗೊಬ್ಬರ ಸಹಕಾರಿ (IFFCO) ರಸಗೊಬ್ಬರಗಳ ಮೇಲಿನ ಬೆಲೆಯನ್ನು 45 ರಿಂದ 58 ಶೇಕಡಾದಷ್ಟು ತೀವ್ರವಾಗಿ ಏರಿಸಿದೆ. ADVERTISEMENT ಯೂರಿಯಾ ನಂತರ ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ರಸಗೊಬ್ಬರವಾದ ಡಿ-ಅಮೋನಿಯಂ ಫಾಸ್ಫೇಟ್ (DAP) 50 ಕೆಜಿ ಚೀಲಕ್ಕೆ 58 ಶೇಕಡಾ ಹೆಚ್ಚಾಗಿದೆ. ಅಂದರೆ, 1200 ರುಪಾಯಿಗಳಿದ್ದ ಚೀಲಕ್ಕೆ ಇನ್ನುಮುಂದೆ ರೈತರು … Continue reading ರಸಗೊಬ್ಬರಗಳ ಮೇಲೆ 45% ರಿಂದ 58% ಬೆಲೆ ಏರಿಕೆ: ಕಂಗಾಲಾದ ರೈತರು