• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
November 23, 2025
in Top Story, ಕರ್ನಾಟಕ, ರಾಜಕೀಯ
0
ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ಮುಖ್ಯಮಂತ್ರಿ ಕುರ್ಚಿ ಕದನ ಮುಂದುವರಿದಿದ್ದು, ರಾಜ್ಯದ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಈ ವಿಚಾರದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೊನೆಗೂ ಮೌನ ಮುರಿದಿದ್ದಾರೆ.

Siddaramaiah Meets Mallikarjun Kharge: ಖರ್ಗೆ ಜೊತೆಗೆ ಏನೇನ್ ಚರ್ಚೆ ಆಯ್ತು ಸರ್‌? #pratidhvani

ಮುಖ್ಯಮಂತ್ರಿ ಬದಲಾವಣೆ ಚರ್ಚೆ ತಾರಕಕ್ಕೇರಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಿನ್ನೆ ರಾತ್ರಿಯೇ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಭೇಟಿ ನೀಡಿದ್ದರು. ದೆಹಲಿಯಿಂದ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಂತೆ, ರಾತ್ರಿ ಸಿಎಂ ಸಿದ್ದರಾಮಯ್ಯ ಸದಾಶಿವ ನಗರದಲ್ಲಿರುವ ಖರ್ಗೆ ನಿವಾಸಕ್ಕೆ ಭೇಟಿ ನೀಡಿ ಸುಮಾರು 1 ಗಂಟೆಗಳ ಕಾಲ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು.

ಇದೀಗ ಮಲ್ಲಿಕಾರ್ಜುನ ಖರ್ಗೆ ಈ ಬೆಳವಣಿಗೆ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನನ್ನ ಬಳಿ ಹೇಳಲು ಏನೂ ಇಲ್ಲ. ಎಲ್ಲವನ್ನೂ ಹೈಕಮಾಂಡ್‌ ನಿರ್ಧಾರ ಮಾಡುತ್ತದೆ ಎಂದು ಹೇಳಿದ್ದಾರೆ. ಸದ್ಯ ಕರ್ನಾಟಕದ ಸಿಎಂ ಕುರ್ಚಿ ಕದನದ ಚಂಡು ಕಾಂಗೆಸ್‌ ಹೈಮಾಂಡ್‌ ಅಂಗಳದಲ್ಲಿದ್ದು, ಪಕ್ಷದ ನಾಯಕರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕಿದೆ.

HD Kumaraswamy: ಹೋರಟ, ಧರಣಿ, ಉಪವಾಸ.. ಎಲ್ಲ ಘಟನೆಗಳನ್ನೂ ಎಳೆಎಳೆಯಾಗಿ ಬಿಚ್ಚಿಟ್ಟ HDK  #pratidhvani
Tags: CM SiddaramaiahcongressDCM DK ShivakumarKarnatakaPolitics
Previous Post

ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..

Next Post

ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
Next Post
ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!