• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಈದ್ ಮೆರವಣಿಗೆ ಬಳಿಕ ತಲ್ವಾರ್ ನಿಂದ ಯುವಕರ ಹೊಡೆದಾಟ ಮೂವರಿಗೆ ಗಾಯ

ಪ್ರತಿಧ್ವನಿ by ಪ್ರತಿಧ್ವನಿ
September 23, 2024
in Top Story, ಇತರೆ / Others
0
Share on WhatsAppShare on FacebookShare on Telegram

ಬೆಳಗಾವಿ:ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ಮುಗಿಸಿ ವಾಪಸ್ ಹೋಗುತ್ತಿದ್ದಾಗ ಎರಡು ಗುಂಪುಗಳ ಯುವಕರು ತಲವಾರ್ ದಿಂದ ಹೊಡೆದಾಡಿಕೊಂಡಿದ್ದು, ಮೂವರು ಗಾಯಗೊಂಡ ಘಟನೆ ಇಲ್ಲಿಯ ರುಕ್ಮಿಣಿ ನಗರದಲ್ಲಿ ರವಿವಾರ ರಾತ್ರಿ ನಡೆದಿದೆ.

ADVERTISEMENT

ರುಕ್ಮಿಣಿ ನಗರ ಹಾಗೂ ಉಜ್ವಲ್ ನಗರದ ಯುವಕರ ಮಧ್ಯೆ ಈ ಗಲಾಟೆ ಆಗಿದ್ದು, ಮೆರವಣಿಗೆ ಮುಗಿಸಿಕೊಂಡು ಹೋಗುವಾಗ ಒಬ್ಬರಿಗೊಬ್ಬರು ಸಿಟ್ಟಿನಿಂದ ನೋಡಿದ್ದಕ್ಕೆ ಹೊಡೆದಾಡಿಕೊಂಡಿದ್ದಾರೆ.ತಲ್ವಾರ್ ಹಾಗೂ ಚಾಕುವಿನಿಂದ ಘರ್ಷಣೆ ಹಾಡಿದಿತ್ತು ಘಟನೆಯಲ್ಲಿ ಹೊಟ್ಟೆ ಹಾಗೂ ಕತ್ತಿನ ಭಾಗಕ್ಕೆ ಗಾಯವಾಗಿದೆ.

ಗಾಯಗೊಂಡ ಮೂವರು ಯುವಕರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಆರೋಪಿಗಳ ಪತ್ತೆಗೆ ಪೊಲೀಸರು ಚಾಲ ಬೀಸಿದ್ದಾರೆ.ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ.

Tags: Clash from Talwar after Eid Milad processionEid MiladKarnataka Police DepartmentThree injured
Previous Post

2 ಲಕ್ಷ ರೂ. ಕೊಟ್ಟು IPS ಕೆಲಸ ಪಡೆದ 18ರ ಯುವಕ!

Next Post

ಬೀದರ್‌:ದಾಖಲೆಯಿಲ್ಲದ ₹1 ಕೋಟಿ ಮೌಲ್ಯದ ತಂಬಾಕು ಪದಾರ್ಥ ಜಪ್ತಿ

Related Posts

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!
Top Story

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

by ಪ್ರತಿಧ್ವನಿ
April 19, 2026
0

ಹಾವೇರಿ : ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು...

Read moreDetails
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

April 19, 2026
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
Next Post

ಬೀದರ್‌:ದಾಖಲೆಯಿಲ್ಲದ ₹1 ಕೋಟಿ ಮೌಲ್ಯದ ತಂಬಾಕು ಪದಾರ್ಥ ಜಪ್ತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada