• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ ಮೇ 24 ರಿಂದ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ಘೋಷಿಸಿದ ಸಿಎಂ ಯಡಿಯೂರಪ್ಪ

Any Mind by Any Mind
May 21, 2021
in ಕರ್ನಾಟಕ, ರಾಜಕೀಯ
0
ರಾಜ್ಯದಲ್ಲಿ ಮೇ 24 ರಿಂದ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ಘೋಷಿಸಿದ ಸಿಎಂ ಯಡಿಯೂರಪ್ಪ
Share on WhatsAppShare on FacebookShare on Telegram

ರಾಜ್ಯದಲ್ಲಿ ಮೇ 24 ರಿಂದ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ಘೋಷಿಸಿದ ಸಿಎಂ ಯಡಿಯೂರಪ್ಪ

ADVERTISEMENT

ರಾಜ್ಯಾಧ್ಯಂತ ಕೊರೋನಾ ನಿಯಂತ್ರಣಕ್ಕಾಗಿ ಮೇ.24ರಿಂದ ಮತ್ತೆ 14 ದಿನಗಳ ಲಾಕ್ ಡೌನ್ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲದಿದ್ದರು ಬೆಂಗಳೂರಿನಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಸೂಚಿಸಲಾಗಿದೆ. ಇನ್ಮುಂದೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಈ ಹಿಂದಿನ ಮಾರ್ಗಸೂಚಿ ಕ್ರಮಗಳನ್ನು ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಇಂದು 52,58 ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇವತ್ತು ಒಂದೇ ದಿನ ಹೊಸದಾಗಿ 32,218 ಜನರಿಗೆ ಸೋಂಕು ತಗುಲಿದ್ದರೇ, ಸೋಂಕಿತದಿಂದ 353 ಜನರು ಸಾವನ್ನಪ್ಪಿದ್ದಾರೆ.

ಹೆಚ್ಚು ಸೋಂಕಿತಕ್ಕೆ ಒಳಗಾಗುತ್ತಿರುವ ಜಿಲ್ಲೆಗಳಲ್ಲಿ ಬೆಂಗಳೂರು ನಗರ ಪ್ರಥಮ ಸ್ಥಾನದಲ್ಲಿ ಇದ್ದರೆ, ಮೈಸೂರು ದ್ವಿತೀಯ ಸ್ಥಾನದಲ್ಲಿ ಇದೆ, ಬಳ್ಳಾರಿ ತೃತೀಯ ಸ್ಥಾನದಲ್ಲಿದೆ.

Tags: coronaviruskarnataka lockdownLockdownYediyurappa
Previous Post

ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಭಬಾನಿಪುರ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ

Next Post

ಸರ್ಕಾರಕ್ಕೆ ಜನಪರ ಕಾಳಜಿ ಬೇಕು; ಮೋದಿಗೆ ನಿವೃತ್ತ ಐಎಎಸ್ ಅಧಿಕಾರಿಗಳ ಪತ್ರ

Related Posts

ರಾಮನಗರದಲ್ಲಿ ಖೋಟಾ ನೋಟು ದಂಧೆ ಬಯಲು:ಐವರು ವಶಕ್ಕೆ
ಕರ್ನಾಟಕ

ರಾಮನಗರದಲ್ಲಿ ಖೋಟಾ ನೋಟು ದಂಧೆ ಬಯಲು:ಐವರು ವಶಕ್ಕೆ

by ಪ್ರತಿಧ್ವನಿ
August 31, 2026
0

ಬೆಂಗಳೂರು ಹಾಗೂ ಕರಾವಳಿ ಭಾಗಗಳಲ್ಲಿ ಖೋಟಾ ನೋಟು ದಂಧೆ ಪ್ರಕರಣಗಳು ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ರಾಮನಗರದಲ್ಲೂ ನಕಲಿ ನೋಟು ತಯಾರಿಕೆ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ನಿರ್ಮಾಣ...

Read moreDetails
ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

August 31, 2026
ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ

ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ

August 31, 2026
ನಮ್ಮ ವಿರುದ್ಧ ಅಲ್ಲ..ಬಿಜೆಪಿ ವಿರುದ್ಧ ಕುಮಾರಸ್ವಾಮಿ ಹೋರಾಟ: ಸಿಎಂ ಡಿ.ಕೆ ಶಿವಕುಮಾರ್

ನಮ್ಮ ವಿರುದ್ಧ ಅಲ್ಲ..ಬಿಜೆಪಿ ವಿರುದ್ಧ ಕುಮಾರಸ್ವಾಮಿ ಹೋರಾಟ: ಸಿಎಂ ಡಿ.ಕೆ ಶಿವಕುಮಾರ್

August 31, 2026
KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌: ಬೀದರ್ BJP ಮುಖಂಡನ ಬಂಧನ!

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌: ಬೀದರ್ BJP ಮುಖಂಡನ ಬಂಧನ!

August 31, 2026
Next Post
ಸರ್ಕಾರಕ್ಕೆ ಜನಪರ ಕಾಳಜಿ ಬೇಕು; ಮೋದಿಗೆ ನಿವೃತ್ತ ಐಎಎಸ್ ಅಧಿಕಾರಿಗಳ ಪತ್ರ

ಸರ್ಕಾರಕ್ಕೆ ಜನಪರ ಕಾಳಜಿ ಬೇಕು; ಮೋದಿಗೆ ನಿವೃತ್ತ ಐಎಎಸ್ ಅಧಿಕಾರಿಗಳ ಪತ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!