• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಧಿವೇಶನದ ಬಳಿಕ ಪೌರಕಾರ್ಮಿಕರ ಸಮಸ್ಯೆಗೆ ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಪ್ರತಿಧ್ವನಿ by ಪ್ರತಿಧ್ವನಿ
December 3, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram
ADVERTISEMENT

“ಪೌರಕಾರ್ಮಿಕರ ಬಗ್ಗೆ ನಮಗೆ ಸಹಾನುಭೂತಿ ಇದೆ. ವಿಧಾನಮಂಡಲ ಅಧಿವೇಶನದ ಬಳಿಕ ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

ಐಪಿಡಿ ಸಾಲಪ್ಪ ವರದಿ ಜಾರಿ ಸೇರಿದಂತೆ ಅನೇಕ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಮಾಡುತ್ತಿದ್ದ ಪೌರಕಾರ್ಮಿಕರನ್ನು ಶಿವಕುಮಾರ್ ಅವರು ಭೇಟಿ ಮಾಡಿ ಮಂಗಳವಾರ ಭರವಸೆ ನೀಡಿದರು.

“ಕಳೆದ 25 ವರ್ಷಗಳಿಂದ ಮಾತ್ರವಲ್ಲ, ಈ ಸಮಾಜ ಆರಂಭವಾದಾಗಿನಿಂದಲೂ ನೀವು ಈ ಕೆಲಸ ಮಾಡುತ್ತಾ ಸೇವೆ ಮಾಡುತ್ತಿದ್ದೀರಿ.

ಕಳೆದ ಸರ್ಕಾರದ ಅವಧಿಯಲ್ಲಿ ನೀವು ಪಾಲಿಕೆ ವ್ಯಾಪ್ತಿಗೆ ಬರುವುದಿಲ್ಲ ಎಂದು ತೀರ್ಮಾನ ಮಾಡಲಾಗಿತ್ತು. ಆಗ ನಿಮ್ಮ ಜತೆ ಚರ್ಚೆ ಮಾಡಲಾಗಿತ್ತು. ಈಗಲೂ ನೀವು ಹೋರಾಟ ಮಾಡುತ್ತಿದ್ದೀರಿ. ದೇಶದ ವಿವಿಧ ಭಾಗಗಳಲ್ಲಿ ವಿವಿಧ ವ್ಯವಸ್ಥೆ ಇವೆ. ಏನೇ ಮಾಡಿದರೂ ವ್ಯವಸ್ಥಿತವಾಗಿ ಮಾಡಬೇಕು.

ಖಾಸಗಿಯವರ ಜತೆ ಗುತ್ತಿಗೆ ಆಧಾರದ ಮೇಲೆ ನೀವು ಕೆಲಸ ಮಾಡುತ್ತಿದ್ದೀರಿ. ನಿಮಗೆ ಎಲ್ಲಾ ರೀತಿಯಲ್ಲೂ ಸೂಕ್ತವಾಗುವಂತೆ ನೆರವು ನೀಡಬೇಕು.

ಈ ವಿಚಾರವಾಗಿ ನಮ್ಮ ಸರ್ಕಾರ ಸಿಎಂಸಿ ಮಟ್ಟದಲ್ಲಿ ಕೆಲವು ಪರಿಹಾರ ತೆಗೆದುಕೊಂಡಿದೆ. ಅಧಿವೇಶನದ ಬಳಿಕ ನಿಮ್ಮಲ್ಲಿರುವ ಎಲ್ಲಾ ಗುಂಪುಗಳನ್ನು ಕರೆಸಿ ಚರ್ಚೆ ಮಾಡಿ ಕಾನೂನು ಚೌಕಟ್ಟಿನಲ್ಲಿ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಪರಿಹಾರ ಕೈಗೊಳ್ಳುತ್ತೇವೆ” ಎಂದು ತಿಳಿಸಿದರು.

Nirmala Sitharaman: ಸಂಸತ್‌ನಲ್ಲಿ ಸೀತಾರಾಮನ್ ಭಾಷಣದ ವೇಳೆ ವಿಪಕ್ಷಗಳ ಗದ್ದಲ..! #priyankagandhi #mp
Tags: BJPcm siddaramaiah and dk shivakumarCongress PartyD K ShivakumarDCM DK Shivakumardk shiavakumarDK Shivakumardk shivakumar biodk shivakumar latest newsdk shivakumar newsdk shivakumar on bjpdk shivakumar on cm siddaramaiahdk shivakumar profiledk shivakumar speechdk shivakumar today newsdk shivakumar todays newsdk shivakumar todays speechdk shivakumar vs siddaramaiahdk shivakumar vs sidduDKShivakumarsiddaramaiah dk shivakumartoday dk shivakumar byteಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಾನೂನು ಬಾಹೀರ ನೊಂದಣೀಗೆ ಖಡಿವಾಣ.!! ಸಿದ್ದರಾಮಯ್ಯ.

Next Post

ಒಂದೇ ಪಕ್ಷ.. ಒಂದೇ ಊರು.. ಒಂದೇ ಹೋರಾಟ.. ಏನಿದು ವಿಚಿತ್ರ..?

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ನರೇಂದ್ರ ಮೋದಿ ಅವರ ರಾಜಕೀಯ ಜೀವನವನ್ನು ನಾನು ಕೊನೆಗೊಳಿಸಬಲ್ಲೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದರಾ? 

ನರೇಂದ್ರ ಮೋದಿ ಅವರ ರಾಜಕೀಯ ಜೀವನವನ್ನು ನಾನು ಕೊನೆಗೊಳಿಸಬಲ್ಲೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದರಾ? 

February 10, 2026
ಪಂಜಾಬ್ ನ ಕಾನೂನು ಕಾಲೇಜಿನಲ್ಲಿ ಭಯಂಕರ ದುರ್ಘಟನೆ

ಪಂಜಾಬ್ ನ ಕಾನೂನು ಕಾಲೇಜಿನಲ್ಲಿ ಭಯಂಕರ ದುರ್ಘಟನೆ

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
Next Post

ಒಂದೇ ಪಕ್ಷ.. ಒಂದೇ ಊರು.. ಒಂದೇ ಹೋರಾಟ.. ಏನಿದು ವಿಚಿತ್ರ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada