• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, July 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಪ್ಪಲಿ ಎಸೆತ ಕೇಸ್: ಶಾಸಕ ಪ್ರದೀಪ್ ಈಶ್ವರ್ ಪರ ನಿಂತ ಅಹಿಂದ ಎಸ್‌ಐಟಿ ತನಿಖೆಗೆ ಒತ್ತಾಯ

ಪ್ರತಿಧ್ವನಿ by ಪ್ರತಿಧ್ವನಿ
July 1, 2026
in Top Story, ಕರ್ನಾಟಕ, ರಾಜಕೀಯ
0
ಚಪ್ಪಲಿ ಎಸೆತ ಕೇಸ್: ಶಾಸಕ ಪ್ರದೀಪ್ ಈಶ್ವರ್ ಪರ ನಿಂತ ಅಹಿಂದ ಎಸ್‌ಐಟಿ ತನಿಖೆಗೆ ಒತ್ತಾಯ
Share on WhatsAppShare on FacebookShare on Telegram
ADVERTISEMENT

ಚಿಕ್ಕಬಳ್ಳಾಪುರದಲ್ಲಿ ಇತ್ತೀಚೆಗೆ ನಡೆದ ಕೆಂಪೇಗೌಡ ಜಯಂತಿ ಆಚರಣೆ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದಿದ್ದ ಪ್ರಕರಣ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಮೀಸೆ ತಿರುವಿ ತೊಡೆ ತಟ್ಟಿ ಪ್ರಚೋದನೆ ನೀಡಿದ್ದಾರೆಂದು ಆರೋಪ ಮಾಡಿದ್ದ ಜೆಡಿಎಸ್, ಪ್ರದೀಪ್ ಈಶ್ವರ್ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಿದೆ. ಇದರ ಬೆನ್ನಲ್ಲೇ ಪ್ರದೀಪ್ ಈಶ್ವರ್ ಬೆನ್ನಿಗೆ ಸ್ವಜಾತಿ ಬಲಿಜ ಸಂಘ ಹಾಗೂ ಅಹಿಂದ ನಿಂತಿದೆ.

CM DK Shivakumar : BLOಗಳಿಗೆ ಡಿಕೆಶಿಯಿಂದ ಪ್ರಶ್ನೆಗಳ ಸುರಿಮಳೆ..! #dkshivakumar #SIR #congress

ಶಾಸಕ ಪ್ರದೀಪ್ ಈಶ್ವರ್ ಪರ ಚಿಕ್ಕಬಳ್ಳಾಪುರ ತಾಲೂಕು ಬಲಿಜ ಸಂಘ ಬಹಿರಂಗವಾಗಿ ಬೆಂಬಲ ಸೂಚಿಸಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದೆ. ಚಿಕ್ಕಬಳ್ಳಾಪುರ ತಾಲೂಕು ಬಲಿಜ ಸಂಘವು ಹಾರೋಬಂಡೆ ಶಿರಡಿ ಸಾಯಿಬಾಬಾ ಆಶ್ರಮದಲ್ಲಿ ಸಭೆ ನಡೆಸಿದ್ದು, ಪಕ್ಷಾತೀತವಾಗಿ ಶಾಸಕ ಪ್ರದೀಪ್ ಈಶ್ವರ್ ಬೆಂಬಲಕ್ಕೆ ನಿಲ್ಲುವ ತೀರ್ಮಾನ ಕೈಗೊಂಡಿದೆ.

ಈ ವೇಳೆ ಚಿಕ್ಕಬಳ್ಳಾಪುರ ತಾಲೂಕು ಬಲಿಜ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್ ಮಾತನಾಡಿ, ಕೆಂಪೇಗೌಡ ಜಯಂತಿ ಯಾವುದೇ ಒಂದು ಜಾತಿಗೆ ಸೀಮಿತವಾದ ಕಾರ್ಯಕ್ರಮವಲ್ಲ. ಶಾಸಕರು ಕೆಂಪೇಗೌಡರಿಗೆ ಹಾಗೂ ವೇದಿಕೆಯಲ್ಲಿದ್ದ ಗಣ್ಯರಿಗೆ ಗೌರವ ಸಲ್ಲಿಸಿದ್ದು, ಅವರಿಂದ ಯಾವುದೇ ಪ್ರಚೋದನೆ ನಡೆದಿಲ್ಲ. ಬದಲಾಗಿ ಕಾರ್ಯಕ್ರಮದಿಂದ ಹೊರಹೋಗುವಂತೆ ಕೂಗಾಡಿ ಪರಿಸ್ಥಿತಿಯನ್ನು ವಿಕೋಪಕ್ಕೆ ಬರುವಂತೆ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ.

Krishna Byre Gowda : ಅಧಿಕಾರಿಗಳಿಗೆ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ.! #gba #officer #bengaluru

ಸಭೆ ಬಳಿಕ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ತೆರಳಿದ ಬಲಿಜ ಸಂಘ, ಸಂಸದ ಡಾ. ಕೆ. ಸುಧಾಕರ್, ಬಿಜೆಪಿ ಮುಖಂಡ ಸಂದೀಪ್ ರೆಡ್ಡಿ ಹಾಗೂ ಪಿ.ಎನ್. ಕೇಶವರೆಡ್ಡಿ ವಿರುದ್ಧ ದೂರು ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಶಾಸಕರ ವಿರುದ್ಧ ಪ್ರತಿಭಟನೆ ಮತ್ತು ಗಲಾಟೆಗೆ ಪ್ರಚೋದನೆ ನೀಡಲಾಗಿದೆ ಎಂದು ದೂರು ನೀಡಿದ್ದಾರೆ. ಸರ್ಕಾರಿ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗೆ ಅವಮಾನವಾಗಿರುವುದು ಸರಿಯಲ್ಲ. ಈ ಪ್ರಕರಣಕ್ಕೆ ಕಾರಣ ಆದವರ ವಿರುದ್ಧ ವಿರುದ್ಧ ಕ್ರಮ ಕೈಗೊಂಡು, ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

