• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸೋನು ಸೂದ್ ಕಛೇರಿಗಳ ಕಾರ್ಯಚರಣೆ ನಂತರ, ಮನೆ ತನಿಖೆಗೆ ಮುಂದಾದ ಐಟಿ

ಪ್ರತಿಧ್ವನಿ by ಪ್ರತಿಧ್ವನಿ
September 16, 2021
in ದೇಶ
0
ಬ್ರೇಕಿಂಗ್ ನ್ಯೂಸ್: ನಟ ಸೋನುಸೂದ್‌ಗೆ ಸೇರಿದ ಒಟ್ಟು 6 ಸ್ಥಳಗಳಲ್ಲಿ ಐಟಿ ದಾಳಿ!
Share on WhatsAppShare on FacebookShare on Telegram

ನಟ ಸೋನು ಸೂದ್ ಗೆ ಸಂಬಂಧಿಸಿದ ಕಛೇರಿಗಳಲ್ಲಿ ಶೋಧ ಕಾರ್ಯ ನಡೆಸಿದ ಒಂದು ದಿನದ ನಂತರ, ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಮುಂಬೈನ ಜುಹುವಿನಲ್ಲಿರುವ ಅವರ ಮನೆ ಮೇಲೆ ಸೆಪ್ಟೆಂಬರ್ 16, ಗುರುವಾರದಂದು ದಾಳಿ ನಡೆಸಿದ್ದಾರೆ.

ADVERTISEMENT

ಲಕ್ನೋ ಮೂಲದ ರಿಯಲ್ ಎಸ್ಟೇಟ್ ಕಂಪನಿಯೊಂದಿಗೆ ನಡೆಸಿದ ಆಸ್ತಿ ಒಪ್ಪಂದದ ತನಿಖೆಗಾಗಿ ದಾಳಿ ನಡೆದಿರಬಹುದು ಎಂದು ವರದಿಯಾಗಿದೆ. ಸೋನು ಸೂದ್ ಮನೆಯಲ್ಲಿ ನಡೆಸುತ್ತಿರುವ ತನಿಖೆಯು, ತೆರಿಗೆ ವಂಚನೆಯ ಆರೋಪಗಳನ್ನು ಆಧರಿಸಿ ಮತ್ತು ಆಸ್ತಿ ಸಂಬಂಧಿತ ವ್ಯವಹಾರ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಐಟಿ ದಾಳಿಯು (ಅಧಿಕಾರಿಗಳು ಹೇಳುವ ಪ್ರಕಾರ ದಾಖಲೆ ಪರಿಶೀಲನೆ) 2020ರ ಮಾರ್ಚ್ ಲಾಕ್‌ಡೌನ್ ಸಮಯದಲ್ಲಿ ಹಲವಾರು ವಲಸೆ ಕಾರ್ಮಿಕರಿಗೆ ಸಹಾಯ ಮಾಡಿದ ಕಾರಣಕ್ಕಾಗಿ ಅವರಿಗೆ “Messiah Of Migrants” ಎಂಬ ಬಿರುದನ್ನು ನೀಡಲಾಗಿತ್ತು. 2020ರ ಲಾಕ್‌ಡೌನ್ ಸಮಯದಲ್ಲಿ ದೇಶದ ವಿವಿಧ ನಗರಗಳಲ್ಲಿ ಸಿಲುಕಿಕೊಂಡಿದ ವಲಸಿಗರನ್ನು ತಮ್ಮ ತಮ್ಮ ಊರುಗಳಿಗೆ ತಲುಪಿಸಲು ಅವರು ಬಸ್ ಮತ್ತು ವಿಮಾನಗಳನ್ನು ಕಾಯ್ದಿರಿಸಿದ್ದರು.

ಈ ದಾಳಿಯು ದೆಹಲಿ ಸರ್ಕಾರವು ಸೋನು ಸೂದ್‌ರವರನ್ನು ಶಾಲಾ ವಿದ್ಯಾರ್ಥಿಗಳಿಗಾಗಿ “ದೇಶ್ ಕಾ ಮೆಂಟರ್ಸ್” ಕಾರ್ಯಕ್ರಮದ ಬ್ರಾಂಡ್ ಅಂಬಾಸಿಡರ್ ಎಂದು ಘೋಷಿಸಿದ ಕೆಲವೇ ದಿನಗಳಲ್ಲಿ ಈ ದಾಳಿ ನಡೆದಿದೆ.

ಇತ್ತೀಚೆಗೆ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿದ್ದ ಸೋನು ಸೂದ್‌, ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಬಹುದೆಂಬ ಉಹಾಪೋಹಗಳು ಎದ್ದಿದವು ಆದರೆ, ನಟ ಸೋನು ಸೂದ್ ಈ ಎಲ್ಲಾ ಉಹಾಪೋಹಗಳನ್ನು ನಿರಾಕರಿಸಿದರು.

ಸೂದ್ ಅವರು ಕೇವಲ ವಲಸೆ ಕಾರ್ಮಿಕರ ಸಹಾಯಕ್ಕೆ ಸೀಮಿತವಾಗಿರಲಿಲ್ಲ ಅವರನ್ನು, ದೇಶದಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಸಹಾಯಕ್ಕೆ ಸಂಪರ್ಕಿಸಿದವರೆಲ್ಲರಿಗು ಅವರು ಸಹಾಯವನ್ನ ಮಾಡಿದರು. ಭವಿಷ್ಯದಲ್ಲಿ ಹೆಚ್ಚಿನ ಜನರನ್ನು ತಲುಪಲು ಅವರು ಇತ್ತೀಚಿಗೆ ಸಂಸ್ಥೆಯನ್ನು ಪ್ರಾರಂಭಿಸಿದ್ದರು. ತಾವು ಮಾಡಿದ ಸೇವೆಗಳಿಗೆ ರಾಜಕಾರಣಿಗಳು ಮತ್ತು ವಿವಿಧ ಕ್ಷೇತ್ರದ ಜನರಿಂದ ಅವರಿಗೆ ಪ್ರಶಂಸೆ ವ್ಯಕ್ತವಾಗಿದ್ದವು. ಆದರೆ, ತಮ್ಮ ಕೆಲಸ ರಾಜಕೀಯದೊಂದಿಗೆ ಬೆಸೆದುಕೊಂಡಿಲ್ಲ ಎಂದು ಸೋನು ಸೂದ್ ಸಮರ್ಥಿಸಿಕೊಂಡಿದ್ದರು.

ಏತನ್ಮಧ್ಯೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಆದಾಯ ತೆರಿಗೆ ಇಲಾಖೆಯ ಜೊತೆಗೆ ಸರ್ಕಾರಿ ಸಂಸ್ಥೆಗಳಾದ ಸಿಬಿಐ, ಎನ್ಐಎ ಮತ್ತು ಇಡಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದೆ ಎಂಬ ಅಪಖ್ಯಾತಿ ಗಳಿಸಿದೆ.

Tags: Covid 19income taxIncome Tax DepartmentraidRaidssonu soodಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಕೊರೋನಾದಿಂದ ಸಂಕಷ್ಟದಲ್ಲಿರುವ ಜನರ ಮೇಲೆ ಇಚ್ಛೆ ಬಂದಂತೆ ತೆರಿಗೆ ಹಾಕುವುದು ಎಷ್ಟು ಸರಿ? : ರಾಜ್ಯ,ಕೇಂದ್ರ ಸರ್ಕಾರದ ವಿರುದ್ಧ ಎಚ್‌ಡಿಕೆ ಪ್ರಶ್ನೆ

Next Post

ಪ್ರಧಾನಿ ಮೋದಿ ಭರವಸೆಗಳ ವಾಸ್ತವ ಅನಾವರಣ ಮಾಡಿದ NSS ಸಮೀಕ್ಷೆ.!

Related Posts

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..
Top Story

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

by ಪ್ರತಿಧ್ವನಿ
April 17, 2026
0

ಬೆಂಗಳೂರು : ಧಾರವಾಡದ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನಿನ್ನೆಯಷ್ಟೇ ಶಾಸಕ ಸೇರಿದಂತೆ...

Read moreDetails
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ಮೋದಿ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆ; ಪುಟಿನ್ ಸೇರಿ ಹಲವು ರಾಷ್ಟ್ರ ನಾಯಕರು ಭಾಗಿ

ಪ್ರಧಾನಿ ಮೋದಿ ಭರವಸೆಗಳ ವಾಸ್ತವ ಅನಾವರಣ ಮಾಡಿದ NSS ಸಮೀಕ್ಷೆ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada