• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಗ್ಯಾರಂಟಿ ಯೋಜನೆಗಳ ಜಾರಿ ಬೆನ್ನಲ್ಲೇ ಹಿಂದಿನ ಸರ್ಕಾರದ ಯೋಜನೆಗಳಿಗೆ ಕೊಕ್​ ? : ಸುಳಿವು ಕೊಟ್ಟ ಡಾ.ಜಿ ಪರಮೇಶ್ವರ್​

Any Mind by Any Mind
June 3, 2023
in ರಾಜಕೀಯ
0
ಗ್ಯಾರಂಟಿ ಯೋಜನೆಗಳ ಜಾರಿ ಬೆನ್ನಲ್ಲೇ ಹಿಂದಿನ ಸರ್ಕಾರದ ಯೋಜನೆಗಳಿಗೆ ಕೊಕ್​ ? : ಸುಳಿವು ಕೊಟ್ಟ ಡಾ.ಜಿ ಪರಮೇಶ್ವರ್​
Share on WhatsAppShare on FacebookShare on Telegram

ತುಮಕೂರು : ಕೊಟ್ಟ ಭರವಸೆಯಂತೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದಾರೆ ಎಂದು ಸಚಿವ ಡಾ. ಜಿ ಪರಮೇಶ್ವರ್​ ಹೇಳಿದ್ದಾರೆ. ತುಮಕೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಗ್ಯಾರಂಟಿಗಳ ಅನುಷ್ಠಾನಕ್ಕೆ ನಿನ್ನೆ ತೀರ್ಮಾನವಾಗಿದೆ ಎಂದು ಹೇಳಿದರು.

ADVERTISEMENT

ಸಂಪನ್ಮೂಲ ಕ್ರೋಢೀಕರಣದ ಬಗ್ಗೆ ವಿಪಕ್ಷಗಳು ಪ್ರಶ್ನೆ ಎತ್ತಿದ್ದರು. ವಿರೋಧ ಪಕ್ಷದವರು ಇದನ್ನೇ ಅಸ್ತ್ರ ಮಾಡಿಕೊಳ್ಳಲು ಮುಂದಾಗಿದ್ದರು. ಆದರೆ ನಾವು ಜನರ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಿದರು.

ಹಿಂದಿನ ಸರ್ಕಾರದ ಅನಾವಶ್ಯಕ ಯೋಜನೆಗಳು ಹಾಗೂ ಕಾರ್ಯಕ್ರಮಗಳು ಇದ್ದರೆ ಅವುಗಳನ್ನು ಸ್ಥಗಿತಗೊಳಿಸುತ್ತೇವೆ. ಎಲ್ಲಾ ಯೋಜನೆಗಳ ಡಿಪಿಆರ್​ ಮಾಡುವಾಗ ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ . ಅಭಿವೃದ್ಧಿ ಕುಂಠಿತವಾಗದಂತೆ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದಿದ್ದಾರೆ.

Tags: BJP GovernmentCM SiddaramaiahDr. G ParameshwarGriha JyotiGriha Lakshmiguarantee schemes
Previous Post

Breaking News ; ಇದೊಂದು ದುರಾದೃಷ್ಟಕರ ಘಟನೆ, ಸಂತ್ರಸ್ತರ ಕುಟುಂಬದೊಂದಿಗೆ ನಾವಿದ್ದೇವೆ ; ಸಿ.ಟಿ.ರವಿ..!

Next Post

OdishaTrainAccident : ಒಡಿಶಾದ ರೈಲು ದುರಂತ ನನಗೆ ಆಘಾತವನ್ನ ಉಂಟುಮಾಡಿದೆ : ಸೋನಿಯಾ ಗಾಂಧಿ

Related Posts

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!
Top Story

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

by ಪ್ರತಿಧ್ವನಿ
February 14, 2026
0

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುತ್ತಿರುವ ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರ...

Read moreDetails
ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

February 14, 2026
ಸಿಎಂ ಬದಲಾವಣೆ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಯತ್ನಾಳ!

ಸಿಎಂ ಬದಲಾವಣೆ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಯತ್ನಾಳ!

February 14, 2026
Next Post
OdishaTrainAccident : ಒಡಿಶಾದ ರೈಲು ದುರಂತ ನನಗೆ ಆಘಾತವನ್ನ ಉಂಟುಮಾಡಿದೆ : ಸೋನಿಯಾ ಗಾಂಧಿ

OdishaTrainAccident : ಒಡಿಶಾದ ರೈಲು ದುರಂತ ನನಗೆ ಆಘಾತವನ್ನ ಉಂಟುಮಾಡಿದೆ : ಸೋನಿಯಾ ಗಾಂಧಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!