• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಅಧಿಕೃತ ಭಾಷೆಗಳಿಗೆ ಲಭ್ಯ ಎಐ ಆಧರಿತ ‘ಭಾಷಿಣಿʼ: ನರೇಂದ್ರ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
August 19, 2023
in ಇದೀಗ, ದೇಶ, ರಾಜಕೀಯ
0
ಭಾಷಿಣಿ
Share on WhatsAppShare on FacebookShare on Telegram

ಸಮಾಜದ ಎಲ್ಲ ರಂಗಗಳಲ್ಲಿ ಡಿಜಿಟಲ್‌ ಸೇವೆಯನ್ನು ಉತ್ತೇಜಿಸಲು ಭಾರತ ಸರ್ಕಾರ ಭಾಷಿಣಿ (Bhashini) ಎಂಬ ಕೃತಕ ಬುದ್ಧಿಮತ್ತೆ (ಏಐ) ಚಾಲಿತ ಭಾಷಾ ಅನುವಾದ ವೇದಿಕೆಯನ್ನು ಅಭಿವೃದ್ಧಿಪಡಿಸುತ್ತಿದ್ದು ಇದು ದೇಶದ ಎಲ್ಲಾ ಅಧಿಕೃತ ಭಾಷೆಗಳಲ್ಲಿ ಸೇವೆ ಒದಗಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಶನಿವಾರ (ಆಗಸ್ಟ್‌ 19) ಹೇಳಿದ್ದಾರೆ.

ADVERTISEMENT

ಜಿ 20 ಡಿಜಿಟಲ್‌ ಆರ್ಥಿಕ ಸಚಿವರ ಸಭೆಯಲ್ಲಿ ಶನಿವಾರ ವರ್ಚುವಲ್‌ ಮೂಲಕ ಪ್ರಧಾನಿ ಮೋದಿ ಮಾತನಾಡಿದರು. “ಭಾಷಾ ಅನುವಾದ ವೇದಿಕೆಯಾದ ಭಾಷಿಣಿಯು ಭಾರತದ ಎಲ್ಲಾ ವೈವಿಧ್ಯಮಯ ಭಾಷೆಗಳಲ್ಲಿ ಡಿಜಿಟಲ್‌ ಸೇರ್ಪಡೆಯನ್ನು ಉತ್ತೇಜಿಸುತ್ತದೆ” ಎಂದು ತಿಳಿಸಿದರು.

VIDEO | “Today, India has over 850 million internet users enjoying some of the cheapest data costs in the world,” says PM Modi in his virtual address at the G20 Digital Economy Ministers' meeting in Bengaluru. pic.twitter.com/cP8pPp3sLj

— Press Trust of India (@PTI_News) August 19, 2023

VIDEO | "We are building 'Bhashini', an AI powered language translation platform. It will support digital inclusion in all the diverse languages of India," says PM Modi in his virtual address at G20 Digital Economy Ministers' meeting in Bengaluru.

(Source: Third Party) pic.twitter.com/cQqHBxDkQj

— Press Trust of India (@PTI_News) August 19, 2023

“ಇಂದು ಭಾರತದ 85 ಕೋಟಿ ಭಾರತೀಯರು ಅಂತರ್ಜಾಲ ಬಳಕೆದಾರರು ವಿಶ್ವದಲ್ಲೇ ಅಗ್ಗದ ಅಂತರ್ಜಾಲವನ್ನು ಬಳಸುತ್ತಿದ್ದಾರೆ” ಎಂದು ಡಿಜಿಟಲ್‌ ಬಳಕೆಯಲ್ಲಿ ಭಾರತ ಅಭಿವೃದ್ಧಿಯಾಗುತ್ತಿರುವುದಕ್ಕೆ ಅಗ್ಗದ ಅಂತರ್ಜಾಲದ ಮಹತ್ವ ಹೇಳಿದರು.

ಈ ಸುದ್ದಿ ಓದಿದ್ದೀರಾ? ಅಮರನಾಥ ಯಾತ್ರೆ | 300 ಅಡಿ ಆಳಕ್ಕೆ ಬಿದ್ದು ಯಾತ್ರಾರ್ಥಿ ಸಾವು

ಭಾಷಾ ಅನುವಾದ ವೇದಿಕೆ ಭಾಷಿಣಿ ಜತೆಗೆ ತಂತ್ರಜ್ಞಾನದ ಬಳಕೆ ಬಗ್ಗೆ ಪ್ರಧಾನಿ ಮೋದಿ ಮಾತನಾಡಿ, “ದೇಶದಲ್ಲಿ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಳ್ಳಲಾಗುತ್ತಿದೆ. 103 ಕೋಟಿಗೂ ಹೆಚ್ಚು ಜನರಿಗೆ ನಮ್ಮ ಪ್ರತ್ಯೇಕ ಡಿಜಿಟಲ್‌ ಗುರುತು ನೀಡುವ ವೇದಿಕೆ ಮೂಲಕ ಆಧಾರ್‌ ಸಂಖ್ಯೆ ನೀಡಲಾಗಿದೆ. ಹಣಕಾಸಿನ ವ್ಯವಹಾರದಲ್ಲಿ ಡಿಜಿಟಲ್‌ ಅಳವಡಿಸಲಾಗಿದೆ” ಎಂದು ಮಾಹಿತಿ ನೀಡಿದರು.

Tags: AI-powered language translation platformBhashiniDgitalizationDigital IndiaPM Narendra Modiಎಐ ಭಾಷಾ ಅನುವಾದ ವೇದಿಕೆಡಿಜಿಟಲೀಕರಣಡಿಜಿಟಲ್‌ ಇಂಡಿಯಾಪ್ರಧಾನಿ ನರೇಂದ್‌ಭಾಷಿಣಿ
Previous Post

ಡಿಕೆಶಿ ಆಯ್ಕೆ ಮಾಡಿದ್ದ ಸುಧಾಮ್​ ದಾಸ್​ಗೆ ಕಾಂಗ್ರೆಸ್​ನಲ್ಲೇ ವಿರೋಧ..

Next Post

ಬಿಜೆಪಿ ಬಿಟ್ಟು ಕಾಂಗ್ರೆಸ್‌ನತ್ತ ಮುಖ ಮಾಡುತ್ತಿದ್ದಾರೆಯೇ ಸುಮಲತಾ ಅಂಬರೀಶ್ ?

Related Posts

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ
ರಾಜಕೀಯ

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ಮತ್ತು ರಾಜ್ಯ ಸರ್ಕಾರದ ವಿರುದ್ಧದ ಟೀಕೆಗಳ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

Read moreDetails
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

May 12, 2026
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
Next Post
ಸುಮಲತಾ ಅಂಬರೀಶ್‌

ಬಿಜೆಪಿ ಬಿಟ್ಟು ಕಾಂಗ್ರೆಸ್‌ನತ್ತ ಮುಖ ಮಾಡುತ್ತಿದ್ದಾರೆಯೇ ಸುಮಲತಾ ಅಂಬರೀಶ್ ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada