• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪ್ರತಿಭಟನೆಗಳ ನಡುವೆಯೂ  ಅಗ್ನಿಪಥ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ಭಾರತೀಯ ಸೇನೆ!

ಪ್ರತಿಧ್ವನಿ by ಪ್ರತಿಧ್ವನಿ
June 20, 2022
in ದೇಶ
0
ಪ್ರತಿಭಟನೆಗಳ ನಡುವೆಯೂ  ಅಗ್ನಿಪಥ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ಭಾರತೀಯ ಸೇನೆ!
Share on WhatsAppShare on FacebookShare on Telegram

ಅಗ್ನಿಪಥ್ ಯೋಜನೆ ಘೋಷಣೆಯಾದ ದಿನದಿಂದ  ದೇಶದಾದ್ಯಂತ ಭಾರೀ ವಿರೋಧ ವ್ಯಾಕ್ತವಾಗಿ ತೋರ್ವ ಪ್ರತಿಭಟನೆಗೆ ದಾರಿಮಾಡಿಕೊಟ್ಟಿದೆ. ಇಂತಹ ಬೆಳವಣಿಗೆಯ ನಡುವೆಯೇ ದೇಶದ ರಕ್ಷಣೆ ಮತ್ತು ಸಶಸ್ತ್ರ ಪಡೆಗಳಲ್ಲಿ ಯುವಕರನ್ನು ತೊಡಗಿಸಿಕೊಳ್ಳುವ ಅಗ್ನಿಪಥ್ ನೇಮಕಾತಿಗೆ ಅಧಿಸೂಚನೆಯನ್ನು ಭಾರತೀಯ ಸೇನೆ ಹೊರಡಿಸಿದೆ.

ADVERTISEMENT

ಯೋಜನೆ ಅಥವಾ ‘ಅಗ್ನಿವೀರರಿ’ಗೆ ಸೇರ್ಪಡೆಗೊಳ್ಳುವ ಯುವಕರಿಗೆ ಭಾರತೀಯ ಸೇನೆ, ಭಾರತೀಯ ನೌಕಾಪಡೆ ಮತ್ತು ಭಾರತೀಯ ವಾಯುಪಡೆಗೆ ಸೇರ್ಪಡೆಗೊಳ್ಳಲು ಅವಕಾಶ ನೀಡಲಾಗುತ್ತದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪ್ರಕಟಣೆಯ ಪ್ರಕಾರ, ಅಗ್ನಿಪಥ್ ಯೋಜನೆಯಡಿ ಭಾರತೀಯ ಸೇನೆಗೆ ಸೇರುವ ಯುಜನರಿಗೆ ಭಾರತೀಯ ಸೇನೆ ಅಧಿಸೂಚನೆ ಹೊರಡಿಸಿದ್ದು ಇಂದು ಜೂನ್ 20, 2022 ರಿಂದರೇ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

ಅಗ್ನಿಪಥ್ ನೇಮಕಾತಿ ಅಧಿಸೂಚನೆ 2022              –                      ದಿನಾಂಕ

ಭಾರತೀಯ ಸೇನೆ                                        –                         ಜೂನ್ 20, 2022

ಭಾರತೀಯ ವಾಯುಪಡೆ                            –                         ಜೂನ್ 24, 2022

ಭಾರತೀಯ ನೌಕಾಪಡೆ                               –                          ಜೂನ್ 21, 2022

📢 #Agniveer aspirants, get ready!

Notification dates for recruitments under #AgnipathScheme 👇

🇮🇳 Indian Army @adgpi – June 20, 2022.

🇮🇳 Indian Navy @indiannavy – June 21, 2022.

🇮🇳 Indian Air Force @IAF_MCC – June 24, 2022.#AgnipathRecruitmentScheme #Agnipath #Agniveers pic.twitter.com/ZFPxcOZTcX

— Ministry of Information and Broadcasting (@MIB_India) June 20, 2022
Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಅಗ್ನಿಪಥ್‌ ಅಧಿಸೂಚನೆ ಪ್ರಕಟ: ಜುಲೈ 22ರಿಂದ ಸೇನೆ ನೇಮಕಾತಿ ಶುರು

Next Post

ಆಕ್ಸಿಜನ್ ಕೊಡೋಕೆ‌ ಆಗದವರು ಯೋಗ ಮಾಡೋಕೆ ಬಂದಿದ್ದಾರೆ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ಬಿ.ಸಿ.ನಾಗೇಶ್ ಮಂತ್ರಿ ಆಗಲು ನಾಲಾಯಕ್ : ಸಿದ್ದರಾಮಯ್ಯ

ಆಕ್ಸಿಜನ್ ಕೊಡೋಕೆ‌ ಆಗದವರು ಯೋಗ ಮಾಡೋಕೆ ಬಂದಿದ್ದಾರೆ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada