ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ಕುಂದಾಪುರ: ADVERTISEMENT ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence) ಆಧಾರಿತ ‘ಐರಿಸ್’ ಎಂಬ ರೋಬೋ ಶಿಕ್ಷಕಿಯನ್ನು ಪರಿಚಯಿಸುವ ಮೂಲಕ ರಾಜ್ಯದಲ್ಲೇ ಪ್ರಥಮ ಸರ್ಕಾರಿ ಶಾಲೆಯಾಗಿ ಗುರುತಿಸಿಕೊಂಡಿದೆ. ಒಮ್ಮೆ ಮುಚ್ಚುವ ಹಂತಕ್ಕೆ ತಲುಪಿದ್ದ ಈ ಶಾಲೆ, ಇಂದು ಮಾದರಿ ಶಾಲೆಯಾಗಿ ಹೊರಹೊಮ್ಮಿದೆ. ದಶಕದ ಹಿಂದೆ ಕೇವಲ 89 ವಿದ್ಯಾರ್ಥಿಗಳಿದ್ದರೆ, ಈಗ ವಿದ್ಯಾರ್ಥಿಗಳ ಸಂಖ್ಯೆ 334ಕ್ಕೆ ಏರಿಕೆಯಾಗಿದೆ. ಈ ಬದಲಾವಣೆಗೆ … Continue reading ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