🌧️☔ರಾಜ್ಯ ಹವಾಮಾನ ವರದಿ.! CS Patil | Weather Report | Heavy Rain | PRATIDHVANI | FULL RANI
Previous Post

ಸಮಂತಾ ಹೇಳ್ತಾರೆ… ‘ಇದು ನನ್ನ ಸಿಕ್ಸ್​ ಪ್ಯಾಕ್’! ಬೇಬಿ ಬಂಪ್ ಫೋಟೋ ಹಂಚಿಕೊಂಡ ನಟಿ

Next Post

‘ತಪ್ಪು ಮಾಡಿದರೆ ಬಹಿರಂಗಪಡಿಸಿ, ಸುಳ್ಳು ಸುದ್ದಿ ಪ್ರಸಾರ ಮಾಡಬೇಡಿ’ – ಮಾಧ್ಯಮಗಳಿಗೆ ಡಿಕೆಶಿ ಕಿವಿಮಾತು

Related Posts

ಬೆಂಗಳೂರಲ್ಲಿ ಫುಟ್‌ಪಾತ್ ಒತ್ತುವರಿ ತೆರವು: ಹಲವೆಡೆ ಘರ್ಜಿಸಿದ ಜೆಸಿಬಿ
Top Story

ಫುಟ್‌ಪಾತ್‌ ತೆರವಿಗೆ ಜೆಸಿಬಿ ಘರ್ಜನೆ..ರಾಜಕಾಲುವೆ ಒತ್ತುವರಿಗೆ VIP ಟ್ರೀಟ್‌ಮೆಂಟ್‌?: ಏನಿದು ಸರ್ಕಾರದ ಡಬಲ್‌ ಸ್ಟ್ಯಾಂಡರ್ಡ್?

by ಪ್ರತಿಧ್ವನಿ
July 2, 2026
0

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಸಂಪುಟದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ ವಹಿಸಿಕೊಂಡ ಬಳಿಕ ತೆಗೆದುಕೊಂಡ ಬಹಳ ಮಹತ್ವದ ನಿರ್ಧಾರವೇ ಬೆಂಗಳೂರಿನಲ್ಲಿ ಸೇಫ್‌ ಫುಟ್‌ಪಾತ್...

Read moreDetails
ಭಾರೀ ಮಳೆ ಎಚ್ಚರಿಕೆ:ಈ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಎಚ್ಚರಿಕೆ:ಈ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

July 2, 2026
ಒತ್ತುವರಿದಾರರಿಗೆ ಪಾಲಿಕೆಯ ಶಾಕ್; ಫುಟ್‌ಪಾತ್‌ಗಳಿಂದ ಶೆಡ್, ಪೆಟ್ಟಿ ಅಂಗಡಿ, ತಳ್ಳುಗಾಡಿಗಳ ತೆರವು

ಒತ್ತುವರಿದಾರರಿಗೆ ಪಾಲಿಕೆಯ ಶಾಕ್; ಫುಟ್‌ಪಾತ್‌ಗಳಿಂದ ಶೆಡ್, ಪೆಟ್ಟಿ ಅಂಗಡಿ, ತಳ್ಳುಗಾಡಿಗಳ ತೆರವು

July 2, 2026
Na Divakar Article

ಉನ್ಮತ್ತ ನಿಷ್ಠೆಯಲ್ಲಿ ಕಳೆದುಹೋದ  ಸ್ವ-ಪ್ರಜ್ಞೆ

July 2, 2026
ರಾಮಮಂದಿರ ಕಾಣಿಕೆ ಹಣ ಕಳ್ಳತನ: ಟ್ರಸ್ಟಿ ಹೆಸರು ಪ್ರಸ್ತಾಪ, ವಿಚಾರಣೆಯಲ್ಲಿ ಹೊಸ ರಹಸ್ಯ ಬಯಲು

ರಾಮಮಂದಿರ ಕಾಣಿಕೆ ಹಣ ಕಳ್ಳತನ: ಟ್ರಸ್ಟಿ ಹೆಸರು ಪ್ರಸ್ತಾಪ, ವಿಚಾರಣೆಯಲ್ಲಿ ಹೊಸ ರಹಸ್ಯ ಬಯಲು

July 1, 2026
Next Post
‘ತಪ್ಪು ಮಾಡಿದರೆ ಬಹಿರಂಗಪಡಿಸಿ, ಸುಳ್ಳು ಸುದ್ದಿ ಪ್ರಸಾರ ಮಾಡಬೇಡಿ’ – ಮಾಧ್ಯಮಗಳಿಗೆ ಡಿಕೆಶಿ ಕಿವಿಮಾತು

'ತಪ್ಪು ಮಾಡಿದರೆ ಬಹಿರಂಗಪಡಿಸಿ, ಸುಳ್ಳು ಸುದ್ದಿ ಪ್ರಸಾರ ಮಾಡಬೇಡಿ' – ಮಾಧ್ಯಮಗಳಿಗೆ ಡಿಕೆಶಿ ಕಿವಿಮಾತು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada