• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪ್ರೇಯಸಿ ಹತ್ಯೆ ಪ್ರಕರಣ; ಆರೋಪಿ ಪೊಲೀಸ್‌ ಕಸ್ಟಡಿ ವಿಸ್ತರಣೆ

ಪ್ರತಿಧ್ವನಿ by ಪ್ರತಿಧ್ವನಿ
November 17, 2022
in ದೇಶ
0
ಪ್ರೇಯಸಿ ಹತ್ಯೆ ಪ್ರಕರಣ; ಆರೋಪಿ ಪೊಲೀಸ್‌ ಕಸ್ಟಡಿ ವಿಸ್ತರಣೆ
Share on WhatsAppShare on FacebookShare on Telegram

ಇಡೀ ದೇಶವೇ ಬೆಚ್ಚಿಬೀಳಿಸುವ ಯುವತಿ ಶ್ರದ್ಧಾ ವಾಲ್ಕರ್‌(26) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್‌ ಅಮೀನ್‌ ಪೂನಾವಾಲಾ ಪೊಲೀಸ್‌ ಕಸ್ಟಡಿ ಅವಧಿಯನ್ನು ನವೆಂಬರ್‌ 22ರವರೆಗೂ ವಿಸ್ತರಿಸಲಾಗಿದೆ.

ADVERTISEMENT

ಆರೋಪಿ ಅಫ್ತಾಬ್‌ನನ್ನು ವಿಡಿಯೋ ಕಾನ್ಪರೆನ್ಸ್‌ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ದೆಹಲಿ ಪೊಲೀಸರು ಪೊಲೀಸ್‌ ಕಸ್ಟಡಿಯನ್ನು ನವೆಂಬರ್‌ 22ವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಮೆಟ್ರಾಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಅವಿರಾಲ್‌ ಶುಕ್ಲಾ ಆರೋಪಿ ಅಫ್ತಾಬ್‌ ಧಾರ್ಮಿಕ ಸಂಘಟನೆಗಳಿಂದ ಜೀವ ಬೆದರಿಕೆಯನ್ನು ಎದುರಿಸುತ್ತಿದ್ದಾನೆ. ಜೊತೆಗೆ ಪೊಲೀಸರು ಇನ್ನು ಹೆಚ್ಚಿನ ವಿಚಾರಣೆ ನಡೆಸಬೇಕಾಗಿರುವ ಕಾರಣ ಕಸ್ಟಡಿ ಅವಧಿಯನ್ನು ಮುಂದಿನ ಐದು ದಿನಗಳವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.

Delhi court extends the police custody of Shraddha murder accused Aftab Poonawala for the next five days. pic.twitter.com/nQcWQaZwEw

— ANI (@ANI) November 17, 2022
Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಡಿಸೆಂಬರ್‌ 19-29ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

Next Post

ಯಾರ್ ಏನೆ ಅಂದರೂ ಹಿಂದೆ ಸರಿವ ಮಾತೇ ಇಲ್ಲ : ಪ್ರತಾಪ್‌ ಸಿಂಹ

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ಯಾರ್ ಏನೆ ಅಂದರೂ ಹಿಂದೆ ಸರಿವ ಮಾತೇ ಇಲ್ಲ : ಪ್ರತಾಪ್‌ ಸಿಂಹ

ಯಾರ್ ಏನೆ ಅಂದರೂ ಹಿಂದೆ ಸರಿವ ಮಾತೇ ಇಲ್ಲ : ಪ್ರತಾಪ್‌ ಸಿಂಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!