• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೇಷನ್‌ ಕಾರ್ಡ್‌ ಬೆನ್ನಲ್ಲೇ ಕಾರ್ಮಿಕ ಕಾರ್ಡ್‌ಗೆ ಕತ್ತರಿ.. ಏನಂತಾರೆ ಮಿನಿಸ್ಟರ್‌..?

ಕೃಷ್ಣ ಮಣಿ by ಕೃಷ್ಣ ಮಣಿ
November 20, 2024
in Top Story, ಕರ್ನಾಟಕ, ಜೀವನದ ಶೈಲಿ
0
ಹಿಂದೂಗಳ ಕಾರ್ಡ್‌ ಮಾತ್ರ ರದ್ದು ಮಾಡಲಾಗ್ತಿದೆ.. ಇದು ಸತ್ಯನಾ..?
Share on WhatsAppShare on FacebookShare on Telegram

BPL​ ಕಾರ್ಡ್ ರದ್ದು ಬೆನ್ನಲ್ಲೇ ಕಾರ್ಮಿಕ ಕಾರ್ಡ್‌ ಹೊಂದಿದ್ದವರಿಗೂ ಶಾಕ್​ ಎದುರಾಗಿದೆ. ರಾಜ್ಯದಲ್ಲಿ 2.46 ಲಕ್ಷ ಕಾರ್ಮಿಕರ ಕಾರ್ಡ್ ಅಮಾನತು ಮಾಡಲಾಗಿದ್ದು, 2 ಲಕ್ಷದ 46 ಸಾವಿರದ 951 ಕಾರ್ಡ್​ ಅನ್ನು ನಕಲಿ ಎಂದು ಕಾರ್ಮಿಕ ಇಲಾಖೆ ಲಿಸ್ಟ್ ಮಾಡಿದೆ.

ADVERTISEMENT

ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 38 ಲಕ್ಷದ 42 ಸಾವಿರ ಕಾರ್ಮಿಕರು ನೋಂದಣಿ ಆಗಿದ್ದಾರೆ. ಈ ಪೈಕಿ 2 ಲಕ್ಷದ 46 ಸಾವಿರ ಕಾರ್ಡ್​​ ಕ್ಯಾನ್ಸಲ್​ ಮಾಡಲಾಗಿದೆ. ಈ ಬಗ್ಗೆ ಸಚಿವ ಸಂತೋಷ್‌ ಲಾಡ್‌‌ ಪ್ರತಿಕ್ರಿಯೆ ನೀಡಿದ್ದು, ಕಾರ್ಮಿಕರಲ್ಲದೆ ಇರುವವರ ಕಾರ್ಡ್‌ ರದ್ದಾಗಿದೆ ಎಂದಿದ್ದಾರೆ.

ಕಾರ್ಮಿಕರ ಕಾರ್ಡ್ ಪರಿಶೀಲನೆಗೆ ಅಂಬೇಡ್ಕರ್ ಸೇವಾ ಕೇಂದ್ರ ಮಾಡಿದ್ದೇವೆ. ಯಾರು ಅರ್ಜಿ ಹಾಕ್ತಾರೆ ಅವರ ಮನೆಗೆ ಹೋಗ್ತೇವೆ. ನೇರ ಪರಿಶೀಲನೆ ಮಾಡಿ ಕಾರ್ಮಿಕ ಕಾರ್ಡ್ ಕೊಡ್ತೇವೆ. ಪರಿಶೀಲನೆ ಮಾಡೋಕೆ ಅಂಬೇಡ್ಕರ್ ಸೇವಾ ಕೇಂದ್ರ ತಂದಿದ್ದೇವೆ. ಅಸಲಿ ಕಾರ್ಮಿಕರಾಗಿದ್ದರೆ ಕಾರ್ಡ್‌ ಕ್ಯಾನ್ಸಲ್ ಮಾಡಲ್ಲ ಎಂದಿದ್ದಾರೆ.

Tags: ap ration cardshow to apply new ration cardhow to apply new ration card in aphow to apply new ration card online in ap teluguhow to apply ration card in apone nation one ration cardone nation one ration card how to applyone nation one ration card kaise banayeone nation one ration card upscone nation one ration card yojanaRation Cardration card applywhat is one nation one ration card
Previous Post

ಹಿಂದೂಗಳ ಕಾರ್ಡ್‌ ಮಾತ್ರ ರದ್ದು ಮಾಡಲಾಗ್ತಿದೆ.. ಇದು ಸತ್ಯನಾ..?

Next Post

BJP ನಾಯಕತ್ವ ಜಟಾಪಟಿ.. ವಿಜಯೇಂದ್ರ ಬಣದಿಂದ ಮಹತ್ವದ ಸಭೆ.. ಯತ್ನಾಳ್‌ಗೆ ಸಂದೇಶ

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
BJP ನಾಯಕತ್ವ ಜಟಾಪಟಿ.. ವಿಜಯೇಂದ್ರ ಬಣದಿಂದ ಮಹತ್ವದ ಸಭೆ.. ಯತ್ನಾಳ್‌ಗೆ ಸಂದೇಶ

BJP ನಾಯಕತ್ವ ಜಟಾಪಟಿ.. ವಿಜಯೇಂದ್ರ ಬಣದಿಂದ ಮಹತ್ವದ ಸಭೆ.. ಯತ್ನಾಳ್‌ಗೆ ಸಂದೇಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada